ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಿಲ್ಯಾಕ್ಸ್ ಮೂಡ್‌ಗೆ ತೆರಳಿದೆ ಗೋವಿಂದ ಕಾರಜೋಳ
ಲೋಕಸಭೆ ಚುನಾವಣೆಯ ಒತ್ತಡಗಳಿಂದ ಹೊರ ಬಂದಂತೆ ಕಂಡು ಬಂದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಪಕ್ಕದ ಬೀದಿ ಬದಿ ಹೋಟೆಲ್‌ನಲ್ಲಿ ನಾಗರಿಕರೊಂದಿಗೆ ಕುಳಿತು ಚಹಾ ಸೇವಿಸಿದರು.
ಎಚ್.ಡಿ. ದೇವೇಗೌಡರ ಕುಶಲೋಪರಿ ವಿಚಾರಿಸಿದ ಶಾಸಕ
ಸಾಲಿಗ್ರಾಮದಿಂದ ಕೆ.ಆರ್.ಪೇಟೆ ಮಾರ್ಗವಾಗಿ ದೇವೇಗೌಡರು ಆಗಮಿಸುತ್ತಿರುವ ಸುದ್ದಿ ತಿಳಿದ ಜೆಡಿಎಸ್ ಮುಖಂಡರು, ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದ ಬಳಿ ಸೇರಿದ್ದರು.
ಮದುವೆ ಆಹ್ವಾನ ಪತ್ರದಲ್ಲಿ ‘ಮೋದಿಯನ್ನು ಪ್ರಧಾನಿ ಮಾಡುವುದೇ ನೀಡುವ ಉಡುಗೊರೆ’
ಏ.೧೮ರಂದು ವಿವಾಹ ನೆರವೇರಿದ್ದು, ಏ.26ರಂದು ಮತದಾನವೂ ಮುಗಿದ ಬಳಿಕ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುನಿಸು: ಬಿಜೆಪಿಗರು ಕಾಂಗ್ರೆಸ್‌ನತ್ತ ವಲಸೆ ಹೆಚ್ಚಳ
ಪಕ್ಷಾಂತರ ಪರ್ವ ಆರಂಭ, ಬಿಜೆಪಿ, ಜೆಡಿಎಸ್ ಅನೇಕರು ಕಾಂಗ್ರೆಸ್‌ಗೆ ಸೇರ್ಪಡೆ. ಪುತ್ರ ಸಾಗರ ಖಂಡ್ರೆಯನ್ನ ಚುನಾವಣೆಯಲ್ಲಿ ಗೆಲ್ಲಿಸಲು ಸಚಿವ ಈಶ್ವರ ಖಂಡ್ರೆ ಕಸರತ್ತು.
ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ.
ಕಾಂಗ್ರೆಸ್ ಪಕ್ಷವೇ ಕೋಮುವಾದಿ ಪಕ್ಷ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಂದರ್ಭದಲ್ಲಿಯೇ ಕಾಂಗ್ರೆಸ್ ತನ್ನ ನಿಲುವು ಪ್ರದರ್ಶಿಸುವ ಮೂಲಕ ಕೋಮುವಾದಕ್ಕೆ ಈಡಾಗಿದೆ.
ಬೆಳ್ತಂಗಡಿ ಕ್ಷೇತ್ರದಲ್ಲಿ ಶೇ.81.30 ಮತದಾನ
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 86ನೇ ಬೂತು ನೆರಿಯ ಗ್ರಾಮದ ಬಾಂಜಾರು ಸಮುದಾಯ ಭವನದ ಮತ ಗಟ್ಟೆಯಲ್ಲಿ ಎಲ್ಲ 51 ಪುರುಷರು ಮತ್ತು 60 ಮಹಿಳೆಯರು ಮತದಾನ ಮಾಡಿ ಶೇ.100 ಗರಿಷ್ಠ ಮತದಾನ ಮಾಡಿ ದಾಖಲೆ ನಿರ್ಮಿಸಿದೆ.
ಸ್ವೀಪ್ ಸಮಿತಿ ಪ್ರಯತ್ನದಿಂದಾಗಿ ಹೊಳೆನರಸೀಪುರದಲ್ಲಿ ಮತದಾನ ಪ್ರಮಾಣ ಏರಿಕೆ
ಹೊಳೆನರಸೀಪುರ ತಾಲೂಕಿನಲ್ಲಿ ಶೇ. ೮೨.೦೭ರಷ್ಟು ಮತದಾನವಾಗಿದ್ದು, ಸಹಾಯಕ ಚುನಾವಣಾಧಿಕಾರಿ ಸತೀಶ್ ಬಾಬು ನೇತೃತ್ವದಲ್ಲಿ ತಾಲೂಕು ಸ್ವೀಪ್ ಕಮಿಟಿಯ ಕೈಗೊಂಡ ಮತದಾನ ಜಾಗೃತಿಯಿಂದಾಗಿ ಏರಿಕೆಯಾಗಿದೆ.
ಜಪಾನಂದ ಸ್ವಾಮೀಜಿಯಿಂದ ಉಚಿತ ಮೇವು ವಿತರಣೆ
ತಾಲೂಕಿನಾದ್ಯಂತ ದೇವರ ಎತ್ತುಗಳೂ ಸೇರಿದಂತೆ ಸಾವಿರಾರು ಜಾನುವಾರುಗಳಿಗೆ ಮೇವನ್ನು ನೀಡದೆ ಸರ್ಕಾರ ನಿರ್ಲಕ್ಷ್ಯವಹಿಸಿರುವುದು ಸರಿಯಲ್ಲ.
ಮತದಾನ ಮಾಡಿ ಚುನಾವಣೆಗಳ ಮೌಲ್ಯ ಹೆಚ್ಚಿಸಿ-ರವಿಬಾಬು ಪೂಜಾರ
ಮತದಾನ ನಮ್ಮ ಹಕ್ಕು ಹೌದು, ಅದನ್ನು ಚಲಾಯಿಸುವುದು ನಮ್ಮ ಕರ್ತವ್ಯ ಎಂಬ ಅರಿವು ಪ್ರತಿ ಪ್ರಜೆಯಲ್ಲಿದ್ದರೆ ಮಾತ್ರ ಚುನಾವಣೆಗಳ ಮೌಲ್ಯ ಹೆಚ್ಚುತ್ತದೆ ಎಂದು ನ್ಯಾಯವಾದಿ ಶರಣ ಸಾಹಿತ್ಯ ಪರಿಷತ್ ಹಾನಗಲ್ಲ ನಗರ ಘಟಕದ ಗೌರವಾಧ್ಯಕ್ಷ ರವಿಬಾಬು ಪೂಜಾರ ತಿಳಿಸಿದರು.
< previous
1
...
11282
11283
11284
11285
11286
11287
11288
11289
11290
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?