ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ
ಉಭಯ ಪಕ್ಷದವರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಪೊಲೀಸ್ ವ್ಯಾನ್ ತರಿಸಿ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕರೆದುಕೊಂಡು ಹೋದರು. ಆಗಷ್ಟೇ ಪರಿಸ್ಥಿತಿ ಶಾಂತವಾಯಿತು.
ಮೆಕ್ಯಾನಿಕ್ ಅವಹೇಳನ ಆರೋಪ: ಮೊಕದ್ದಮೆ ಹೂಡುವ ಎಚ್ಚರಿಕೆ
ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್‌ಗಳ ಕುರಿತು ನೀಡಿರುವ ಹೇಳಿಕೆಯನ್ನು ಮಡಿಕೇರಿಯ ಮೆಕ್ಯಾನಿಕ್‌ಗಳು ಖಂಡಿಸಿದ್ದು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನದಿ ನೀರು ಕೃಷಿಗೆ ಬಳಸಬೇಡಿ ಎಂದ ಅಧಿಕಾರಿಗಳ ವಿರುದ್ಧ ಆಲೂರು ರೈತರ ಕಿಡಿ
ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಪನ್ ಪ್ರಕಾಶ್ ರವರು ಯಗಚಿ ನದಿಯಿಂದ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ನಂತರ ಕೃಷಿಗೆ ಬಳಕೆ ಮಾಡಲು ಆದೇಶವಿರುವುದರಿಂದ ರೈತರು ಸಹಕರಿಸಬೇಕು ಎಂದು ಪಂಪ್‌ಗಳ ಸಂಪರ್ಕ ಕಡಿತಗೊಳಿಸಲು ಮುಂದಾದರು.
ಪಾರ್ಲಿಮೆಂಟ್ ಮೌನಿ ಬಾಬಾಗಳ ಸ್ಥಳವಲ್ಲ: ಮಾಜಿ ಸಂಸದೆ ತೇಜಸ್ವಿನಿಗೌಡ
ಪಾರ್ಲಿಮೆಂಟ್ ಮೌನಿ ಬಾಬಾಗಳ ಸ್ಥಳವಲ್ಲ. ಅಲ್ಲಿ ಸಮರ್ಪಕವಾಗಿ ಮಾತನಾಡುವವರು ಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅರ್ಹರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಂಸದೆ ತೇಜಸ್ವಿನಿಗೌಡ ಹೇಳಿದರು.
ಎಲ್ಲದಕ್ಕೂ ದೇವೇಗೌಡರನ್ನು ಹೊಣೆ ಮಾಡಲಾಗದು: ಸಿ.ಎಸ್.ಪುಟ್ಟರಾಜು
ದೇವೇಗೌಡರ ಕುಟುಂಬದ ವಿರುದ್ಧ ಕುತಂತ್ರ ನಡೆಸುವ ಸಲುವಾಗಿಯೇ ಲಕ್ಷಾಂತರ ಪೆನ್‌ಡ್ರೈವ್‌ಗಳನ್ನು ಹಂಚಿ ಮರ್ಯಾದಸ್ಥ ಹೆಣ್ಣು ಮಕ್ಕಳನ್ನು ಬೀದಿಗೆಳೆದಿದ್ದಾರೆ. ಅವರು ಯಾರೇ ಆಗಿದ್ದರೂ ಅವರಿಗೂ ಶಿಕ್ಷೆಯಾಗಬೇಕು. ಚುನಾವಣೆಗೆ ಮೂರು ದಿನ ಇರುವಾಗ ಪೆನ್‌ಡ್ರೈವ್‌ಗಳನ್ನು ಹಂಚಲಾಗಿದೆ. ಇದರ ಹಿಂದಿನ ಉದ್ದೇಶವೇನು. ಚುನಾವಣಾ ದೃಷ್ಟಿಯಿಂದ ಈ ಕೆಲಸ ಮಾಡಿದ್ದು ಅದು ಕೊನೆಗೂ ಫಲಿಸಲಿಲ್ಲ.
ನೆಕ್ಕಿಲಾಡಿ ಅಣೆಕಟ್ಟಿನ ಹಿನ್ನೀರು ಬಿಳಿಯೂರು ಅಣೆಕಟ್ಟೆಗೆ ವರ್ಗಾವಣೆ
ಬಿಳಿಯೂರು ನೇತ್ರಾವತಿ ಅಣೆಕಟ್ಟಿನ ಹಿನ್ನೀರು ಈ ಕಿಂಡಿ ಅಣೆಕಟ್ಟಿನ ವರೆಗೆ ಸಂಗ್ರಹಗೊಂಡಿದ್ದು, ಕಿಂಡಿ ಅಣೆಕಟ್ಟಿನೊಳಗೆ ಹರಿದು ಬಾರದ ಕಾರಣ ಪಂಪ್ ಮೂಲಕ ನೀರನ್ನು ಅಣೆಕಟ್ಟಿಗೆ ವರ್ಗಾಯಿಸಲಾಯಿತು.
ಸಮಾಜದಲ್ಲಿ ಬಿಜೆಪಿಯಿಂದ ಅಸಹಿಷ್ಣುತೆ
ಸಹಿಷ್ಣುತೆ, ಸಮಗ್ರತೆ, ಸಹಬಾಳ್ವೆ ಎಲ್ಲವೂ ನಮ್ಮ ಜನಗಳ ಮಧ್ಯೆ ಇದ್ದಾಗ ಮಾತ್ರ ದೇಶದಲ್ಲಿ ಶಾಂತಿ ನೆಲೆಸುತ್ತದೆ. ಆದರೆ, ಬಿಜೆಪಿ ಸಮಾಜದಲ್ಲಿ ಅಶಾಂತಿ, ಅಸಹಿಷ್ಣುತೆ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಹುನ್ನಾರ ನಡೆಸುತ್ತಿದೆ.
ಗೀತಾ ಅವರಿಗೆ ಒಂದು ಅವಕಾಶ ನೀಡಿ: ಸಾ.ರಾ.ಗೋವಿಂದ್
ಶಿವಮೊಗ್ಗ ವಿನೋಬನಗರದಲ್ಲಿರುವ ಸಚಿವ ಮಧು ಬಂಗಾರಪ್ಪರ ನಿವಾಸದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿದರು.
ಆತ್ಮವಿಶ್ವಾಸ ತುಂಬಿದರೆ ಶಿಕ್ಷಣ ಪ್ರಗತಿ ಸಾಧ್ಯ: ನಟರಾಜ್
ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಂತೆ ಮಾಡುವಲ್ಲಿ ಶಿಕ್ಷಕರು ಹೆಚ್ಚು ಗಮನಹರಿಸಬೇಕು.
ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ
ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
< previous
1
...
11232
11233
11234
11235
11236
11237
11238
11239
11240
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್