20ರಿಂದ ಶಿವಮೊಗ್ಗದಲ್ಲಿ ವೈದ್ಯರ ಸಮ್ಮೇಳನ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯ ಶಿವಮೊಗ್ಗ ಘಟಕದಿಂದ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಸೆ.20 ಮತ್ತು 21ರಂದು ವೈದ್ಯರ ಸಮ್ಮೇಳನ ಆಯೋಜಿಸಲಾಗಿದ್ದು, ಈ ಸಮ್ಮೇಳನದಲ್ಲಿ ದೇಶದ ಹಲವು ರಾಜ್ಯದ 350 ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರು ಭಾಗಿಯಾಗಲಿದ್ದಾರೆ ಎಂದು ಅಂತಾರಾ ರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯ ರಾಜ್ಯ ಪ್ರತಿನಿಧಿ ಎಂ.ಡಿ. ಕಿರಣ್‌ಕುಮಾರ್ ಹೇಳಿದರು.