ಪ್ರಜ್ವಲ್ ವಿರುದ್ಧ ಬೀದಿಗಿಳಿದ ಕಾಂಗ್ರೆಸ್ ನಾರಿಯರುಪ್ರಜ್ವಲ್ ರೇವಣ್ಣ ಮಾಡಿದ ವಿಕೃತ ಘಟನೆಯನ್ನು ಬಿಜೆಪಿ ಖಂಡಿಸುವ ಬದಲು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ವೈರಲ್ ಆಗಿರುವ ವಿಡಿಯೋ ಸುಳ್ಳು ಎಂದು ಹೇಳುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಪಕ್ಷ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ಖಂಡನೀಯ