ಮತದಾರರು ನಮ್ಮ ಪರವಾಗಿದ್ದು, ಶೇ.100 ಗೆಲುವಿನ ವಿಶ್ವಾಸ ಇದೆಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು, ಅಷ್ಟೇ ಅಲ್ಲದೆ ಜಾತಿ, ಭೇದ ಮರೆತು ಜನ ಅಭಿವೃದ್ಧಿಯ ಮುಖ ನೋಡಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂಬ ವಿಶ್ವಾಸವಿದೆ. ಚುನಾವಣೆಗಾಗಿ ಬಿಜೆಪಿ ಬಹಳಷ್ಟು ಕಸರತ್ತು ನಡೆಸಿತು.