ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಕೆ: ಗೀತಾ ಖಂಡ್ರೆ
ಕಮಲನಗರ ತಾಲೂಕಿನ ಹೋರಂಡಿ ಗ್ರಾಮದ ವಿವಿಧ ಬಡಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರವಾಗಿ ತಾಯಿ ಡಾ.ಗೀತಾ ಖಂಡ್ರೆ ಮತಯಾಚಿಸಿದರು.
ಧಾರ್ಮಿಕ ಕೆಲಸಗಳಿಂದ ಮನವಸ್ಸಿಗೆ ನೆಮ್ಮದಿ: ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಧಾರ್ಮಿಕವಾಗಿ ಉತ್ತಮವಾದ ಕೆಲಸ ಮಾಡುವುದರಿಂದ ನಮ್ಮ ಮನಸ್ಸಿಗೂ ನೆಮ್ಮದಿ ಕೊಡುತ್ತದೆ ಮತ್ತು ಸಮಾಜಕ್ಕೂ ಒಳ್ಳೆಯದಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸೋಮವಾರ ಚೌಡೇಶ್ವರಿ ಅಮ್ಮನವರ ನೂತನ ರಥವನ್ನು ಲೋಕಾರ್ಪಣೆ ಮತ್ತು ನವೀಕರಿಸಿದ ತೇರಿನ ಮನೆಯ ಉದ್ಘಾಟನೆ ಮಾಡಿ ಮಾತನಾಡಿದರು.
ಸಿಬ್ಬಂದಿಯ ಕೊರತೆಯಿಂದ ಕಂದಾಯ ಕಟ್ಟಲು ಕ್ಯೂ ನಿಂತ ಜನ
ನಗರಸಭೆಯ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ವಿವಿಧ ರೀತಿಯ ಕಂದಾಯಗಳನ್ನು ಕಟ್ಟಲು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ಇಲ್ಲಿ ಕಂದಾಯ ಕಟ್ಟಿಸಿಕೊಂಡು ಕಂಪ್ಯೂಟರ್ ಚಲನ್ ಕೊಡಲು ಒಬ್ಬ ನೌಕರ ಮಾತ್ರ ಇದ್ದು ಒಂದೇ ಕೌಂಟರ್ ತೆರೆಯಲಾಗಿದೆ.
ಸಾಮಾಜಿಕ ಪ್ರಜ್ಞೆ ಇರದಿದ್ದರೆ ಸತ್ತಂತೆ: ಅಕ್ಷತಾ
ಸಾಮಾಜಿಕ ಪ್ರಜ್ಞೆಯನ್ನು ಕಳೆದುಕೊಂಡು ಸಮಾಜ ಸತ್ತ ಶವವಿದ್ದಂತೆ. ಜಾಗೃತಿಯನ್ನು ಕಳೆದುಕೊಂಡ ಸಮಾಜ ಸತ್ತ ಶವದ ಗೋರಿಯಿದ್ದಂತೆ ಎಂದು ಹಾವೇರಿ ಸಾಮಾಜಿಕ ಹೋರಾಟಗಾರ್ತಿ ಕೆ.ಸಿ.ಅಕ್ಷತಾ ಹೇಳಿದರು.
ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ವಿಜಯೇಂದ್ರ
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾನ ಮಾಡಿದ ಮತದಾರರು ಪಶ್ಚಾತಾಪ ಪಡುತ್ತಿದ್ದು, ಕೇಂದ್ರದಲ್ಲಿ ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅಂಜನಾದ್ರಿ ದೇಶದಲ್ಲಿಯೇ ಮಾದರಿ ಮಾಡುವೆ: ಡಾ. ಬಸವರಾಜ
ಕೊಪ್ಪಳ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರು ಇದೇ ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದಾರೆ.
ಮೌಲ್ಯಯುತ ರಾಜಕಾರಣಿ ಆಗಿದ್ದ ಶ್ರೀನಿವಾಸ್‌ಪ್ರಸಾದ್
ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಂತಾಪ ಸೂಚಿಸಿದರು.
ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ: ನಾರಾಯಣಸ್ವಾಮಿ
ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಚಲಿತರಾಗಿದ್ದಾರೆ. ಹೀಗಾಗಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲಿ ಮಾತನಾಡುತ್ತಿದ್ದಾರೆ.
ಅಭಿವೃದ್ಧಿ ವಿಚಾರ ಇಲ್ಲದ್ದರಿಂದ ಮೋದಿ ಗಾಬರಿ
ಕನ್ನಡಪ್ರಭ ವಾರ್ತೆ ತಿಕೋಟಾ: ಪ್ರಸ್ತಾಪಿಸಲು ಅಭಿವೃದ್ಧಿ ವಿಚಾರಗಳು ಇಲ್ಲದ್ದರಿಂದ ನರೇಂದ್ರ ಮೋದಿ ಅವರು ಗಾಬರಿಯಾಗಿದ್ದಾರೆ. ಮಾತಿನಲ್ಲಿಯೇ ಮೋಡಿ ಮಾಡುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ತುಘಲಕ್ ದರ್ಬಾರ ನೆನಪಿಸಿದ ಮೋದಿ ಅವಧಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
ಸೊರಬ ಪಟ್ಟಣದ ಬಂಗಾರಧಾಮದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೋಕಸಭಾ ಚುನಾವಣೆಯ ಹಿನ್ನೆಲೆ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.
< previous
1
...
11248
11249
11250
11251
11252
11253
11254
11255
11256
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್