ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ದೇಶದ ಜನ ಆಯ್ಕೆ ಮಾಡಿದ್ದು ಮಂದಿರ ಕಟ್ಟಲು ಮಾತ್ರವೇ?
ದೇಶಕ್ಕೆ ಅನ್ನ ಹಾಕುವ ರೈತರು ತೀವ್ರ ಬೆಲೆ ಕುಸಿತದಿಂದ ತತ್ತರಿಸಿದ್ದು, ಅವರಿಗೆ ಕನಿಷ್ಠ ಬೆಂಬಲ ಬೆಲೆ, ವೈಜ್ಞಾನಿಕ ಎಂಎಸ್ಪಿ ನಿಗದಿ ಯಾಕೆ ಮಾಡಲಿಲ್ಲ ಸ್ವಾಮಿ
ಆರ್ಥಿಕ ಜಾಗೃತಿಯು ನಮ್ಮೆಲ್ಲರ ಹೊಣೆಯಾಗಿದೆ
ಆರ್ಥಿಕ ಜಾಗೃತಿಯು ಎಲ್ಲರ ಹೊಣೆಯಾಗಿದೆ ಎಂದು ಶ್ರೀ ಕ್ಷೇತ್ರ ಪುಷ್ಪಗಿರಿಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಹಳೇಬೀಡಿನ ಸಮೀಪ ಪುಷ್ಪಗಿರಿ ಮಠದಲ್ಲಿ ಬಸವರಾಜದೇಶೀಕೇಂದ್ರ ಮಹಾ ಸ್ವಾಮಿಗಳ ೨೦ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರ ಬದುಕಿಗೆ ಆದರ್ಶವಾದ ಅಕ್ಕಮಹಾದೇವಿ
ಅಕ್ಕಮಹಾದೇವಿ ಮಹಿಳೆಯರಿಗೂ ಸ್ವಾತಂತ್ರ್ಯ ಮತ್ತು ಸಮಾನತೆ ಸಿಗಬೇಕೆಂದು ವಚನಗಳ ಮೂಲಕ ಹೋರಾಟ ಮಾಡಿದ್ದಾರೆ. ಅವರ ಆದರ್ಶಗಳು ಮಹಿಳೆಯರಿಗೆ ಮಾದರಿಯಾಗಿವೆ ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎಂ. ಪರಮೇಶ್ವರಯ್ಯ ಹೇಳಿದರು.
ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಮಂಗನ ಮೃತದೇಹ ಪತ್ತೆ: ಸಾರ್ವಜನಿಕರ ಆಕ್ರೋಶ
ಮಂಗನ ಮೃತದೇಹ ಪತ್ತೆಯಾದ ಹಿನ್ನೆಲೆ ಸ್ಥಳೀಯ ಸಾರ್ವಜನಿಕರು ಗ್ರಾಪಂ ಕಚೇರಿಗೆ ಬಂದು ಸಮಸ್ಯೆ ಬಗ್ಗೆ ವಿವರಿಸಿ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದರು.
ಬಿಜೆಪಿಗೆ ವಿಷನ್ ಚಿಂತೆ; ವಿಪಕ್ಷಗಳಿಗೆ ಕಮಿಷನ್ ಚಿಂತೆ: ಜೆ.ಪಿ.ನಡ್ಡಾ ಆರೋಪ
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್‌ಷನ್ ಹಾಲ್‌ನಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿಯಿಂದ ಮತದಾನ ಬಹಿಷ್ಕಾರ
ಬಹುಗ್ರಾಮ ಕುಡಿವ ನೀರಿನ ಯೋಜನೆ ಖಂಡಿಸಿ ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿ ಸದಸ್ಯರು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಟ್ಯಾಂಕರ್ ನೀರನ್ನು ಪರೀಕ್ಷೆಗೆ ಒಳಪಡಿಸಿ: ಸಿಇಒ ಜಿ. ಪ್ರಭು
ಜಿಲ್ಲೆಯಲ್ಲಿ ಮಳೆ ಬಾರದೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಪೂರೈಕೆಗೂ ಮುನ್ನ ಕುಡಿಯಲು ಯೋಗ್ಯವಿರುವ ಬಗ್ಗೆ ನೀರನ್ನು ಪರೀಕ್ಷೆಗೊಳಪಡಿಸಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಹೇಳಿದರು.
ಟ್ಯಾಂಕರ್ ನೀರನ್ನು ಪರೀಕ್ಷೆಗೆ ಒಳಪಡಿಸಿ: ಸಿಇಒ ಜಿ. ಪ್ರಭು
ಜಿಲ್ಲೆಯಲ್ಲಿ ಮಳೆ ಬಾರದೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಪೂರೈಕೆಗೂ ಮುನ್ನ ಕುಡಿಯಲು ಯೋಗ್ಯವಿರುವ ಬಗ್ಗೆ ನೀರನ್ನು ಪರೀಕ್ಷೆಗೊಳಪಡಿಸಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಹೇಳಿದರು.
ಅಂಬಲಗೆರೆ ಕೆರೆ ಕೋಡಿ; ಜಲರಾಶಿ ಹೇಗಿದೆ ನೋಡಿ
ಕೆರೆಗಳೆಲ್ಲಾ ಬತ್ತಿ ಹೋಗಿ ಬೋರ್‌ವೆಲ್‌ಗಳೆಲ್ಲಾ ಒoದೊಂದಾಗಿ ಉಸಿರು ನಿಲ್ಲಿಸುತ್ತಿರುವ ಈ ಹೊತ್ತಲ್ಲಿ ತಾಲೂಕಿನ ಕೆರೆಯೊಂದು ವಿವಿ ಸಾಗರದ ಕೃಪಾಕಟಾಕ್ಷದಿಂದ ತುಂಬಿ ಕೋಡಿ ಬಿದ್ದಿರುವುದು ಕಣ್ಣಿಗೆ ಹಬ್ಬ ಉಂಟು ಮಾಡುತ್ತಿದೆ.
< previous
1
...
11233
11234
11235
11236
11237
11238
11239
11240
11241
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್