• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರಮಜೀವಿಗಳ ಬೆವರು ಕಸಿಯುವ ಪ್ರಭುತ್ವ ಸೋಲಿಸಿ
ಕಳೆದ‌ 5 ವರ್ಷಗಳಲ್ಲಿ ಜನಸಾಮಾನ್ಯರು ಬಳಸುವ ಆಹಾರ ಧಾನ್ಯಗಳ ದರಗಳು ಶೇ‌. 71ರಷ್ಟು ಏರಿಯಾಗಿದ್ದರೆ ಅವರ ವೇತನ‌ ಮಾತ್ರ ಶೇ‌. 37ರಷ್ಟು ಹೆಚ್ಚಳವಾಗಿದೆ.
ಮೇ 4ಕ್ಕೆ ಪ್ರಜ್ವಲ್‌ ರೇವಣ್ಣ ವಿರುದ್ಧ ಸಿಐಟಿಯು ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಮೇ.೪ ರಂದು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯುನ ಮುಖ್ಯಸ್ಥ ಮಂಜುನಾಥ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಜಾನುವಾರುಗಳಿಗೆ ಸಕಾಲಕ್ಕೆ ಮೇವು ವಿತರಣೆ: ಶುಭ ಕಲ್ಯಾಣ್‌
ತಾಲೂಕಿನಲ್ಲಿ ಮಳೆ ಬೀಳದೆ ಬರಗಾಲ ಎದುರಾಗಿದೆ. ಆದ್ದರಿಂದ ರೈತರಿಗೆ ಗುಣಮಟ್ಟದ ಮೇವು ವಿತರಿಸುವ ಮೂಲಕ ಜಾನುವಾರುಗಳ ರಕ್ಷಣೆಗೆ ಮುಂದಾಗುವಂತೆ ಮೇವು ಬ್ಯಾಂಕ್‌ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಹೇಳಿದರು.
ಕರ್ತವ್ಯನಿರತ ಸಿಬ್ಬಂದಿಗೆ ಮತ ಚಲಾವಣೆಗೆ ಅವಕಾಶ
ಚುನಾವಣೆ ನಿಮಿತ್ತ ಮೇ 7ರಂದು ಮತದಾನ ನಡೆಯಲಿದೆ. ಅಂದು ಚುನಾವಣಾ ಕರ್ತವ್ಯನಿರತರಾಗುವ ಅಧಿಕಾರಿ, ಸಿಬ್ಬಂದಿ ಮತದಾನದಿಂದ ವಂಚಿತರಾಗಬಾರದು.
ಮಲೆನಾಡಿನ ವೈಭವ ಹೆಚ್ಚು ಮಾಡಿದ ಕಾಫಿಯ ಹೂವಿನ ಕಂಪು

ಮಲೆನಾಡಿನ ತಂಪಿಗೆ ಕಾಫಿ ಹೂವಿನ ಕಂಪು ಬೆರೆತು ವಾತಾವರಣ ಮತ್ತಷ್ಟು ಆಹ್ಲಾದವಾಗಿದೆ. ಈ ಬಾರಿಯ ಬೇಸಿಗೆ ಯಲ್ಲಿ ಬಿದ್ದ ಮಳೆ ಹೂ ಅರಳಿಸಿ ಕಾಫಿ ತೋಟಗಳ ಕಳೆ-ವೈಭವ ಹೆಚ್ಚಿಸಿದೆ. 

ಪ್ರಜ್ವಲ್‌ ರೇವಣ್ಣ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ
ಎಸ್ಐಟಿಯಿಂದ ಸಮನ್ಸ್‌ ಜಾರಿ । ತನಿಖೆಗೆ ಹಾಜರಾಗುವಂತೆ ಸೂಚನೆ: ಪರಮೇಶ್ವರ
ಪ್ರಿಯಾಂಕಾ ಪರ ಭೀಮಗೋಳ ಬಿರುಸಿನ ಮತಪ್ರಚಾರ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ತಾಲೂಕಿನ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂದಿರಾ ನಗರ, ಆನಂದಪುರ, ಅಂಬೇಡ್ಕರ ನಗರ, ಎಸ್ಸಿ ಕಾಲೋನಿಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯ ಉಮೇಶ ಭೀಮಗೋಳ ನೇತೃತ್ವದಲ್ಲಿ ಕಾಂಗ್ರೆಸ್ ಪರ ಬಿರುಸಿನ ಮತಪ್ರಚಾರ ನಡೆಸಲಾಯಿತು.
ವಿಚಾರಣೆಗೆ ಬರದಿದ್ದರೆ ಪ್ರಜ್ವಲ್ ಬಂಧನ: ಡಾ.ಪರಮೇಶ್ವರ
ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಫಾರಂ-41 ಎ ಜಾರಿಗೊಳಿಸಿದ್ದು, ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಖೆಗೆ ಹಾಜರಾಗದಿದ್ದರೆ ಬಂಧಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾರ್ಮಿಕರ ದಿನಾಚರಣೆ ಮೂಲಭೂತ ಹಕ್ಕುಗಳ ಹೋರಾಟದ ಫಲ: ಗುಣಶೇಖರ್‌
ಬಂಡವಾಳ ಶಾಹಿಗಳ ಕಪಿಮುಷ್ಠಿಯಿಂದ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಸಲುವಾಗಿ ಹಲವಾರು ವರ್ಷ ಗಳಿಂದ ಹೋರಾಡಿದ ಪರಿಣಾಮ ದುಡಿಯುವ ವರ್ಗದ ಕಾರ್ಮಿಕರಿಗೆ ಸೌಕರ್ಯಗಳು ಲಭ್ಯವಾಗುತ್ತಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ಗುಣಶೇಖರ್‌ ಹೇಳಿದರು.
ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ
ಯುವಕರಿಗೆ ಉದ್ಯೋಗ ಒದಗಿಸಲು ಸರ್ಕಾರ ವಿಫಲವಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ಈಡೇರಿಲ್ಲ. ದಿನಬಳಕೆ‌ ವಸ್ತುಗಳು ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಗಗನಕ್ಕೇರಿದೆ. ರೈತರು ಬಳಸುವ ರಸಗೊಬ್ಬರ ಬೆಲೆ ಏರುತ್ತಲೇ ಇದೆ.
  • < previous
  • 1
  • ...
  • 11214
  • 11215
  • 11216
  • 11217
  • 11218
  • 11219
  • 11220
  • 11221
  • 11222
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved