• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ
ಸಮೀಪದ ಕಲ್ಲೂರು ಗ್ರಾಮದ ಶ್ರೀಕಲ್ಲಿನಾಥೇಶ್ವರ ದೇವಸ್ಥಾನದ ಹುಂಡಿ ಹಣ ಕಳ್ಳತನವಾಗಿ ನಾಲ್ಕು ದಿನಗಳಾದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.
ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್‌ ನಾಯಕರ ಲೀಡ್ ಲೆಕ್ಕಾಚಾರ
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ
ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.
ಸುಗಮ ಚುನಾವಣೆಗೆ ಪಾರದರ್ಶಕತೆಯಿಂದ ಕರ್ತವ್ಯ ನಿರ್ವಹಿಸಿ: ಪೂಜಾರ ವೀರಮಲ್ಲಪ್ಪ
ಚುನಾವಣೆ ಕಾರ್ಯ ನಿಯೋಜಿತ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಯಶಸ್ವಿ ಚುನಾವಣೆ ನಡೆಸಬೇಕು ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದ್ದಾರೆ.
ಪರಿಸರ ವಿರೋಧಿ ನೆಲೆಗಟ್ಟಿನ ಅಭಿವೃದ್ಧಿ ಸರಿಯಲ್ಲ
ಚನ್ನಪಟ್ಟಣ: ಜಾಗತಿಕ ಮಟ್ಟದಲ್ಲಿ ಇಂದು ನಾವು ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದೇವೆ. ಆದರೆ, ಪರಿಸರ ವಿರೋಧಿ ನೆಲಗಟ್ಟಿನಲ್ಲಿ ಅಭಿವೃದ್ಧಿ ಕಾಣುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ಬಾಂಗ್ಲಾದೇಶದ ಡಾಕಾ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಮಹಮ್ಮದ್ ಕಮಾಲುದ್ದೀನ್ ಹೇಳಿದರು.
ಪಿಂಚಣಿ ಹಣ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
ಸರ್ಕಾರ ಸಾಮಾಜಿಕ ಭದ್ರತೆ ಅಡಿಯಲ್ಲಿ ನೀಡುತ್ತಿರುವ ನರೇಗಾ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಹಣವು ರೈತರು ಜೀವನ ಸಾಗಿಸಲು ಆಧಾರವಾಗಿರುತ್ತದೆ. ಬ್ಯಾಂಕಿನಲ್ಲಿ ರೈತರು ತಮ್ಮ ಅವಶ್ಯಕತೆಗಾಗಿ ಹಸು ಮತ್ತು ಜಮೀನಿನ ಮೇಲೆ ಸಾಲವನ್ನು ಪಡೆದುಕೊಂಡಿರುತ್ತಾರೆ, ಆದರೆ ಬ್ಯಾಂಕಿನವರು ಸರ್ಕಾರದ ಯೋಜನೆಗಳ ಹಣವನ್ನು ರೈತರ ಸಾಲಕ್ಕೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?
ಬಿಜೆಪಿ ಮಾತೃಶಕ್ತಿಯೊಂದಿಗೆ ಇರುತ್ತದೆ: ಸಿ.ಟಿ. ರವಿ
ಬಿಜೆಪಿ ಯಾವಾಗಲೂ ನ್ಯಾಯದ ಪರವಾಗಿಯೇ ಇರುತ್ತದೆ. ಪ್ರಜ್ವಲ್ ಪ್ರಕರಣದಲ್ಲಿಯೂ ಬಿಜೆಪಿ ಮಾತೃಶಕ್ತಿಯೊಂದಿಗೆ ಇರುತ್ತದೆ.
ಕಾಡುಗೊಲ್ಲರ ಎಸ್‌ಟಿ ಸೇರ್ಪಡೆ ಬೇಡಿಕೆ ಈಡೇರಲಿದೆ
ದಾವಣಗೆರೆಯಲ್ಲಿ ನಡೆದ ಕಾಡುಗೊಲ್ಲರ ಸಮಾವೇಶದಲ್ಲಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿದರು.
ಕವಿತಾಳದಲ್ಲಿ ವಿಶ್ವಕಾರ್ಮಿಕ ದಿನಾಚರಣೆ ಬೈಕ್‌ ರ್‍ಯಾಲಿ
ಕವಿತಾಳ ಪಟ್ಟಣದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಬೈಕ್ ರ್‍ಯಾಲಿ ನಡೆಸಲಾಯಿತು.
ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಇನ್ನು ‘ಸೈಲೆಂಟ್‌’!
ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್‌ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೈಲ್‌ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.
  • < previous
  • 1
  • ...
  • 11225
  • 11226
  • 11227
  • 11228
  • 11229
  • 11230
  • 11231
  • 11232
  • 11233
  • ...
  • 14649
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved