ರಸ್ತೆ ಗುಂಡಿಗೆ ಬೇಸತ್ತ ಕಂಪನಿಗೆ ಆಂಧ್ರ ಆಹ್ವಾನರಸ್ತೆಗಳಲ್ಲಿನ ಗುಂಡಿ, ಧೂಳಿನ ಕಾರಣಕ್ಕೆ ಸಿಬ್ಬಂದಿ ಕೆಲಸಕ್ಕೆ ಬರುವ ಅವಧಿ ಹೆಚ್ಚಾಗುತ್ತಿದೆ. ಸಮಸ್ಯೆ ಸರಿಪಡಿಸುವ ಇಚ್ಛಾಶಕ್ತಿ ಕಾಣುತ್ತಿಲ್ಲ ಎಂಬ ಕಾರಣದಿಂದ ಹೊರ ಹೊಗಲು ನಿರ್ಧರಿಸಿರುವುದಾಗಿ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್ ಬಕ್’ ಕಂಪನಿ ಹೇಳಿಕೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ತಮ್ಮ ರಾಜ್ಯಕ್ಕೆ ಬರುವಂತೆ ಆಹ್ವಾನಿಸಿರುವುದು ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.