• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಕಾಗೇರಿ
ರಾಜ್ಯಕ್ಕೆ ಪರಿಚಿತನಾಗಿ, ನಿಮ್ಮ ಜತೆಗೂಡಿ ಬೆಳೆದವನು. ಬಿಜೆಪಿಯ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷ ಸಂಘಟನೆಗೆ ದುಡಿದಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ತಂಬಾಕು ವ್ಯಸನಕ್ಕೆ ಒಳಗಾಗದಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ: ಸುನಿಲ್ ಸಲಹೆ
ಭಾರತದಲ್ಲಿ ಪ್ರತಿವರ್ಷ ೧೦ ಲಕ್ಷಕ್ಕಿಂತ ಹೆಚ್ಚಿನ ಜನ ತಂಬಾಕು ಉತ್ಪನ್ನಗಳ ಸೇವನೆಯಿಂದ ಸಾಯುತ್ತಿದ್ದಾರೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯೇ ಪ್ರಮುಖ ಕಾರಣವಾಗಿದೆ.
ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ: ಕೆ.ನಾರಾಯಣಗೌಡ
ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ ಮೇಲೆ ಅವಲಂಭಿತವಾಗಿದೆ, ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಆರ್ಥಿಕ ಪ್ರಗತಿ ಸಾಧ್ಯ, ಕಾರ್ಮಿಕರ ಪ್ರತಿ ನಿಮಿಷದ ಹನಿ ಹನಿ ಬೆವರೂ ಸಹ ದೇಶದ ಆರ್ಥಿಕತೆಯ ಅಭಿವೃದ್ಧಿಯ ಮೆಟ್ಟಿಲು. ಕಾರ್ಮಿಕ ಕೈ ಬಿಟ್ಟರೆ ಆರ್ಥಿಕತೆ ನೆಲಕಚ್ಚುವ ಜೊತೆಗೆ ಕಾರ್ಮಿಕರಿಲ್ಲದ ದೇಶವನ್ನು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ.
ಆರ್ಥಿಕ ಪ್ರಗತಿ ಆ ದೇಶದ ಕಾರ್ಮಿಕ ವರ್ಗದ ಮೇಲೆ ಅವಲಂಬಿತ
ಕಾರ್ಮಿಕರ ಬೆವರ ಹನಿ ನಿಸ್ವಾರ್ಥ ಸೇವೆಗೆ ಗೌರವ ನೀಡುವ ಸಲುವಾಗಿ ಮೇ 1ರಂದು ಕಾರ್ಮಿಕರ ದಿನವನ್ನು ಆಚರಣೆ ನಡೆಸಲಾಗುತ್ತಿದೆ. ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ದಿ ನಿಂತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಜಾರಿಯಾಗಿದ್ದರೂ ಸಹ ನಿರಂತರವಾಗಿ ನಡೆಯುತ್ತಿರುವ ಕಾರ್ಮಿಕರ ಶೋಷಣೆಯಿಂದ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಿಸುವಂತಾಗಿದೆ.
ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಲು ಗೀತಾ ಖಂಡ್ರೆ ಮನವಿ
ಔರಾದ್ ಪಟ್ಟಣದ ಶಿಕ್ಷಕರ ಕಾಲೋನಿ, ರಾಗಾ ಗಲ್ಲಿ, ಶೆಟಕಾರ ಗಲ್ಲಿ, ಖೂಬಾ ಗಲ್ಲಿ, ಸಂತೋಷ ಕಾಲೊನಿ, ಅಂಬಿಕಾ ಕಾಲೊನಿ, ಗೌಂಡಿ ಗಲ್ಲಿ ಸೇರಿದಂತೆ ಎಲ್ಲ ವಾರ್ಡಗಳಲ್ಲಿ ಪಾದಯಾತ್ರೆ ಮೂಲಕ ಭರ್ಜರಿ ಪ್ರಚಾರ ನಡೆಸಿದರು.
ಹಿಂದುತ್ವಕ್ಕೆ ಧಕ್ಕೆ ಬಂದರೆ ನಾನು ಸಹಿಸುವುದಿಲ್ಲ: ಈಶ್ವರಪ್ಪ ಗುಡುಗು
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಡೆದ ವಿಜಯ ಸಂಕಲ್ಪ ಬೃಹತ್ ಸಮಾವೇಶವನ್ನು ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಉದ್ಘಾಟಿಸಿದರು. ಸಮಾವೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.
ಕಾರಾಗೃಹದಲ್ಲಿ ರಕ್ತದಾನ ಶಿಬಿರ : ಲಯನ್ಸ್‌ನಿಂದ 500 ಯೂನಿಟ್ ರಕ್ತ ಸಂಗ್ರಹಣೆ ಗುರಿ
ಪ್ರಸಕ್ತ ವರ್ಷದಲ್ಲಿ ಚಿಕ್ಕಮಗಳೂರು ಲಯನ್ಸ್ ಸಂಸ್ಥೆ 500 ಯೂನಿಟ್ ರಕ್ತ ಸಂಗ್ರಹಣೆ ಗುರಿ ಹೊಂದಿದ್ದು, ಈವರೆಗೆ ನಡೆಸಿದ 6 ರಕ್ತದಾನ ಶಿಬಿರಗಳ ಮೂಲಕ ಈಗಾಗಲೇ 350 ಯೂನಿಟ್ ರಕ್ತ ಸಂಗ್ರಹಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ರಮೇಶ್ ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತೀವ್ರವಾದ ಶಿಕ್ಷೆಗೆ ಒಳಪಡಿಸಿ
ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಹಕ್ಕು ಜವಾಬ್ದಾರಿ ಗೌರವವನ್ನು ಬೀದಿಪಾಲು ಮಾಡುವ ಮೂಲಕ ತಾನೊಬ್ಬ ಮಹಿಳಾ ವಿರೋಧಿ ಎಂಬುದನ್ನು ತೋರ್ಪಡಿಸಿದ್ದಾನೆ. ಈ ನೆಲದ ಕಾನೂನು ವ್ಯಾಪ್ತಿಯಲ್ಲಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರದಲ್ಲೇ ನೊಂದ ಮಹಿಳೆಯರಿಗೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯೋನ್ಮುಕವಾಗಿದೆ.
ಮಾವಿನ ಇಳುವರಿ ಜೊತೆಗೆ ಬೆಲೆಯೂ ಕುಸಿತ
ರಾಮನಗರ: ಹಣ್ಣುಗಳ ರಾಜನೆಂದೇ ಖ್ಯಾತಿಯಾಗಿರುವ ಮಾವಿನ ಬೆಳೆಯ ಇಳುವರಿ ಸಾಮಾನ್ಯವಾಗಿ ಕಡಿಮೆಯಾದರೆ ಹೆಚ್ಚಿನ ಬೆಲೆ ಸಿಗುತ್ತಿತ್ತು. ಆದರೆ, ಈ ಬಾರಿ ಮಾವಿನ ಇಳುವರಿ ಜೊತೆಗೆ ಬೆಲೆಯೂ ಕುಸಿತ ಕಂಡಿದೆ.
  • < previous
  • 1
  • ...
  • 11221
  • 11222
  • 11223
  • 11224
  • 11225
  • 11226
  • 11227
  • 11228
  • 11229
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved