ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮಮಂದಿರ ನಿರ್ಮಾಣ ಕಾಂಗ್ರೆಸ್‌ಗೆ ಸಹಿಸಲಾಗ್ತಿಲ್ಲ: ಪ್ರಧಾನಿ ಮೋದಿ
1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆತ ಮಾರನೇ ದಿನವೇ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾಗಬೇಕಿತ್ತು.
ಜಗಳೂರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶ್ರಮಿಸುವೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಮತಯಾಚನೆ ನಡೆಸಿದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಅಗತ್ಯ
ಇಂದಿನ ವಿದ್ಯಾರ್ಥಿಗಳಲ್ಲಿ ಓದು ಬರಹದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮನೋಭಾವನೆ ಅಗತ್ಯವಾಗಿದೆ ಎಮದು ಎಂದು ಶ್ರೀ ಎಸ್.ಎಸ್.ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ ಅವರು ಹೇಳಿದರು.
ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ: ಕುಮಾರಸ್ವಾಮಿ
ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು.
ಇಂಡಿಗನತ್ತ ಜನರಿಗೆ ಕಾನೂನಿನ ಅರಿವಿಲ್ಲ: ಶಾಸಕ ನರೇಂದ್ರ
ಏ.26ರಂದು ನಡೆದ ಲೋಕಸಭಾ ಚುನಾವಣೆ ವೇಳೆ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಆದಂತಹ ಗಲಭೆ ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ವಿಷಾದ ವ್ಯಕ್ತಪಡಿಸಿದರು.
ಬೆಂಗಳೂರು ಧಗಧಗ: ಏರುತ್ತಲೇ ಇದೆ ಉಷ್ಣಾಂಶ
ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಭಾನುವಾರ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಪ್ರಸಕ್ತ ವರ್ಷ ಹಾಗೂ ಏಪ್ರಿಲ್‌ನಲ್ಲಿ ನಗರದ ದಾಖಲಾದ ಗರಿಷ್ಠ ಉಷ್ಣಾಂಶವಾಗಿದೆ.
ಏರುತ್ತಿರುವ ಬಿಸಿಲ ತಾಪ: ಹೊಂಡಗಳತ್ತ ಜನರ ಮುಖ
ತಾಲೂಕಿನಾದ್ಯಂತ ದಿನೇ ದಿನೇ ಏರುತ್ತಿರುವ ಬಿಸಿಲಬೇಗೆ ಭೀಕರತೆ ಸೃಷ್ಟಿಸುತ್ತಿದೆ. ಮಾರ್ಚ್ ಕೊನೆ ವಾರಕಳೆಯುತ್ತಿದ್ದರೂ ಮಳೆಬಾರದೆ ಜನ, ಜಾನುವಾರುಗಳು ಕುಡಿಯುವ ನೀರು, ಮೇವಿಗಾಗಿ ಅವಣಿಸುತ್ತಿವೆ.
ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ
ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ ಪ್ರತಿಯೊಬ್ಬರು ಮೇ 7ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.
ಹಿರಿಯ ಪತ್ರಕರ್ತ ಪಾ.ವೆಂ.ಆಚಾರ್ಯ ನಿರ್ಮೋಹಿ: ಸಾಹಿತಿ ಕಾಯ್ಕಿಣಿ ಬಣ್ಣನೆ
ನಿರ್ಮೋಹಿಯಾಗಿದ್ದ ಹಿರಿಯ ಪತ್ರಕರ್ತ ಪಾ.ವೆಂ.ಆಚಾರ್ಯ ಅವರು, ಸಮಾಜದ ಋಣದಲ್ಲಿದ್ದು ಸಮಾಜಕ್ಕೆ ನಮ್ಮ ಕೈಲಾದ ಸೇವೆ ಸಲ್ಲಿಸಬೇಕು ಎಂಬ ಉದಾತ್ತ ಮನೋಭಾವ ಹೊಂದಿದ್ದರು ಎಂದು ಕವಿ, ಜಯಂತ ಕಾಯ್ಕಿಣಿ ಸ್ಮರಿಸಿದರು.
ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್ ಅಜೆಂಡಾ : ವೀರಣ್ಣ ಚರಂತಿಮಠ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಎಸ್ಸಿ, ಎಸ್ಟಿ ಮತ್ತು ಒಬಿಸಿಯವರ ಹಕ್ಕುಗಳನ್ನು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಗುಪ್ತ ಅಜೆಂಡಾ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಆರೋಪಿಸಿದರು.
< previous
1
...
11269
11270
11271
11272
11273
11274
11275
11276
11277
...
14637
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ