ನಾಗಪೂಜೆಯಲ್ಲಿ ಭಾಗವಹಿಸಿ ರಿಲ್ಯಾಕ್ಸ್ ಆದ ಹೆಗ್ಡೆಶಿವಮೊಗ್ಗ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ ಕೋಟಲೋಕಸಭಾ ಚುನಾವಣೆ ಮೊದಲ ಹಂತದ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆಪಿ ಹೆಗ್ಡೆ ನಾಗ ಪೂಜೆಯಲ್ಲಿ ಭಾಗವಹಿಸಿದರೆ, ಬಿಜೆಪಿ ಅಭ್ಯರ್ಥಿ ಕೋಟ ಶಿವಮೊಗ್ಗ ಪ್ರಚಾರಕ್ಕೆ ತೆರಳಿದ್ದಾರೆ.