ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ ಸಲ್ಲಿಕೆಸರಳ, ಸಜ್ಜನಿಕೆಗೆ ಹೆಸರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕಳೆದುಕೊಂಡಿರುವುದು ನಮ್ಮ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿ ನಮ್ಮೊಟ್ಟಿಗೆ ಕೈಜೋಡಿಸುತ್ತಿದ್ದರು. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರು ದೈಹಿಕವಾಗಿ ನಮ್ಮೊಟ್ಟಿಗೆ ಇಲ್ಲದಿದ್ದರೂ ಸಹ ಅವರು ಮಾಡಿರುವ ಕೆಲಸಗಳು ನಮ್ಮೊಡನೆ ಅಚ್ಚಳಿಯದೆ ಉಳಿದುಕೊಂಡಿವೆ.