ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರ ದಿವಾಳಿ, ರಾಜ್ಯವನ್ನು ಲೂಟಿ ಮಾಡ್ತಿದೆ: ಬಿಎಸ್‌ವೈ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ದರ್ಬಾರ್ ನಡೆಸಿದ್ದು, ಜನರ ಲೂಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶಕ್ಕೆ ಮೋದಿ ಆಗಮನ
ದಾವಣಗೆರೆ ಕ್ಷೇತ್ರದ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಮಾವೇಶಕ್ಕೆ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸುಮಾರು 1.5 ಲಕ್ಷಕ್ಕೂ ಅಧಿಕ ಜನರು ನಿರೀಕ್ಷೆ ಇದೆ.
ಕುಂಡ್ಯೋಳಂಡ ಹಾಕಿ ಉತ್ಸವ: ನೆಲ್ಲಮಕ್ಕಡ, ಚೇಂದಂಡ ನಡುವೆ ಫೈನಲ್ ಹಣಾಹಣಿ
ಹಾಕಿ ಕೊಡವ ಜನಾಂಗದಲ್ಲಿ ರಕ್ತಗತವಾಗಿದೆ. ಇಂದು ಕೊಡವ ಜನಾಂಗ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹೇಳಿದರು.
ಟಾಪ್ ಬ್ರೀಪ್.... ನನಗೊಂದು ಅವಕಾಶ ಕೊಡಿ: ಮನವಿ
ವಿಜಯಪುರ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ನಾನು ಸ್ಪರ್ಧೆ ಮಾಡಿದ್ದೇನೆ. ಈ ಜಿಲ್ಲೆಯ ಜನರ ನಾಡಿ ಮಿಡಿತ ಬಲ್ಲವನಾಗಿದ್ದು, ಜನತೆಗೆ ಸ್ಪಂದಿಸುತ್ತೇನೆ. ಅದಕ್ಕಾಗಿ ವಿಜಯಪುರ ಮೀಸಲು ಕ್ಷೇತ್ರದ ಜನರು ನನಗೊಂದು ಅವಕಾಶ ನೀಡುವಂತೆ ಅಭ್ಯರ್ಥಿ ಜಿತೇಂದ್ರ ಕಾಂಬಳೆ ಮನವಿ ಮಾಡಿದ್ದಾರೆ.
ಕಲಬುರಗಿ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ರಾಧಾಕೃಷ್ಣ
ಯರಗೋಳ: ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆ ಪ್ರಚಾರ
ಏಕಶಿಲಾ ಬೆಟ್ಟದ ಕಾವಿಗೆ ಜನ ವಿಲ ವಿಲ
ಪಟ್ಟಣದಲ್ಲಿ ವೀಪರಿತ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು, ವಯೋವೃದ್ಧರು, ಮಕ್ಕಳು ಮನೆ ಬಿಟ್ಟು ಆಚೆ ಬರಲಾಗದಂತ ಸ್ಥಿತಿ ಎದುರಾಗಿದೆ.
200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಬಾಗಲಕೋಟೆ: ಪ್ರಧಾನಮಂತ್ರಿ ಮೋದಿಯ ಅಭಿವೃದ್ಧಿ ಕಾರ್ಯ ಮೆಚ್ಚಿಕೊಂಡು 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.
ರಿಲ್ಯಾಕ್ಸ್ ಮೂಡ್ ಇಲ್ಲ: ಪಕ್ಷ, ಸಾಮಾಜಿಕ ಚಟುವಟಿಕೆಗಳಲ್ಲಿ ಪದ್ಮರಾಜ್ ಭಾಗಿ
ಶನಿವಾರ ಪಕ್ಷದ ನಾಯಕರು, ಕಾರ್ಯಕರ್ತರ ಭೇಟಿ, ಮದುವೆ, ನೇಮ ಇತ್ಯಾದಿ ಕಾರ್ಯಕ್ರಮಗಳಲ್ಲಿ ಪದ್ಮರಾಜ್ ಪಾಲ್ಗೊಂಡರು.
ಕರಡಿ ಸಂಗಣ್ಣಗೆ ಎರಡು ನಾಲಿಗೆ: ದೊಡ್ಡನಗೌಡ ಪಾಟೀಲ
ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಯಾವ ಅನುದಾನವನ್ನೂ ಕೊಟ್ಟಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಚಿವ ತಂಗಡಗಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದ ಮುಖ್ಯಸಚೇತಕ ಶಾಸಕ ದೊಡ್ಡನಗೌಡ ಪಾಟೀಲ ಆರೋಪಿಸಿದ್ದಾರೆ.
ಕೋಲಿ ಸಮಾಜದ ಕುರಿತು ಮಾತನಾಡುವ ನೈತಿಕತೆಯಿಲ್ಲ ಪ್ರಿಯಾಂಕ್ ಖರ್ಗೆ ಅವರಿಗೆ ಇಲ್ಲ
ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಲೊಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಿ ಸಮಾಜವನ್ನು ಎಸ್‌ಟಿ ಸೇರಿಸುವ ಭರವಸೆಯನ್ನು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಳವಾರ, ಪರಿವಾರ ಸಮಾಜಗಳನ್ನು ಎಸ್.ಟಿ ಸೇರಿಸಿ ನುಡಿದಂತೆ ನಡೆದಿದ್ದಾರೆ
< previous
1
...
11291
11292
11293
11294
11295
11296
11297
11298
11299
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?