ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ಹೋರಾಟ: ದಾವಣಗೆರೆ ಭಾಗಶಃ ಬಂದ್
ಜಯದೇವ ವೃತ್ತದಲ್ಲಿ ಘೋಷಣೆ ಕೂಗಿ ಆಕ್ರೋಶ, ಪ್ರತಿಭಟನೆ , ಬಲವಂತದ ಬಂದ್‌ಗೆ ಯತ್ನ, ಪೊಲೀಸರ ಸರ್ಪಗಾವಲು
ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪ
ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪಬೇಯರ್ಸ್, ಮಾನ್ಸೆಂಟೋ ಕಂಪನಿಗಳ ಜೊತೆಗೆ ಮಾಡಿಕೊಂಡ ಒಪ್ಪಂದ ಕೈಬಿಡುವಂತೆ ಆಗ್ರಹಿಸಿ ಪಾದಯಾತ್ರೆ
ಮೀಸಲಾತಿಯಿಂದ ಸಮುದಾಯದ ಅಭಿವೃದ್ಧಿ: ಕೆ.ಪಿ ನಂಜುಂಡಿ
ಮೀಸಲಾತಿಯಿಂದ ಸಮುದಾಯದ ಅಭಿವೃದ್ಧಿ: ಕೆ.ಪಿ ನಂಜುಂಡಿವಿಶ್ವಕರ್ಮ ಜಯಂತಿ ಮಹೋತ್ಸವ ಉದ್ಘಾಟಿಸಿ ವಿಧಾನಪರಿಷತ್ ಸದಸ್ಯ ಅಭಿಮತ
ವಿಶ್ವವೇ ಮೆಚ್ಚಿದೆ ಆದರ್ಶ ಗಾಂಧೀಜಿ: ಡಾ. ಜಿ ಪರಮೇಶ್ವರ್
ವಿಶ್ವವೇ ಮೆಚ್ಚಿದೆ ಆದರ್ಶ ಗಾಂಧೀಜಿ: ಡಾ. ಜಿ ಪರಮೇಶ್ವರ್ತುಮಕೂರು ಜಿಲ್ಲೆಗೆ ಆಗಮಿಸಿದ್ದ ಮಹಾತ್ಮ । ಪಾಲಿಕೆಯಿಂದ ಬಾಪೂಜಿ ವಾಸವಿದ್ದ ಕೊಠಡಿ ಅಭಿವೃದ್ಧಿ । ಗಾಂಧಿ ಕನಸಿನ ಸ್ವಚ್ಛ ಭಾರತಕ್ಕೆ ಶ್ರಮಿಸಿ
ಕ್ಷುಲ್ಲಕ ಕಾರಣಕ್ಕೆ ಮೇಲ್ಜಾತಿಯ ಯುವಕರಿಂದ ಥಳಿತ
ಕ್ಷುಲ್ಲಕ ಕಾರಣಕ್ಕೆ ಮೇಲ್ಜಾತಿಯ ಯುವಕರಿಂದ ಥಳಿತದಲಿತ ದಂಪತಿಗೆ ಗಂಭೀರ ಗಾಯ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಗಾಂಧೀಜಿ ತತ್ವ, ಆದರ್ಶಗಳು ಅನುಕರಣೀಯ: ಕಾಗೋಡು ಅಭಿಮತ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಗಾಂಧಿ ಸ್ಮರಣೆ ಕಾರ್ಯಕ್ರಮ
ಹಳಿ ದಾಟುವಾಗ ರೈಲಿಗೆ ಸಿಲುಕಿ ಮೊಸಳೆ ಸಾವು
ಗದಗದಲ್ಲಿ ಹಳಿ ದಾಟುವ ವೇಳೆ ರೈಲು ಹರಿದು ಸುಮಾರು 8 ಅಡಿ ಉದ್ದದ ಮೊಸಳೆಯೊಂದರ ದೇಹ ತುಂಡರಿಸಿ ಮೃತಪಟ್ಟಿದೆ. ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಈ ಘಟನೆ ಜರುಗಿದೆ.
ಶೌರ್ಯ ಜಾಗರಣ ರಥಯಾತ್ರೆಗೆ ಅದ್ಧೂರಿ ಸ್ವಾಗತ
ದೊಡ್ಡಬಳ್ಳಾಪುರ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಹಿಂದೂ ಸಮಾಜದಲ್ಲಿನ ಭವ್ಯ ಶೌರ್ಯ ಪರಂಪರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮೂಲಕ ಹಿಂದೂ ಸಮಾಜದ ಏಳಿಗೆಗಾಗಿ ಶ್ರಮಿಸಿದವರನ್ನು ಸ್ಮರಿಸುವ ಸಲುವಾಗಿ ಚಿತ್ರದುರ್ಗದಿಂದ ಪ್ರಾರಂಭವಾಗಿರುವ ಶೌರ್ಯ ಜಾಗರಣ ರಥಯಾತ್ರೆಗೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ರಾಗಿಗುಡ್ಡ ಗಲಾಟೆ ಪೂರ್ವ ನಿಯೋಜಿತ: ಈಶ್ವರಪ್ಪ
ತಲ್ವಾರ್ ಹಿಡಿದು ಉತ್ತರ ನೀಡಲು ಹಿಂದೂ ಸಮಾಜಕ್ಕೂ ಬರುತ್ತದೆ । ಮುಸ್ಲಿಂ ಓಲೆಕೆಯೇ ಗಲಭೆಗೆ ಕಾರಣ ಮಾಜಿ ಸಚಿವಗೃಹ ಮಂತ್ರಿಯಾಗಲು ಪರಮೇಶ್ವರ್ ಯೋಗ್ಯರಲ್ಲ । ತಲ್ವಾರ್ ಹಿಡಿದಿಲ್ಲ ಎನ್ನುವ ಸಚಿವರು ಇಲ್ಲಿ ಬಂದು ನೋಡಿದ್ದಾರಾ.?
ರೈತರ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು
ದಾಬಸ್‌ಪೇಟೆ: ಚುನಾವಣಾ ಪೂರ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಬ್ಬರಿಗೆ 15 ಸಾವಿರ ರು. ಬೆಂಬಲ ಬೆಲೆ ನೀಡುವ ಭರವಸೆ ನೀಡಿದ್ದರು. 6ನೇ ಗ್ಯಾರಂಟಿಯಾಗಿ 15 ಸಾವಿರ ಕೊಬ್ಬರಿ ಬೆಂಬಲ ಬೆಲೆ ನೀಡಬೇಕು ಎಂದು ತಿಪಟೂರಿನ ಜೆಡಿಎಸ್ ಹಾಗೂ ರೈತ ಮುಖಂಡ ಕೆ.ಟಿ.ಶಾಂತಕುಮಾರ್ ಆಗ್ರಹಿಸಿದರು.
< previous
1
...
11285
11286
11287
11288
11289
11290
11291
11292
11293
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!