ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಯಕದಿಂದ ಕಾರ್ಮಿಕರ ಬದುಕು ಸುಂದರಗೊಳ್ಳಲಿ : ಕೊಟ್ಟೂರ ಶ್ರೀ
ಸರ್ಕಾರವು ಕಾರ್ಮಿಕರ ಏಳ್ಗೆಗಾಗಿ ಹತ್ತು ಹಲವು ಯೋಜನೆ ರೂಪಿಸಿದ್ದು, ಅವುಗಳನ್ನು ಸದುಪಯೋಗ ಮಾಡಿಕೊಂಡು ತಮ್ಮ ಜೀವನ ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕು
ಬಿಜೆಪಿ-ಜೆಡಿಎಸ್ ಮೈತ್ರಿ ಮುಂದೇನು..?
ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.
ಮೂಲ್ಕಿ ಬಸ್ ನಿಲ್ದಾಣ: ದಾಹ ತೀರಿಸದ ಕುಡಿಯುವ ನೀರು ಘಟಕ!
ಯೋಜನೆಯ ನಿರ್ವಹಣೆಯು ಸರಿಯಾಗಿ ನಡೆಯದಿರುವುದರಿಂದ ಹಾಗೂ ನೀರಿನ ಟ್ಯಾಂಕ್‌ಗೆ ನೀರು ಸರಬರಾಜು ಇಲ್ಲದ ಕಾರಣ ಪ್ರಯಾಣಿಕರು ಕುಡಿಯುವ ನೀರಿಗಾಗಿ ಅಲೆದಾಟ ನಡೆಸುತ್ತಿರುವುದು ಸಾಮಾನ್ಯವಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಮೇ 5ರಿಂದ 8ರವರೆಗೆ ನಿಷೇಧಾಜ್ಞೆ ಜಾರಿ
ಲೋಕಸಭಾ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಮೇ 5ರಿಂದ 8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಗಾಂಧಿ ಭವನದಲ್ಲಿ ಮತದಾನ ಪ್ರಾರಂಭ
ಎಡಿಸಿ ಮಹಮ್ಮದ್ ಝುಬೇರ್ ಬುಧವಾರ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು.
ಪ್ರಿಯಾಂಕಾ ಗಾಂಧಿ ಕಾರ್ಯಕ್ರಮಕ್ಕೆ ಮುತ್ತಿಗೆ
ಪ್ರಜ್ವಲ್ ರೇವಣ್ಣನವರನ್ನು ಈಗಾಗಲೇ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 2 ರಿಂದ 3 ಸಾವಿರ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ಕಾಂಗ್ರೆಸ್ ನವರೇ ಹಂಚಿದ್ದಾರೆ
ಸೂರ್ಯನಿಲ್ಲದೇ ಬೆಳಕಿಲ್ಲ, ಕಾರ್ಮಿಕನಿಲ್ಲದೇ ಕಾರ್ಖಾನೆಯೇ ಇಲ್ಲ: ಸಿವಿಲ್ ನ್ಯಾಯಾಧೀಶ
ದೇಶವನ್ನು ಸದೃಢವಾಗಿಸುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಾಗಿದೆ, ಕಾರ್ಮಿಕರ ಕಾರ್ಯತತ್ಪರತೆ ಗುರುತಿಸಿ ಶ್ಲಾಘಿಸೋಣ, ಕಾರ್ಮಿಕರ ಕಠಿಣ ಪರಿಶ್ರಮ, ಸಮರ್ಪಣಾ ಭಾವ ಮತ್ತು ಇಚ್ಛಾಶಕ್ತಿಯನ್ನು ನಾವೆಲ್ಲರೂ ಗೌರವಿಸೋಣ .
7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯ ಲೋಕಾರ್ಪಣೆ ಸಮಾರೋಪ
ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಲೋಕಾರ್ಪಣೆ ಸಮಾರೋಪ ಸಮಾರಂಭವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಸುಡು ಬಿಸಿಲು ಲೆಕ್ಕಿಸದೆ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ!
ಮಡಿಕೇರಿಯ ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಸೋಮವಾರಪೇಟೆಯಲ್ಲಿ ಏರ್ಪಡಿಸಲಾಗಿರುವ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಕೋಟೆ ಬೆಟ್ಟಕ್ಕೆ ಚಾರಣ ಏರ್ಪಡಿಸಲಾಗಿತ್ತು. ಪುಟಾಣಿಗಳಿಂದ ಹಿಡಿದು ಮಕ್ಕಳು, ಪೋಷಕರು ಸೇರಿದಂತೆ 130ಕ್ಕೂ ಅಧಿಕ ಮಂದಿ ಈ ಚಾರಣದಲ್ಲಿ ಪಾಲ್ಗೊಂಡಿದ್ದರು.
ಶೋಷಿತರ ಪರವಿರುವ ಕಾಂಗ್ರೆಸ್ ಗೆಲ್ಲಿಸಿ
ದಲಿತರು, ಹಿಂದುಳಿದವರು ಹಾಗೂ ಶೋಷಿತರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ನಾವು ಆಯ್ಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣೂರ ಹೇಳಿದರು.
< previous
1
...
11220
11221
11222
11223
11224
11225
11226
11227
11228
...
14654
next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್ ‘ಮಿಷನ್ ತ್ರಿಶೂಲ್’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ