ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಅರಸೀಕೆರೆ ಯೋಗಾನಂದ ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಅಂತರ್ ದೃಷ್ಟಿ, ಯೋಗ, ಸಂಗೀತ, ನೃತ್ಯ, ನಾಟಕ ಕಲಿಸಲಾಗಿದೆ. ಪಠ್ಯದ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಕೂಡ ಮುಖ್ಯ. ಆದ್ದರಿಂದ ಪೋಷಕರು ಮಕ್ಕಳ ಆಸಕ್ತಿಯನ್ನು ಗುರುತಿಸಿ, ಆವರ ಆಸಕ್ತಿಯ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡಬೇಕು