ಎಂ.ರಮೇಶ್ ನಿವಾಸಕ್ಕೆ ಸುರ್ಜೇವಾಲಾ ಭೇಟಿಇತ್ತೀಚೆಗೆ ನಿಧನರಾದ ಜಿಪಂ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಎಂ.ರಮೇಶ್ ನಿವಾಸಕ್ಕೆ ಶನಿವಾರ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಭೇಟಿ ನೀಡಿ, ದುಃಖ ತಪ್ತ ಧರ್ಮಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.