ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಳೆದ ಐದು ವರ್ಷದಲ್ಲಿ ಕಲಬುರಗಿಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಿಯಾಂಕ್
ಖರ್ಗೆ ಸಾಹೇಬರ ಅವಧಿಯಲ್ಲಿ ಪ್ರಾರಂಭಗೊಂಡ ಈ ಯೋಜನೆ ಜಾಧವ್ ಅವಧಿ ಮುಗಿಯುತ್ತ ಬಂದರೂ ಹಾಗೆ ಉಳಿದಿದೆ. ಈ ಬಗ್ಗೆ ಜಾಧವ್ ಬಾಯಿ ಬಿಡುವುದಿಲ್ಲ. ಆದರೆ ನನ್ನನ್ನು ಟೀಕಿಸಲು ಬಾಯಿ ತೆಗೆಯುತ್ತಾರೆ: ಪ್ರಿಯಾಂಕ್ ಖರ್ಗೆ
ಹೊಸ ಪ್ರಸಂಗಗಳಿಗೆ ಜೀವ ನೀಡಿದ ಧಾರೇಶ್ವರರು: ಡಾ. ಪ್ರಭಾಕರ ಜೋಶಿ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಆಯೋಜಿಸಿದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿದರು.
ಗುಡಿಸಲು ಸುಟ್ಟ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ
ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲು ಸುಟ್ಟ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ಘಟನೆಯನ್ನು ಬಹಳ ಬೇಸರವಾಯಿತು.
ಕಾಗೇರಿ ಕೊಡುಗೆ ಜಿಲ್ಲೆಗೆ ಶೂನ್ಯ: ಮಂಕಾಳು ವೈದ್ಯ
₹56 ಸಾವಿರ ಕೋಟಿಯನ್ನು ವಿವಿಧ ಯೋಜನೆ ಮೂಲಕ ಬಡವರಿಗೆ, ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದೇವೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
ದುಡಿಯುವ ವರ್ಗದ ಪರ ಇರುವವರಿಗೆ ಮತ ಹಾಕಿ: ಎಂ.ವಿ. ಅಂಜಿನಪ್ಪ
ದುಡಿಯುವ ವರ್ಗಕ್ಕೆ ಸರ್ಕಾರಗಳು, ಅನುದಾನ ಮೀಸಲೀಡಬೇಕು. ದುಡಿಯುವ ಜನರಿಗೆ ಆರೋಗ್ಯ ವಿಮೆ ಅಗತ್ಯವಾಗಿದೆ.
ಡಾ.ಸುಧಾಕರ್‌ಗೆ ನೆಲಮಂಗಲ ಕ್ಷೇತ್ರದಲ್ಲಿ ೨೫ ಸಾವಿರ ಲೀಡ್
ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ಲೀಡ್ ನೀಡುತ್ತೇವೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಹೇಳಿದರು.
ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಖಂಡನೆ
ವಾಸ್ತವದಲ್ಲಿ 2020 ರಲ್ಲಿಯೇ ಕೇಂದ್ರ ಸರ್ಕಾರದ ರಾಷ್ಟೀಯ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ ಯು ಕೃಷ್ಣಾ - ಆಲಮಟ್ಟಿ - ಪೆನ್ನಾರ್ ಜೋಡಣೆಯ ಕೊಂಡಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನೀರು ಹರಿಸಬೇಕು
ಯುವಕರು ದುಶ್ಚಟಗಳಿಂದ ದೂರವಿರಿ: ದಿನೇಶ್ ಕುಮಾರ್
ಆಟದಲ್ಲಿ ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಬೇಕು. ಕ್ರೀಡಾ ಸಾಧಕರ ಸಾಧನೆಗಳು ಇಂದು ಎಲ್ಲರ ಬದುಕಿಗೆ ಅದರ್ಶವಾಗಬೇಕು ಎಂದು ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಹೇಳಿದರು.
ರಾಯರಮಠದಲ್ಲಿ ಧಾರ್ಮಿಕ ಶಿಬಿರ ಸಂಪನ್ನ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಬಾಗಲಕೋಟೆ ರಸ್ತೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಮಂತ್ರಾಲಯ ಮಠಾಧೀಶ ಶ್ರೀ ಸುಬುಧೇಂದ್ರತೀರ್ಥ ಸ್ವಾಮಿಗಳ ಆದೇಶದ ಮೇರೆಗೆ ನಡೆದ ಒಂದು ವಾರ ಕಾಲ ಧಾರ್ಮಿಕ ಶಿಬಿರ ಸಂಪನ್ನಗೊಂಡಿತು.
ಡಿಸಿ ಸಮ್ಮುಖದಲ್ಲಿ ಮತಯಂತ್ರಗಳ ರ್‍ಯಾಂಡಮೈಜೇಶನ್
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕ್ಷೇತ್ರವಾರು ಮತಗಟ್ಟೆಗಳಿಗೆ ಹೋಗುವ ಮತಯಂತ್ರಗಳ ಎರಡನೇ ಹಂತದ ರ್‍ಯಾಂಡಮೈಜೇಶನ್ ಪ್ರಕ್ರಿಯೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅಧ್ಯಕ್ಷತೆಯಲ್ಲಿ ಹಾಗೂ ಸಾಮಾನ್ಯ ವೀಕ್ಷಕ ಸರವಣ ವೆಲ್ರಾಜ್ ಸಮ್ಮುಖದಲ್ಲಿ ಭಾನುವಾರ ನಡೆಸಲಾಯಿತು.
< previous
1
...
11268
11269
11270
11271
11272
11273
11274
11275
11276
...
14637
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ