ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡ ಮಹಿಳೆಯರಿಗೆ ಪ್ರಭಾವಿಯಿಂದ ಲೈಂಗಿಕ ಶೋಷಣೆ: ತನಿಖೆಗೆ ಆಯನೂರು ಆಗ್ರಹ
ಹಾಸನದ ಘಟನೆಯ ಬಗ್ಗೆ ಇಡೀ ಸಮಾಜವೇ ಮೌನವಾಗಿದೆ. ಇದು ಒಪ್ಪಿತ ಸಂಬಂಧವೇ ಇರಬಹುದು. ಆದರೆ, ಒಪ್ಪಿತ ಸಂಬಂಧದ ದೃಶ್ಯಗಳನ್ನು ನೀಲಿ ಚಿತ್ರ ಮಾಡುವುದು ಎಷ್ಟು ಸರಿ? ಆತನ ವಿರುದ್ಧ ಸ್ವಯಂ ದೂರು ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಒತ್ತಾಯಿಸಿದರು.
ರಾಜ್ಯ ಸರ್ಕಾರ ಡಬಲ್ ಬರ ಪರಿಹಾರ ನೀಡಲಿ: ಅಶೋಕ್
ಬರಗಾಲದಿಂದ ಬಳಲಿದ್ದ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ 3,454 ಕೋಟಿ ರು. ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ನೀಡಿದಂತೆ ಕಾಂಗ್ರೆಸ್ ಸರ್ಕಾರವೂ ಡಬಲ್ ಪರಿಹಾರ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ
ಮುಧೋಳ(ಬಿ)ದಲ್ಲಿ ಸಾಗರ್ ಖಂಡ್ರೆ ಪಾದಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ತಿಳಿಸಿದರು. ಕಮಲನಗರ ತಾಲೂಕಿನ ಗ್ರಾಮದಲ್ಲಿ ಮತಯಾಚಿಸಿದರು.
ಮೋದಿ ಹೆಸರು ಹೇಳೇ ಮತ ಕೇಳ್ತಿವೆ; ಗಾಯತ್ರಿ ಸಿದ್ದೇಶ್ವರ ತಿರುಗೇಟು
ದಾವಣಗೆರೆ ಮಹಾ ನಗರದ ವಿವಿಧೆಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತಯಾಚಿಸಿದರು.
ಹರ್ಬಲ್ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರ ಆಕ್ರೋಶ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಮೊದಲನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸೆಮಿ ಲ್ಯಾಬ್ಸ್ ಎಂಬ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ಕೈಬಿಡಿ
ಒಬಿಸಿಗಳಿಗೆ ನೀಡಲಾದ ಶೇ.32ರಷ್ಟು ಮೀಸಲಾತಿಯಲ್ಲಿ ಶೇ. 23ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ.
ಭಾರತವನ್ನು ವಿಶ್ವಗುರು ಮಾಡುವ ಶಕ್ತಿ ಮೋದಿಗಿದೆ: ಯತ್ನಾಳ
ಕನ್ನಡಪ್ರಭ ವಾರ್ತೆ ವಿಜಯಪುರ:ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ 2ರ ದರ್ಗಾ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ನಿದೇರ್ಶಕ ರಾಮನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಭೇಟಿ ನೀಡಿದ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಮತಯಾಚನೆ ಮಾಡಿದರು.
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
ಸೇವಾ ಸಂಸ್ಥೆಗಳಿಗೆ ಸ್ನೇಹ-ಸೇವೆಯೇ ಗುರಿ: ಡಾ.ನಾಗರಾಜು
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇವಾ ಸಂಸ್ಥೆಗಳಾದ ರೆಡ್‌ಕ್ರಾಸ್, ರೋಟರಿ, ಅಲಯನ್ಸ್, ಲಯನ್ಸ್ ಸೇರಿ ಹಲವು ಸೇವಾಸಂಸ್ಥೆಗಳಿವೆ, ಇವು ಸ್ನೇಹ-ಸೇವೆ ಧ್ಯೇಯದಿಂದ ನೂರಾರು ವರ್ಷಗಳ ಕಾಲ ಬದುಕಿ ಬಾಳುತ್ತಿವೆ.
< previous
1
...
11289
11290
11291
11292
11293
11294
11295
11296
11297
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?