ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಧಾನಿ ಮೋದಿ ಶಕ್ತಿ ಹೆಚ್ಚಿಸೋಣ: ನಿರಾಣಿ
ಬಿಜೆಪಿಯ ೧೦ ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಕಾಂಗ್ರೆಸ್ ಕಪ್ಪ ಕಾಣಿಕೆ ಹೇಳಿಕೆ ನಿರಾಧಾರ: ಎಂ.ಡಿ. ಉಮೇಶ
ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಬಿಜೆಪಿ ಈಡಿಗ ಮುಖಂಡರು ಹಮ್ಮಿಕೊಂಡಿದ್ದ ಸಭೆಯಲ್ಲಿ ಬಿಜೆಪಿ ಒಬಿಸಿ ತಾಲೂಕು ಅಧ್ಯಕ್ಷ ಎಂ.ಡಿ. ಉಮೇಶ ಮಾತನಾಡಿದರು.
ಸಂವಿಧಾನದಿಂದ ಭಾರತೀಯರ ಬದುಕು ಸುಂದರ: ನಿವೃತ್ತ ಪ್ರಾಧ್ಯಾಪಕಿ ಎಚ್.ಎನ್.ಲಕ್ಷ್ಮಿ ನರಸಿಂಹಮೂರ್ತಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬೃಹತ್ ಲಿಖಿತ ಸಂವಿಧಾನ ಕಾರಣವಾಗಿದೆ ಎಂದು ಬಿಎಡ್ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕಿ ಎಚ್.ಎನ್.ಲಕ್ಷ್ಮಿ ನರಸಿಂಹಮೂರ್ತಿ ಹೇಳಿದ್ದಾರೆ. ಚನ್ನರಾಯಪಟ್ಟಣದದಲ್ಲಿ ಆಯೋಜಿಸಿದ್ದ ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಚುನಾವಣೆ ನೀತಿ ಸಂಹಿತೆ ಚಾಲ್ತಿಯಲ್ಲಿದೆ: ಜುಬಿನ್ ಮೊಹಾಪಾತ್ರ
ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.
ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ
ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ: ದುರ್ಗಾ ಚರಣ್ ಹೇಳಿದರು.
ಲಕ್ಷ್ಮೀ ನರಸಿಂಹಸ್ವಾಮಿ ಜಲಧಿ ಮಹೋತ್ಸವ ಯಶಸ್ವಿ
ಕರಿಕಂಬಳಿ ಗದ್ದುಗೆ ಮೇಲೆ ದೇವರನ್ನು ಅಲಂಕರಿಸಿ ಪಟ್ಟಕ್ಕೆ ಕೂರಿಸಿದರು. ಪಟ್ಟದ ಪೂಜಾರಿ ನಾರಾಯಣಪ್ಪ ತಣ್ಣೀರು ತಣಿ ಬಟ್ಟೆಯಲ್ಲಿ ಗೋವು ಮತ್ತು ಬೇವು ಕಚ್ಚಿದ ನಂತರ ಸುತ್ತೇಳು ಜನಪದ ದೈವಗಳಿಗೆ ಕೈಮುಗಿದರು. ಗೋವು ಸಿಂಪಡಿಸಿದರು. ಮಡಿವಾಳರು ಪಂಜಿನ ಸೇವೆ ಸಲ್ಲಿಸಿದರು. ಪಟ್ಟದ ಬಸವಪ್ಪಗಳಿಗೆ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.
ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿ
ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿಯ ಮೋಹನ್‌ಕುಮಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಯಿತು.
ಕಾರ್ಮಿಕರಿಗೆ ವರವಾದ ನರೇಗಾ
ನಿಮ್ಮೂರಿನಲ್ಲೇ ಕೆಲಸ ನರೇಗಾ ಖಾತ್ರಿ ಐತಿ, ಮತ್ತ್ಯಾಕ ಕೆಲಸ ಅರಸಿ ಗುಳೆ ಹೋಗುತ್ತೀರಿ, ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ನಿರಂತರವಾಗಿ ಕೆಲಸ ನೀಡಿದ್ದಾರೆ.
ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹ
ಯಾಳವಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ೭ ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.
ರಾಸಾಯನಿಕ ಆಹಾರ ಪ್ರವೃತ್ತಿಯಿಂದ ಹೊರ ಬನ್ನಿ: ಪ್ರೊ.ಎಂ.ಬಿ.ಪುರಾಣಿಕ್
ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ ಮುಂದಿನ ಯೋಜನೆಗಳ ಬಗ್ಗೆ ವಿವರ ನೀಡಿದರು. ಬಳಗದಿಂದ ಲೋಕಾರ್ಪಣೆಗೊಂಡ ಅಂತರ್ಜಾಲ ಬಗ್ಗೆ ಗಿರೀಶ್ ಐತಾಳ್ ಮಾಹಿತಿ ನೀಡಿದರು.
< previous
1
...
11230
11231
11232
11233
11234
11235
11236
11237
11238
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್