ಮಂಡ್ಯ...ಫಲಿತಾಂಶ ಮುನ್ನವೇ ಮೈತ್ರಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ನಮ್ಮ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾವೇರಿ ಹೋರಾಟಕ್ಕೆ ಒಬ್ಬ ಉತ್ತಮ ನಾಯಕನ ಅವಶ್ಯಕತೆ ಇತ್ತು. ಅದು ಸಾಧ್ಯವಾಗಿದೆ. ಈ ಬಾರಿ ಶೇ.೮೦ರಷ್ಟು ಜನರು ಕುಮಾರಸ್ವಾಮಿಗೆ ಮತ ಹಾಕಿದ್ದಾರೆ ಎಂಬ ವಿಶ್ವಾಸವಿದೆ ಎಂದು ನುಡಿದರು.