• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಜ್ಞಾನದ ಜತೆ ಹೃದಯವಂತಿಕೆ ಬೆಳೆಸಿ: ಚಿಂತಕ ಅಶೋಕ ಹಂಚಲಿ
ಶಿಕ್ಷಕರ ವೃತ್ತಿ ಬಹಳ ಪವಿತ್ರವಾದದು ಇದಕ್ಕೆ ಪಗಾರದ ಹಂಗಿಲ್ಲ. ಸದೃಢ ಸಮಾಜದ ನಿರ್ಮಾಣಕ್ಕೆ ಮಕ್ಕಳಿಗೆ ಜ್ಞಾನದ ಜೊತೆಗೆ ಹೃದಯವಂತಿಕೆ ಬೆಳೆಯುವಂತೆ ಬೋಧಿಸಬೇಕೆಂದು ಚಿಂತಕ, ವಾಗ್ಮಿ ಅಶೋಕ ಹಂಚಲಿ ಹೇಳಿದರು.
ಜಾತಿಗಣತಿಯಿಂದ ಎಲ್ಲರಿಗೂ ಸರ್ಕಾರದ ಸೌಲಭ್ಯ: ಶಾಸಕ ಕೆ. ಷಡಕ್ಷರಿ
ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 65ಸಾವಿರ ಕುಟುಂಬಗಳು ಈ ಸಮೀಕ್ಷೆಗೆ ಒಳಪಡಲಿವೆ. ಶಿಕ್ಷಕರನ್ನು ಸಮೀಕ್ಷೆದಾರರನ್ನಾಗಿ ನೇಮಿಸಲಾಗಿದೆ.
ಕುಂಬಳೂರು ಪಿಎಸಿಎಸ್‌ನಲ್ಲಿ ವಾರ್ಷಿಕ ₹7 ಕೋಟಿ ವ್ಯವಹಾರ: ಕ್ಷೇತ್ರಾಧಿಕಾರಿ
ಇಲ್ಲಿಗೆ ಸಮೀಪದ ಕುಂಬಳೂರಿನಲ್ಲಿ ಬುಧವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಲೇಬೆನ್ನೂರಿನಲ್ಲಿ ಅಧ್ಯಕ್ಷೆ ಎನ್.ಸಿದ್ದಮ್ಮ ಅಧ್ಯಕ್ಷತೆಯಲ್ಲಿ ಜರುಗಿತು.
ಪೌಷ್ಟಿಕ ಆಹಾರ ಸೇವನೆ ಪ್ರತಿಯೊಬ್ಬರ ಹಕ್ಕು
ಉತ್ತಮ ಮತ್ತು ಗುಣಮಟ್ಟದ ಆಹಾರ ಸೇವನೆ ಪ್ರತಿಯೊಬ್ಬರ ಹಕ್ಕಾಗಿದ್ದು, ಆರೋಗ್ಯಪೂರ್ಣ ಜೀವನ ಸಾಗಿಸಲು ಪೌಷ್ಟಿಕ ಆಹಾರದ ಅರಿವು ಅಗತ್ಯವಾಗಿದೆ ಎಂದು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ. ವಡಿಗೇರಿ ಹೇಳಿದರು. ಆರೋಗ್ಯಪೂರ್ಣ ಜೀವನ ಶೈಲಿಗೆ ಪೌಷ್ಟಿಕ ಆಹಾರ ಒಂದು ಪ್ರಮುಖ ಹಕ್ಕು. ಅಪೌಷ್ಟಿಕತೆ ಕೇವಲ ಆಹಾರದ ಕೊರತೆಯಿಂದ ಮಾತ್ರವಲ್ಲ, ಅಪ್ರಾಪ್ತ ವಯಸ್ಸಿನ ವಿವಾಹದಿಂದಲೂ ಬರುತ್ತದೆ. 18 ವರ್ಷ ತುಂಬುವ ಮುನ್ನ ಹೆಣ್ಣುಮಕ್ಕಳನ್ನು ವಿವಾಹ ಮಾಡುವುದು ಕಾನೂನಾತ್ಮಕ ಅಪರಾಧವಾಗಿದ್ದು, ಅದರಿಂದ ದೈಹಿಕ–ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ ಎಂದು ತಿಳಿಸಿದರು.
ಬದುಕು ಹಸನಾಗಲು ವೃತ್ತಿಯನ್ನು ಗೌರವಿಸಿ
ಮಾಲೇಕಲ್ ತಿರುಪತಿಯಲ್ಲಿ ಶ್ರೀ ಚಂದ್ರಶೇಖರ ಭಾರತಿ ಐಟಿಐ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರಿಕರಿಗೆ ಐಟಿಐ ಕುರಿತು ತಪ್ಪು ಕಲ್ಪನೆ ಇರುವುದಾಗಿ ತಿಳಿಸಿ, ಇಂಜಿನಿಯರಿಂಗ್ ಡಿಪ್ಲೊಮಾ ಇಲ್ಲದಿದ್ದಾಗ ಮಾತ್ರ ಐಟಿಐ ಎನ್ನುವ ಭಾವನೆ ತಪ್ಪು. ಕೈಗಾರಿಕಾ ಘಟಕಗಳು, ಫ್ಯಾಕ್ಟರಿಗಳಲ್ಲಿ ಐಟಿಐ ಅಪ್ರೆಂಟಿಸ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಮಿಷನರಿಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಭವಿಷ್ಯವಿದೆ. ಮಾಡುವ ಕೆಲಸವನ್ನು ಇಷ್ಟಪಟ್ಟು ಮಾಡಿದಾಗ ಮಾತ್ರ ತೃಪ್ತಿ ಸಿಗುತ್ತದೆ ಹಾಗೂ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಹಸಿಬರ ಘೋಷಿಸಲು ಸಿಪಿಎಂ ಆಗ್ರಹ
ಕಲಬುರಗಿ ಸೇರಿದಂತೆ ಈ ಬಾಗದ 7 ಜಿಲ್ಲೆಯಾದ್ಯಂತ ಮಳೆಯಿಂದಾಗಿ ವಿಪರೀತ ಹಾನಿಯಾಗಿದೆ. ಬೆಳೆ, ಮನೆಗಳು, ರಸ್ತೆ, ಬಡವರ ಮನೆಯಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳು, ಶಾಲೆಯ ಕಟ್ಟಡಗಳು ಹೀಗೆ ವಿಪರೀತವಾಗಿ ಉಂಟಾದ ಸಾರ್ವಜನಿಕ ಹಾನಿಯನ್ನು ಸರ್ಕಾರ ಸಮಗ್ರ ಆಯಾಮದಿಂದ ಸಮೀಕ್ಷೆ ಮಾಡಲು ಸಾಧ್ಯವಾಗಬೇಕು. ಮಳೆಯ ಕಾರಣದಿಂದ ಮಾನವಶ್ರಮವು ಬಳಕೆಯಾಗದ ಕಾರಣಕ್ಕಾಗಿ ಉಂಟಾದ ಆದಾಯದ ಹಾನಿಯನ್ನೂ ಸಮೀಕ್ಷೆಯಲ್ಲಿ ಒಳಗೊಳ್ಳಬೇಕು.
ಮೂಲಜಾತಿ ಕಾಲಂನಲ್ಲಿ ಕಬ್ಬಲಿಗ, ಉಪಜಾತಿ ಕೋಲಿ ಬರೆಸಲು ಕರೆ
ರಾಜ್ಯ ಸರ್ಕಾರ ಅದೇ ಸೆ. 21 ರಿಂದ ನಡೆಸಲು ಮುಂದಾಗಿರುವ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಸಮೀಕ್ಷೆಯಲ್ಲಿ ಮೂಲಜಾತಿ ಕಾಲಂ 09 ರಲ್ಲಿ ಕಬ್ಬಲಿಗ ಎಂದೇ ಬರೆಯಿಸುವಂತೆ ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಮೇಲ್ಮನೆ ಸದಸ್ಯರಾಗಿರುವ ತಿಪ್ಪಣ್ಣಪ್ಪ ಕಮಕನೂರ್‌ ಸಮಾಜ ಬಾಂಧವರಿಗೆ ಕರೆ ನೀಡಿದ್ದಾರೆ.
ಜಿಲ್ಲೆಯ ಹಲವೆಡೆ ಮುಂದುವರೆದ ಮಳೆ: ನಂದಿಕೂರದಲ್ಲಿ ಜನಜೀವನ ಅಸ್ತವ್ಯಸ್ತ
ಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ, ಅಫಜಲಪುರ, ಚಿತ್ತಾಪುರ, ಚವಡಾಪೂರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬುಧವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳ ತುಂಬಿ ಹರಿಯುತ್ತ ಮತ್ತೆ ಸಂಚಾರಕ್ಕೆ ಸಂಚಕಾರ ತಂದಿವೆ.
ಭಾಷೆ ಮೇಲಿನ ಪ್ರೀತಿಗೆ ಕಸಾಪ ಸ್ಥಾಪಿಸಿದ ವಿಶ್ವೇಶ್ವರಯ್ಯ
ಹೊಳಲ್ಕೆರೆಯಲ್ಲಿ ಆಯೋಜಿಸಿದ್ದ ಸರ್‌ ಎಂ. ವಿಶ್ವೇಶ್ವರಯ್ಯನವರ ಜಯಂತಿಯಲ್ಲಿ ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಮಾತನಾಡಿದರು.
ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇ: ಸ್ವಾಮೀಜಿ
ಒಕ್ಕಲಿಗರ ಜಾತಿಜನಗಣತಿ ಜಾಗೃತಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿಗಳು, ನಮ್ಮಲ್ಲಿ ಎಷ್ಟೇ ಉಪ ಪಂಗಡಗಳಿದ್ದರೂ ಒಕ್ಕಲಿಗರು ಒಂದೇ ಎಂಬ ಸಂದೇಶ ಸಾರಿದರು.
  • < previous
  • 1
  • ...
  • 1118
  • 1119
  • 1120
  • 1121
  • 1122
  • 1123
  • 1124
  • 1125
  • 1126
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved