ಜನಪರ ಯೋಜನೆಗಳೇ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿಪಿರಿಯಾಪಟ್ಟಣ ತಾಲೂಕು ಕಿತ್ತೂರು ಸ್ವ ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಪಡೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದರು.