• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೇರಿಯಾ ಬಗ್ಗೆ ಮುಂಜಾಗ್ರತೆ ವಹಿಸಿ: ಡಾ. ರಾಜಕುಮಾರ
ಶಹಾಪುರ ಸಮೀಪದ ಭೀಮರಾಯನಗುಡಿ ಮಲೇರಿಯಾ ನಿಯಂತ್ರಣ ಘಟಕದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಸೋಲಿನ ಭೀತಿಗೆ ಗ್ಯಾರಂಟಿ ಬಗ್ಗೆ ಬಿಜೆಪಿ ಅಪಪ್ರಚಾರ
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುಡುಗಿದರು.
ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ನಾಗಮಂಡಲ
ಏ.30ರ ವರೆಗೆ ನಡೆಯಲಿರುವ ವಿಶೇಷ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರದಂದು ನೂತನ ಧ್ವಜಸ್ತಂಭದಲ್ಲಿ ಬೆಳಗ್ಗೆ ಧ್ವಜಾರೋಹಣ ನೆರವೇರಿತು.
ಎಸ್‌ಯುಸಿಐ ಅಭ್ಯರ್ಥಿ ಪರ ಕರಪತ್ರ ಹಂಚಿ ಪ್ರಚಾರ
ಬಂಡವಾಳಶಾಹಿ ಶೋಷಕ ವರ್ಗದ ಹಿತಕಾಯುವ ಈ ಎರಡೂ ಜನವಿರೋಧಿ ಪಕ್ಷಗಳನ್ನು ಸೋಲಿಸಿ ಅಧಿಕಾರದಿಂದ ದೂರ ಇಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನಗರ ಸಮಿತಿ ಅಧ್ಯಕ್ಷ ಮಲ್ಲಿನಾಥ ಹುಂಡೇಕಲ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಅಮ್ಯುಸ್ಮೆಂಟ್ ಪಾರ್ಕ್‌ ನಿರ್ಮಿಸಬೇಕು: ರಮೇಶ್ಚಂದ್ರ ಲಹೋಟಿ
ಪ್ರವಾಸಿಗರು ಇಡೀ ದಿನವನ್ನು ಕಳೆಯಲು ಮಲೇಷಿಯಾ, ಡಿಸ್ನಿಲ್ಯಾಂಡ್ ಮಾದರಿಯಂತೆ ಜಿಲ್ಲೆಯಲ್ಲಿ ದೊಡ್ಡ ಅಮ್ಯುಸ್ಮೆಂಟ್ ಪಾರ್ಕ್‌ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಅಧ್ಯಕ್ಷ ರಮೇಶ್ಚಂದ್ರ ಲಹೋಟಿ ಹೇಳಿದರು.
ಕೃಷ್ಣರಾಜಪೇಟೆಯಲ್ಲಿ ಶಾಂತಿಯುತ ಮತದಾನ
ಶಾಸಕ ಎಚ್.ಟಿ. ಮಂಜು ಪತ್ನಿ ರಮಾ ಹಾಗೂ ಕುಟುಂಬಸ್ಥರೊಡಗೂಡಿ ಸ್ವಗ್ರಾಮ ಹರಳಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿನ ಮತಗಟ್ಟೆ ಸಂಖ್ಯೆ 137ರಲ್ಲಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಪತ್ನಿ ದೇವಕಿ ಮತ್ತು ಪುತ್ರಿ ನೇಹಾ ಜೊತೆ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಮುಖಂಡ ವಿಜಯರಾಮೇಗೌಡ ತಮ್ಮ ಹುಟ್ಟೂರು ಬೂಕನಕೆರೆಯ ಮತಕೇಂದ್ರದಲ್ಲಿ ಮತದಾನ ಮಾಡಿದರು.
ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಜಲವಿಲ್ಲದಿದ್ದರೆ ಸಕಲ ಜೀವರಾಶಿಗಳು ಬದುಕಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಜಲಮೂಲದ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕಿದೆ
3ನೇ ಬಾರಿ ಮೋದಿ ಪ್ರಧಾನಿ ಆಗೋದು ಶತಸಿದ್ಧ: ಕೆ. ಮಹದೇವ್‌
ಕಾಂಗ್ರೆಸ್ ಸರ್ಕಾರ ಬರೀ ಸುಳ್ಳು ಹೇಳಿ ಕಾಲ ಕಳೆಯುತ್ತಿದೆ, ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದರು. ಕಾಂಗ್ರೆಸ್ ನವರಿಗೆ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ, ಸರ್ಕಾರ ನಡೆಸಲು ಹಣವಿಲ್ಲದಿದ್ದಾಗ ರೈತರ ಸಾಲವನ್ನು ಹೇಗೆ ತಾನೇ ಮಾಡುತ್ತಾರೆ.
ಮದ್ದೂರು ಕ್ಷೇತ್ರದಲ್ಲೂ ಮತದಾನ ಶಾಂತಿಯುತ
ಬೆಳಿಗ್ಗಿನಿಂದಲೇ ಮತದಾನ ಮದ್ದೂರು ಸೇರಿ ಆತಗೂರು ಹೋಬಳಿ, ಕಸಬಾ, ಸಿ.ಎ.ಕೆರೆ ಹಾಗೂ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪದ ವಿವಿಧ ಗ್ರಾಮಗಳಲ್ಲಿ ಮಹಿಳೆಯರು ಸೇರಿದಂತೆ ಮತದಾರರು ಮತಗಟ್ಟೆಯ ಮುಂದೆ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ಇಂದು ಯರಗಟ್ಟಿಗೆ ಸಿಎಂ, ಡಿಸಿಎಂ ಆಗಮನ
ಕನ್ನಡಪ್ರಭ ವಾರ್ತೆ ಬೆಳಗಾವಿ: ಮೇ. 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.28ರಂದು ಆಗಮಿಸುತ್ತಿದ್ದು, ಯರಗಟ್ಟಿಯಲ್ಲಿ ಮಧ್ಯಾಹ್ನ 2.30ಕ್ಕೆ ಅದ್ಧೂರಿ ಸಮಾವೇಶ ನಡೆಯಲಿದೆ. ಸಮಾವೇಶ ನಡೆಯಲಿರುವ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಪರಿಶೀಲನೆ ನಡೆಸಿದರು.
  • < previous
  • 1
  • ...
  • 11288
  • 11289
  • 11290
  • 11291
  • 11292
  • 11293
  • 11294
  • 11295
  • 11296
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved