ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಚಲುವರಾಯಸ್ವಾಮಿ ಸಂತಾಪನಮ್ಮೆಲ್ಲರ ಹಿರಿಯರು, ಮಾರ್ಗದರ್ಶಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅತ್ಯಂತ ಅಪರೂಪದ ರಾಜಕಾರಣಿ. ದಲಿತರು, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಸಾಧನೆ ಮಾಡಿ ಮಾದರಿಯಾಗಿದ್ದಾರೆ.