• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.
ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ: ಸಚಿವ ತಂಗಡಗಿ
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಶೇ.೮೯ರಷ್ಟು ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ.
ಪುತ್ತೂರು: ಬಿಸಿಲಧಗೆಯಿಂದ ರಕ್ಷಿಸಲು ಮನೆಯ ಮೇಲೆ ಸ್ಪ್ರಿಂಕ್ಲರ್‌ ಅಳವಡಿಕೆ!
ಪುತ್ತೂರು ನಗರದ ಪರ್ಲಡ್ಕದಲ್ಲಿನ ಡಾ. ಶಿವರಾಮ ಕಾರಂತರ ಬಾಲವನದ ಪಕ್ಕದಲ್ಲಿರುವ ಹಂಚಿನ ಮನೆಯೊಂದರಲ್ಲಿ ಈ ಚಿತ್ರಣ ಕಾಣಬಹುದು. ಈ ಭಾಗದಲ್ಲಿ ಪ್ರಯಾಣಿಸುವವರು ಸೋಜಿಗದಿಂದ ನೋಡುತ್ತಿದ್ದಾರೆ.
ಕರ್ನಾಟಕಕ್ಕೆ ಮೋದಿ ಕೊಡುಗೆ ಶೂನ್ಯ: ಅಮರೇಗೌಡ ಬಯ್ಯಾಪುರ
ಬಿಜೆಪಿಯವರು ಹತ್ತು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಯ ಬದಲು ಜನರ ಕೈಗೆ ಖಾಲಿ ಚೊಂಬು ನೀಡಿದ್ದಾರೆ.
ಸಣ್ಣ ಕುಟುಂಬದ ದೊಡ್ಡ ಸಾಧನೆ: ಕುಂಡ್ಯೋಳಂಡ ಕುಟುಂಬ ಹರ್ಷ
ಕುಂಡ್ಯೋಳಂಡ ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಗುರುವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇವಲ 103 ಸದಸ್ಯ ಬಲದ ಕುಂಡ್ಯೋಳಂಡ ಕುಟುಂಬ ಕೌಟುಂಬಿಕ ಹಾಕಿಯನ್ನು ಯಶಸ್ವಿಯಾಗಿ ಆಯೋಜಿಸಿರುವ ಕುರಿತು ಸಾರ್ಥಕತೆ ವ್ಯಕ್ತಪಡಿಸಿದರು.
ಜೂ.4 ಕ್ಕೆ ಕಾಂಗ್ರೆಸ್ ಕೈಗೆ ಚೊಂಬು ಗ್ಯಾರಂಟಿ
ನರೇಂದ್ರ ಮೋದಿ ಅವರೊಬ್ಬ ವ್ಯಕ್ತಿ ಅಲ್ಲ, ಶಕ್ತಿ. ವಿಶ್ವ ನಾಯಕ ಆಗಿರುವ ಅವರು ಕಳೆದ 10 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ಆಡಳಿತ ನಡೆಸಿದ್ದಾರೆ
ಬಾರ್ ಬೆಂಡರ್ ರಾಮೇಗೌಡರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ
ಸುರವರ್ಧಕ ಬಾರ್ ನಿಯಮಾವಳಿಗಳನ್ನು ಮೀರಿ ನಡೆಯುತ್ತಿದೆ. ಬಾರ್ ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿದ್ದು ಎದುರಿನಲ್ಲಿ ದೀಪದ ವ್ಯವಸ್ಥೆಯೂ ಇಲ್ಲ. ಬಾರ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ರಾಮೇಗೌಡರ ಕೊಲೆ ಪ್ರಕರಣದ ನ್ಯಾಯಯುತ ತನಿಖೆಯಾಗಬೇಕು. ಇಲ್ಲದಿದ್ದರೆ ಆರ್ಯ ಈಡಿಗ ಸಮುದಾಯ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ನಾರಾಯಣಸ್ವಾಮಿ ಎಚ್ಚರಿಸಿದರು.
ಮತದಾನ ಹೆಚ್ಚಿಸಲು ಥೀಮ್ ಆಧಾರಿತ ಮತದಾನ ಕೇಂದ್ರ ಸ್ಥಾಪನೆ
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ 1,42,532 ಪುರುಷ ಹಾಗೂ 1,40,523 ಮಹಿಳೆಯರು ಹಾಗೂ 28 ತೃತೀಯ ಲಿಂಗದವರು ಸೇರಿ ಒಟ್ಟು 2,83,083 ಮತದಾರರು ಇದ್ದಾರೆ.
ಕಲಬುರಗಿಯಲ್ಲಿ ಸಾಮಾನ್ಯ ಜನರಿಗೆ ಜೀವಭಯ: ಜಾಧವ್ ಆರೋಪ
ಜಿಲ್ಲೆಯಲ್ಲಿ ಇತ್ತೀಚಿನ ಘಟನೆಗಳನ್ನು ಗಮನಿಸಿದಾಗ ತಾಲಿಬಾನ್ ಕೃತ್ಯ ಭಾಸವಾಗುತ್ತಿದೆ. ಅಮಾಯಕ ಮಹಿಳೆಯರ ಮತ್ತು ಮಕ್ಕಳು, ವಿಪಕ್ಷದ ಕಾರ್ಯಕರ್ತರು ಸಾಮಾನ್ಯ ನಾಗರಿಕರ ಮೇಲೆ ಮನೆಗೆ ನುಗ್ಗಿ ಹಲ್ಲೆ, ದಲಿತ ದೌರ್ಜನ್ಯ ಮೊಕದ್ದಮೆಗಳನ್ನು ಹೂಡಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಡೀಸಿ
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ ಸಮರ್ಪಕ ಹಾಗೂ ಸಮನ್ವಯವಾಗಿ ಕಾರ್ಯ ನಿರ್ವಹಿಸಬೇಕು. ಖಾಸಗಿ ಬೋರ್ ವೆಲ್ ಗಳಲ್ಲಿ ನೀರು ವೆಚ್ಚದ ಬಿಲ್ಲುಗಳನ್ನು ವಿಪತ್ತು ನಿರ್ವಹಣೆಯಡಿ ಪಾವತಿಸಲಾಗುವುದು. ಹೀಗಾಗಿ, ಅವಶ್ಯಕತೆ ಇರುವಷ್ಟು ಹೆಚ್ಚು ಖಾಸಗಿ ಬೊರ್ ವೆಲ್ ಗಳನ್ನು ಪಡೆದು ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡಬೇಕು.
  • < previous
  • 1
  • ...
  • 11198
  • 11199
  • 11200
  • 11201
  • 11202
  • 11203
  • 11204
  • 11205
  • 11206
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved