ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರುಪಾಲಾಗುತ್ತಿದ್ದ ಬಾಲಕನನ್ನು ರಕ್ಷಿಸಿದ ಬಾಲಕ!
7ನೇ ತರಗತಿ ವಿದ್ಯಾರ್ಥಿ ಶ್ರೀಕರ್ ಪುರಂದರ ಖಾರ್ವಿ ಅಪಾಯಕ್ಕೆ ಸಿಲುಕಿದ್ದ ಧ್ರುವ ಖಾರ್ವಿಯನ್ನು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿ ಆಗಿದ್ದಾನೆ.
ಮಲೇರಿಯಾದಿಂದ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ
ಮಲೇರಿಯಾ ರೋಗ ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಂಜುನಾಥ್ ಹೇಳಿದರು.
ಕ್ಯಾಂಡಲ್ ಲೈಟ್ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ
ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿನ್ನಾಳ ಗ್ರಾಮದಲ್ಲಿ ಕ್ಯಾಂಡಲ್ ಲೈಟ್ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವೈ.ಎಂ. ಸತೀಶ್
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.
ಇಂದು ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ
ತಾಲೂಕಿನ ಆದಿಚುಂಚನಗಿರಿ ಶಾಖಾಮಠ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದವು.
ಕುಡಿವ ನೀರು, ಮೇವಿಗೆ ವ್ಯವಸ್ಥೆ ಮಾಡಿ
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಡಬೇಕು. ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತರು ಪ್ರತಿಭಟನೆ ನಡೆಸಿದರು.
ಅರೆಸೇನಾ ಪಡೆಯಿಂದ ಪಥ ಸಂಚಲನ
ಬಾಗಲಕೋಟೆ ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ ಪ್ಯಾರಾ ಮಿಲಿಟರಿ ಪಡೆ ಮತ್ತು ಪೊಲೀಸ್ ಪಡೆಯಿಂದ ಚುನಾವಣೆ ಮುಂಜಾಗ್ರತ ಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಮಂಗಳವಾರ ಪಥ ಸಂಚಲನ ನಡೆಸಲಾಯಿತು.
ಗಣೇಶ್‌ಗೆ ಪ್ರತಿಷ್ಠೆ, ನಿರಂಜನ್‌ಗೆ ಅಸ್ತಿತ್ವದ ಪ್ರಶ್ನೆ!
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಶೇ.೮೨.೩೮ ಮತದಾನ ನಡೆದಿದ್ದು, ಈ ಲೋಕಸಭೆ ಚುನಾವಣೆಯು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌ಗೆ ಪ್ರತಿಷ್ಠೆಯಾದರೆ, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ.
ಮತ ಚಲಾಯಿಸಿ ಕಾಡಿನ ಮಕ್ಕಳ ಪೀಕಲಾಟ
ಮೆಂದರೆ ಗ್ರಾಮದ ಜನ ಮತದಾನ ಮಾಡಿ ಪೀಕಲಾಟಕ್ಕೆ ಸಿಲುಕಿರುವ ಸನ್ನಿವೇಶ ಕುಗ್ರಾಮದಲ್ಲಿ ಎದುರಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಠಾಣಾ ಸರಹದ್ದಿನ ಕುಗ್ರಾಮ ಮೆಂದರೆ ಗ್ರಾಮದಲ್ಲಿ 80 ಮನೆಗಳಿದ್ದು 200ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಸೋಮವಾರ ನಡೆದ ಮರುಮತದಾನದಲ್ಲಿ ಗ್ರಾಮದ 58 ಜನರು ಮಾತ್ರ ಮತದಾನ ಮಾಡಿದ್ದಾರೆ.
ಗುಡಿಸಲಲ್ಲಿ ಮಳ್ಳಿ ಗ್ರಾ.ಪಂ. ಸದಸ್ಯೆಯ ವಾಸ!
ನಾಗರಹಳ್ಳಿಯಲ್ಲಿರುವ 6ನೇ ವಾರ್ಡ್ ಗ್ರಾಮ ಪಂಚಾಯ್ತಿ ಸದಸ್ಯೆ ಅಮಲ್ವ ದೂರಿ (35) ಅವರ ದುಸ್ಥಿತಿ. ಸೂರಿಲ್ಲದವರ ಸಮೀಕ್ಷೆ ಮಾಡಿ ಸೂರು ಕೊಡುವುದೇ ಪಂಚಾಯ್ತಿ ಸದಸ್ಯೆಯ ಕೆಲಸವಾದರೂ ಅವರಿಗೇ ಇಲ್ಲಿ ಸೂರಿಲ್ಲ ಅನ್ನೋದು ವಿಚಿತ್ರವಾದರೂ ಸತ್ಯ.
< previous
1
...
11235
11236
11237
11238
11239
11240
11241
11242
11243
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್