ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿ ಗ್ರಾಮದಲ್ಲಿ ಮೆರವಣಿಗೆ
ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎನ್ನುವುದು ಜನರ ನಂಬಿಕೆ. ಮಳೆಬಂದರೆ ಮಾತ್ರ ನಮ್ಮ ಬೆಳೆ ಉಳಿದು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲು ಸಾಧ್ಯ. ಮೌಢ್ಯ ಎಂದು ಭಾವಿಸದೆ ನಮ್ಮ ಹಿರಿಯರ ಆಚರಣೆಗಳ ಮೇಲೆ ನಂಬಿಕೆಯಿಟ್ಟು ಕಪ್ಪೆಗಳ ಮದುವೆ ಮಾಡಿದ್ದೇವೆ. ವಿಶೇಷ ಪೂಜೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದು ವರುಣನ ಕೃಪೆಗಾಗಿ ಕಾಯುತ್ತಿದ್ದೇವೆ.
ಅಂಬೇಡ್ಕರ್, ಬಾಬೂಜಿ ಸಾಮಾಜಿಕ ಪರಿವರ್ತನೆ 2 ಮುಖಗಳು
ಸಾಧನೆಯಲ್ಲಿ ಸಾರ್ಥಕತೆ ಕಂಡುಕೊಂಡ, ಜಾತಿ ಜಾಡ್ಯ ಜಾಲಾಡಿಸಿದ ಹಾಗೂ ಸಾಮಾಜಿಕ ಪರಿವರ್ತನೆ ನಾಣ್ಯದ ಎರಡು ಮುಖಗಳು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬೂ ಜಗಜೀವನ್ ರಾಮ್ ಎಂದು ಕುವೆಂಪು ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ ಅಭಿಪ್ರಾಯಪಟ್ಟರು.
ಪ್ರಜ್ವಲ್ ವಿರುದ್ಧ ಕಠಿಣಕ್ರಮಕೈಗೊಳ್ಳಿ
ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದಲ್ಲಿ ಭಾಗಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಜೆಡಿಎಸ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಧಿಕ್ಕಾರಗಳನ್ನು ಕೂಗಲಾಯಿತು.
ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕಿನಲ್ಲಿ ಬದಲಾವಣೆ-ಸಚಿವ ಎಚ್ಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಶೇ.೯೯ಕ್ಕಿಂತ ಅಧಿಕ ಮನೆಗಳಿಗೆ ತಲುಪಿದ್ದು, ಬಡವರ ಬದುಕಿನಲ್ಲಿ ಬದಲಾವಣೆ ತರುವ ದಿಟ್ಟ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ದೇವರ, ಸ್ವಾಮೀಜಿಗಳ ಭಾವಚಿತ್ರ ನೀಡಿ ಮತಯಾಚನೆ
ಕನ್ನಡಪ್ರಭ ವಾರ್ತೆ ಅಥಣಿ: ಅಥಣಿ ಕ್ಷೇತ್ರದಲ್ಲಿ ಮುರುಘೇಂದ್ರ ಶಿವಯೋಗಿಗಳ ಮತ್ತು ಮೌನಯೋಗಿ ಮರುಳಶಂಕರ ದೇವರ ಹಾಗೂ ಬಸವೇಶ್ವರ ಭಾವಚಿತ್ರಗಳನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ನರೇಂದ್ರ ಮೋದಿ ಅವರಿಗೆ ಮತ ನೀಡುವಂತೆ ಮೋದಿ ಟಿಮ್ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ.
ವೈಭವಿ ಆಚಾರ್ಯ ಸಾಧನೆ ಬೇರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್
ಉಡುಪಿ ಸುಬ್ರಮಣ್ಯ ನಗರದ ವೈಭವಿ ಆಚಾರ್ಯ ಅವರಿಗೆ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, 10,000 ರು. ಪ್ರತಿಭಾ ಪುರಸ್ಕಾರ ನೀಡಿ ಅಭಿನಂದನೆ ಸಲ್ಲಿಸಿದರು.
ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ ಕಾಂಗ್ರೆಸ್-ಶಾಸಕ ಯು.ಬಿ. ಬಣಕಾರ
ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನೂ ಆಡಳಿತಕ್ಕೆ ಬಂದ ಮೇಲೆ ಜಾರಿ ಮಾಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮುಖ್ಯರಸ್ತೆಯಲ್ಲಿ ಬಾಯ್ತೆರೆದ ಮ್ಯಾನ್‌ಹೋಲ್!
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆಯ ಹಳೇ ಪೊಲೀಸ್ ಠಾಣೆ ಮುಂಭಾಗದಲ್ಲಿ ಮ್ಯಾನ್‌ಹೋಲ್ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗಂಭೀರ ನಿರ್ಲಕ್ಷ್ಯ ವಹಿಸಿರುವ ನಗರಸಭೆ ತುರ್ತು ಕ್ರಮ ವಹಿಸುವುದು ಅಗತ್ಯವಾಗಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ: ಎಚ್.ಡಿ ಕುಮಾರಸ್ವಾಮಿ
ಭದ್ರಾವತಿ ಕನಕಮಂಟಪ ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಕ್ರೇನ್ ಬಳಸಿ ಬೃಹತ್ ಗಾತ್ರದ ಹೂವಿನ ಹಾಕುವ ಮೂಲಕ ಸಂಭ್ರಮಿಸಿದರು.
ಸೋಲಿನ ಭಯಕ್ಕೆ ಕಾಂಗ್ರೆಸ್ ನಾಯಕರೆಲ್ಲ ಕಲ್ಬುರ್ಗಿ ಠಿಕಾಣಿ
ಉಸ್ತುವಾರಿ ಸಚಿವರಿಗೆ ಮತ್ತು ಇಲ್ಲಿನ ಶಾಸಕರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂಬ ಗುರಿ ನೀಡಲಾಗಿದ್ದು ಒತ್ತಡಕ್ಕೆ ಬಿದ್ದು ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಜನ ಮಾತ್ರ ಬಿಜೆಪಿಯನ್ನು ಆಯ್ಕೆ ಮಾಡಲು ಈಗಾಗಲೇ ನಿರ್ಣಯ ಕೈಗೊಂಡಿದ್ದಾರೆ: ಜಾಧವ್
< previous
1
...
11264
11265
11266
11267
11268
11269
11270
11271
11272
...
14638
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ