• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಹೀಟ್‌ವೇವ್‌ ವಾರ್ಡ್‌ ಸ್ಥಾಪನೆ
ಹಿಂದೆ ಕೊರೋನಾ ದಾಳಿ ನಡೆಸಿದಾಗ ಅದಕ್ಕಾಗಿಯೇ ಕೋವಿಡ್-19 ವಾರ್ಡ್ಗಳನ್ನು ಈ ಹಿಂದೆ ರೂಪಿಸಲಾಗಿತ್ತು. ಅದರಂತೆ ಈಗ ಉಷ್ಣಗಾಳಿಗೆ ತುತ್ತಾಗುತ್ತಿರುವವರ ರಕ್ಷಣೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಸಿಸಹಿತವಾಗಿ ಹೀಟ್ವೇವ್ ವಾರ್ಡ್ಗಳನ್ನು ರೂಪಿಸಿದೆ.
ಜನವಿರೋಧಿ ಸರ್ಕಾರಗಳ ವಿರುದ್ಧ ಹೋರಾಡಬೇಕಿದೆ: ಬಸವರಾಜ್ ಶೀಲವಂತರ
ಸ್ತುತ ಸಂದರ್ಭದಲ್ಲಿ ಲೋಕಸಭೆಯ ಚುನಾವಣೆ ವೇಳೆ ಮತದಾನ ಮಾಡುವಾಗ ನಾವು ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಿ.
ಹಕ್ಕುಗಳ ಪ್ರತಿಪಾದನನೆ ಜೊತೆಗೆ ಕಾರ್ಮಿಕರು ಜವಾಬ್ದಾರಿ ನಿರ್ವಹಿಸಬೇಕು: ಎಚ್.ಎಸ್. ಜಗದೀಶ್‌
ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಿಂದ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದು, ಅಲ್ಲಿ ಇಲ್ಲದ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸೇವೆಯನ್ನು ಒಡಂಬಡಿಕೆಯ ಮೇಲೆ ಖಾಸಗಿ ಆಸ್ಪತ್ರೆಗಳಿಂದ ಕಾರ್ಮಿಕರು ಪಡೆಯುತ್ತಿದ್ದಾರೆ. ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ: ಬಿಎಸ್‌ ಯಡಿಯೂರಪ್ಪ
ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿ ಗೆಲುವು ಅಗತ್ಯವಿದೆ.
10 ವರ್ಷದಲ್ಲಿ ಭಗವಂತ ಖೂಬಾ ಸಾಧನೆ ಶೂನ್ಯ: ಡಾ.ದಿನಕರ ಮೋರೆ
ಕೇಂದ್ರ ಸಚಿವರು ಅಧಿಕಾರದ ಮದದಲ್ಲಿ ಮುಳುಗಿದ್ದಾರೆ. ಬಹಿರಂಗ ಚರ್ಚೆಗೆ ಬರಲಿ ಎಂದು ಬೀದರ್‌ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಡಾ. ದಿನಕರ ಮೋರೆ ಚರ್ಚೆಗೆ ಪಂಥಾಹ್ವಾನ ನೀಡಿದರು.
ಡಿ.ಕೆ.ಶಿವಕುಮಾರ್‌ ವಿರುದ್ಧ ಎಸ್‌ಐಟಿಗೆ ದೂರು ಕೊಡಲಿ: ದೇವರಾಜೇಗೌಡ
ಆಧಾರ ರಹಿತವಾಗಿ ಡಿ.ಕೆ.ಶಿವಕುಮಾರ್ ಮೇಲೆ ಸುಳ್ಳು ಆರೋಪ ಮಾಡುವ ಬದಲು ನೇರವಾಗಿ ಎಸ್‌ಐಟಿಗೆ ದೂರು ಕೊಡಲಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಸವಾಲು ಹಾಕಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಪ್ರಜ್ವಲ್ ರೇವಣ್ಣ , ರೇವಣ್ಣ ಬಂಧಿಸಲು ಆಗ್ರಹಿಸಿ ಜೆಎಂಎಸ್ ಪ್ರತಿಭಟನೆ
ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿರುವ ವರದಿಗಳಿವೆ.
ಮುಂದಿನ ಪ್ರಧಾನಿಯೂ ನರೇಂದ್ರ ಮೋದಿ: ಸಚಿವೆ ಶೋಭಾ
ದೇಶ ಸುರಕ್ಷತೆ, ಸುಭೀಕ್ಷೆಯಿಂದ ಇರಬೇಕೆಂದರೆ ದೇಶದ ಕೀಲಿ ಕೈ ಸುಭದ್ರವಾದ ನರೇಂದ್ರ ಮೋದಿ ಅವರ ಕೈಗೆ ಕೊಡಬೇಕು. ನೂರಾರು ಕೋಟಿ ಭಾರತೀಯರಿಗೆ ಮೋದಿ ನಾಯಕರಾದರೆ, ಕಾಂಗ್ರೆಸ್‌ನ ಐಎನ್‌ಡಿಐಎ ಒಕ್ಕೂಟಕ್ಕೆ ನಾಯಕರೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.
ಅಂತರಂಗ ಶುದ್ಧಿಯಾಗದ ಹೊರತು ಶರಣರಾಗಲು ಸಾಧ್ಯವಿಲ್ಲ; ರವೀಶ್ ಕ್ಯಾತನಬೀಡು
ಚಿಕ್ಕಮಗಳೂರು, ಮನುಷ್ಯನ ಒಳಗಿನ ಅನೇಕ ಮುಖವಾಡಗಳನ್ನು ಕಳಚಿ ಅಂತರಂಗ ಶುದ್ಧಿ ಮಾಡದ ಹೊರತು ಶರಣರಾಗಲು ಸಾಧ್ಯವಿಲ್ಲ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ರವೀಶ್‌ ಕ್ಯಾತನಬೀಡು ಹೇಳಿದರು.
  • < previous
  • 1
  • ...
  • 11208
  • 11209
  • 11210
  • 11211
  • 11212
  • 11213
  • 11214
  • 11215
  • 11216
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved