ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೇ.100 ಮತದಾನಕ್ಕೆ ವಿಭಿನ್ನ ಪ್ರಯತ್ನ: ಮಾಲ್‌ನಲ್ಲಿ ವಿಶೇಷ ಮಾಡೆಲ್
ಶಿವಮೊಗ್ಗ ನಗರದ ಸಿಟಿ ಸೆಂಟರ್ ಮಾಲ್‍ನಲ್ಲಿ ಸಿದ್ಧಪಡಿಸಿರುವ ಚುನಾವಣಾ ಮಾಡೆಲ್ ಉದ್ಘಾಟಿಸಿದ ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ.
ವಿನಯ ಕುಲಕರ್ಣಿ ರೀತಿ ಅಸೂಟಿಗೆ ಗೆಲುವು ನಿಶ್ಚಿತ..!
ಬಿಜೆಪಿ ಅಭ್ಯರ್ಥಿ ಜೋಶಿ ಅವರ ಭಯದಿಂದ ಬಹಳಷ್ಟು ಜನರು ನೇರವಾಗಿ ಅವರನ್ನು ತಿರಸ್ಕರಿಸದೇ ಇದ್ದರೂ ಒಳಗೊಳಗೆ ಈ ಬಾರಿ ಜನರು ತಮಗೆ ಬೆಂಬಲ ಸೂಚಿಸುತ್ತಾರೆ.
ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.
ಮತ ಚಲಾಯಿಸಿ, ಪ್ರಜಾಪ್ರಭುತ್ವ ಗೆಲ್ಲಿಸಿ: ಇಒ ಮಂಜುಳಾ
ಮಾನ್ವಿಯಲ್ಲಿ ನಮ್ಮ ನಡೆ, ಮತಗಟ್ಟೆ ಗಡೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷೆ ಮಂಜುಳಾ ಹಕಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ 43 ಡಿಗ್ರಿ ತಲುಪಿದ ಉಷ್ಣಾಂಶ: 2 ವೃದ್ಧೆಯರು ಬಲಿ
ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಬಿಸಿಲಿನ ತಾಪಕ್ಕೆ ಸೋಮವಾರ ಇಬ್ಬರು ವೃದ್ಧ ಮಹಿಳೆಯರು ಮೃತಪಟ್ಟಿದ್ದಾರೆ.
ಶ್ರೀಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ಸಂಪನ್ನ
ಸೂರ್ಯೋದಯದ ವೇಳೆಗೆ ಗಣಹೋಮದೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ದೇವರಿಗೆ ವಿಶೇಷ ಪೂಜೆ ನೆರವೇರಿತು.
ಚುನಾವಣಾ ಅಕ್ರಮ ದೂರು ನಿರ್ಲಕ್ಷ್ಯಿಸದೇ ಪರಿಶೀಲನೆ ಕೈಗೊಳ್ಳಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿಕುಮಾರ್ ನಿರ್ದೇಶನ ನೀಡಿದರು.
ಡಿಕೆಶಿ ಸಿಎಂ ಆಗಲೆಂದು ಘೋಷಣೆ
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳ ಬಳಗದ ವತಿಯಿಂದ ಹತ್ತಾರು ಯುವಕರು ಬ್ಯಾನರ್ ಹಾಗೂ ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗಿದರು.
ಎಚ್.ಡಿ.ರೇವಣ್ಣ ಕುಟುಂಬದ ಆಸ್ತಿ ಜಪ್ತಿಗೆ ಮಾನವ ಹಕ್ಕುಗಳ ವೇದಿಕೆ ಆಗ್ರಹ
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಈ ಕೂಡಲೇ ಬಂಧಿಸಬೇಕೆಂದು ದಲಿತ ವಿಮೋಚನೆ ಮತ್ತು ಮಾನವ ಹಕ್ಕುಗಳ ವೇದಿಕೆ ಜಿಲ್ಲಾಧ್ಯಕ್ಷ ಆರ್. ಮರಿಜೋಸೆಫ್ ಅಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಸಂಗಿಯಲ್ಲಿ ಸಂಭ್ರಮದ ಜ್ಯೋತಿಬಾ ದೇವರ ಜಾತ್ರೆ
ಉತ್ತರ ಕರ್ನಾಟಕದ ಗುಲಾಲ ಜಾತ್ರೆ ಎಂದೇ ಪ್ರಸಿದ್ಧ ಪಡೆದ ತಾಲೂಕಿನ ಆಸಂಗಿ ಗ್ರಾಮದ ಜ್ಯೋತಿಬಾ ದೇವರ ಜಾತ್ರೆ ಸೋಮವಾರ ಸಂಜೆ ಸಂಭ್ರಮದಿಂದ ನಡೆಯಿತು.
< previous
1
...
11252
11253
11254
11255
11256
11257
11258
11259
11260
...
14638
next >
Top Stories
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು