• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಓದು, ವಕೀಲಿಕೆ ಹಗುರವಾಗಿ ಪರಿಗಣಿಸುವ ವೃತ್ತಿಯಲ್ಲ: ಎಸ್.ಬಿ. ಕೆಂಭಾವಿ
ಇವತ್ತು ಪ್ರತಿಯೊಬ್ಬರಿಗೂ ಕಾನೂನು ಓದಿನ ಮಹತ್ವದ ಕುರಿತು ಅರಿವಾಗುತ್ತಿದೆ. ಒಂದು ಕಾಲದಲ್ಲಿ ಅಸಡ್ಡೆಯಿಂದ ನೋಡುತ್ತಿದ್ದ ಇದೇ ಕಾನೂನು ವ್ಯಾಸಂಗವನ್ನು ಈಗ ಎಲ್ಲರೂ ಅತೀವ ಆಸಕ್ತಿಯಿಂದ ಓದುತ್ತಿರುವುದು ನಿಜಕ್ಕೂ ನಾವೆಲ್ಲ ಮೆಚ್ಚುವಂತಹ ವಿಚಾರ.
‘ವಿಶ್ವ ಶಾಂತಿ ಶಿಕ್ಷಣ ಸಂಸ್ಥೆ’ ಸ್ಥಾಪಕ ಶ್ರೀಲಕ್ಕಪ್ಪ ಸ್ವಾಮೀಜಿ ನಿಧನ
ಶಿಕ್ಷಣ ಸಂಸ್ಥೆ ಸ್ಥಾಪಿಸಿದ ದಿನದಿಂದ ಇಲ್ಲಿಯವರೆಗೂ ತಾಲೂಕಿನ ಸಾವಿರಾರು ವಿದ್ಯಾರ್ಥಿಗಳು ಇಂದಿಗೂ ವಿಶ್ವಶಾಂತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಪಡೆದಿರುವ ಸಾವಿರಾರು ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದಾರೆ. ಸುಗ್ಗಿ ವೇಳೆಯಲ್ಲಿ ತಾಲೂಕಿನ ಬಹುಪಾಲು ಹಳ್ಳಿಗಳಿಗೆ ಭೇಟಿ ನೀಡಿ ಶಿಕ್ಷಣ ಮತ್ತು ಸರಳ ಜೀವನದ ಮಹತ್ವವನ್ನು ಸಾರಿದ್ದಾರೆ.
ರಜಾಕಾರರ ಕ್ರೂರ ಕೃತ್ಯಕ್ಕೆ ಅಮಾಯಕರ ಬಲಿ: ಮಾಳಪ್ಪ
ದೇಶ ಸ್ವತಂತ್ರ್ಯಗೊಂಡ ನಂತರ ಯಾವುದೇ ಪ್ರಾಂತಕ್ಕೆ ಸೇರದೆ, ಸ್ವತಂತ್ರವಾಗಿ ಉಳಿದ ಹೈದರಾಬಾದ್‌ ಸಂಸ್ಥಾನದ ನಿಜಾಮನ ಅಧೀನದಲ್ಲಿದ್ದ ಹೈದರಾಬಾದ್‌ ಕರ್ನಾಟಕ ಪ್ರದೇಶದ ಸಾವಿರಾರು ಅಮಾಯಕ ಜನರು ರಜಾಕಾರರ ಕ್ರೂರಕೃತ್ಯಗಳಿಗೆ ಬಲಿಯಾಗಿದ್ದಾರೆ ಎಂದು ದೈಹಿಕ ಶಿಕ್ಷಕ ಮಾಳಪ್ಪ ಅವರು ತಿಳಿಸಿದರು.
ವಿಷ್ಣು ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ : ನಟ ಅನಿರುದ್ಧ್‌
ಇತ್ತೀಚೆಗೆ ವಿಷ್ಣುವರ್ಧನ್‌ ಅವರ ಸಮಾಧಿಯ ಮೇಲಿದ್ದ ಮಂಟಪ ತೆರೆವುಗೊಳಿಸಲಾಗಿದೆ. ಈ ಕುರಿತು ಬಾಲಣ್ಣ ಕುಟುಂಬಕ್ಕೂ ಮನವಿ ಮಾಡಿದ್ದೇವೆ. ಸರ್ಕಾರ ಜಾಗವನ್ನು ವಶಕ್ಕೆ ಪಡೆದಿದೆ. ಹೀಗಾಗಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮೈಸೂರಿನಲ್ಲಿ ಸರ್ಕಾರ 16 ಕೋಟಿ ರು. ವೆಚ್ಚದಲ್ಲಿ ಸ್ಮಾರಕ ನಿರ್ಮಿಸಿದೆ.
ಲಿಂಗಾಯತ ಮಹಾಸಭಾ ಗೊಂದಲ ಸೃಷ್ಟಿಸಿದೆ: ವಚನಾನಂದ ಸ್ವಾಮೀಜಿ
ಜಾತಿ ಸಮೀಕ್ಷೆ ಬಗ್ಗೆ 16 ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಮ್ಮಲ್ಲಿ 1,561 ಜಾತಿ ಪಟ್ಟಿ ಇದೆ. ಎರಡು ಕಡೆ ನಮ್ಮ ಜಾತಿ ಹೆಸರು ಬಂದಿದೆ. ಒಂದು ಕಡೆ ವೀರಶೈವ ಲಿಂಗಾಯತ, ಪಂಚಮಶಾಲಿ ಲಿಂಗಾಯತ ಅಂತ ಇದೆ. ಧರ್ಮದ ಕಾಲಂ ಹಿಂದೂ, ಜಾತಿಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದು ಮಾಡುವಂತೆ ಮನವಿ ಮಾಡಿದ್ದೇವೆ.
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ನಿಮಗೆ ಆಗಿರುವ ಸಂತೋಷ ನೋಡಿ ನನಗೆ ಬಹಳಷ್ಟು ಖುಷಿಯಾಗಿದೆ. ವಿಷ್ಣುವರ್ಧನ್ ಇಲ್ಲೇ ನಮ್ಮೆಲ್ಲರ ಜೊತೆಯಲ್ಲೇ ಇದ್ದಾರೆ. ಎಲ್ಲರೂ ಒಳ್ಳೆಯ ಕೆಲಸಗಳನ್ನು ಮಾಡೋಣ. ನಮ್ಮ ಅಭಿಮಾನಿಗಳು ಬುದ್ಧಿವಂತರು ಹಾಗೂ ವಿದ್ಯಾವಂತರು ಎಂಬುದು ಗೊತ್ತಿದೆ. ನಿಮ್ಮ ಪ್ರೀತಿ ಹೀಗೆ ಇರಲಿ.
ಭಾರತೀಯ ಶಿಕ್ಷಣ ಪರಂಪರೆ ವಿಶ್ವದಲ್ಲೇ ಪ್ರಾಚೀನ: ಡಾ.ಯೋಗಣ್ಣ
ಭಾರತ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಿದೆ. ರಾಮಾಯಣದಂತಹ ಬೃಹತ್ ಕಾವ್ಯವನ್ನು ರಚನೆ ಮಾಡಿದಂತಹ ಆದಿಗುರು ವಾಲ್ಮೀಕಿ ಬಹುದೊಡ್ಡ ಶಿಕ್ಷಕ. ನಂತರ ದ್ರೋಣಾಚಾರ್ಯ, ಶ್ರೀ ಕೃಷ್ಣ ಎಲ್ಲರೂ ಇತರರಿಗೆ ಬೋದಿಸುವ ಮೂಲಕ ಮಹಾ ಗುರುಗಳಾದರು.
ಆರಂಭಿಕ ಹಂತದ ಪತ್ತೆಯಿಂದ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಸಾಧ್ಯ: ಡಾ.ಸಹನಾ
ಭಾರತದಲ್ಲಿ ಕ್ಯಾನ್ಸರ್ ಕಾರಣದಿಂದ ಸಾವನ್ನಪ್ಪುತ್ತಿರುವ ಹೆಣ್ಣು ಮಕ್ಕಳ ಪ್ರಕರಣಗಳಲ್ಲಿ ಗರ್ಭಾಶಯದ ಬಾಯಿಯ ಕ್ಯಾನ್ಸರ್ ಅತಿ ಹೆಚ್ಚು. ಬಿಳಿ ಮುಟ್ಟು, ಮುಟ್ಟಿಲ್ಲದ ವೇಳೆಯಲ್ಲಿ ರಕ್ತಸ್ರಾವ ಅಥವಾ ಅತಿ ಹೆಚ್ಚಿನ ರಕ್ತಸ್ರಾವ ಕಂಡುಬಂದಲ್ಲಿ ವೈದ್ಯರನ್ನು ಭೇಟಿ ಆಗುವುದು ಅಗತ್ಯ.
ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ₹೧೦ ಕೋಟಿ
ಕೋಲಾರ ಜಿಲ್ಲೆಯಲ್ಲಿ ಅತಿ ದೊಡ್ಡ ಎಪಿಎಂಸಿ ಮಾರುಕಟ್ಟೆಯನ್ನು ಈ ಜಾಗದಲ್ಲಿ ನಿರ್ಮಾಣ ಮಾಡಲಾಗುವುದು. ಕೆಜಿಎಫ್ ಕ್ಷೇತ್ರದ ರೈತರಿಗೆ ಹಾಗೂ ಕೋಲಾರ ಜಿಲ್ಲೆಯ ರೈತರಿಗೆ ಈ ಮಾರುಕಟ್ಟೆ ಉಪಯುಕ್ತವಾಗಲಿದೆ. ಎಪಿಎಂಸಿ ಮಾರುಕಟ್ಟೆಯ ಜಾಗದಲ್ಲಿ ಸಿಸಿ ರಸ್ತೆಗಳು, ಬೃಹತ್ ವಾಹನಗಳ ಪಾರ್ಕಿಂಗ್, ಮಂಡಿಗಳ ನಿರ್ಮಾಣ, ಎಪಿಎಂಸಿ ಕಚೇರಿ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ಮಾಡಲಾಗುವುದು.
ಭೂಸ್ವಾಧೀನ ವಿರೋಧಿಸಿ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರನ್ನು ಪರಭಾಷಿಕರಿಂದ ತುಂಬಿರುವ ಸರ್ಕಾರ ಇದೀಗ ಬಿಡದಿಭಾಗದಲ್ಲಿ ಪರಭಾಷಿಕರನ್ನು ತುಂಬಲು ಮುಂದಾಗಿದೆ. ಈ ಮೂಲಕ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ರೈತರು ಹಾಗೂ ಕನ್ನಡಾಭಿಮಾನಿಗಳು ಈ ಹುನ್ನಾರದ ವಿರುದ್ಧ ಹೋರಾಟ ನಡೆಸಬೇಕು.
  • < previous
  • 1
  • ...
  • 1120
  • 1121
  • 1122
  • 1123
  • 1124
  • 1125
  • 1126
  • 1127
  • 1128
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved