ಕರ್ತವ್ಯನಿರತರಿಂದ ಸೌಲಭ್ಯ ಕೇಂದ್ರದಲ್ಲಿ ಮತದಾನದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತ ಮೇ 7ರಂದು ಮತದಾನ ನಡೆಯುತ್ತದೆ. ಅಗತ್ಯ ಸೇವೆಯಲ್ಲಿ ತೊಡಗಿರುವ ಜಿಲ್ಲೆಯ ಮತ್ತು ಇತರೆ ಜಿಲ್ಲೆಯಲ್ಲಿನ ಮತದಾರರು ಮತ್ತು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮತದಾನ ದಿನ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಹೊರ ಜಿಲ್ಲೆಯ ಅಧಿಕಾರಿ, ಸಿಬ್ಬಂದಿ ಜಿಲ್ಲಾಡಳಿತ ಭವನದ ಪಕ್ಕದಲ್ಲಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಸ್ಥಾಪಿಸಲಾದ ಮತದಾನ ಸೌಲಭ್ಯ ಕೇಂದ್ರದಲ್ಲಿ ಮೇ 1ರಂದು 228 ಮತದಾರರು ಮತದಾನ ಮಾಡಿದರು.