• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ದಶಕದಿಂದ ಭರವಸೆ ಕೇಳಿದ್ರಿ, ನನಗೆ ಅವಕಾಶ ಕೊಟ್ಟು ನೋಡಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹರಪನಹಳ್ಳಿ ತಾಲೂಕಿನಲ್ಲಿ ಪ್ರಚಾರ ಕೈಗೊಂಡು, ಮತಯಾಚಿಸಿದರು.
ಮತದಾನ ಮಾಡಲು ಬಂದವರ ಮೇಲೆ ಹಲ್ಲೆ: ಧರಣಿ
ಮತದಾನ ಮಾಡಲು ಬಂದಂತ ಸೋಲಿಗ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವುದು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಲಿಗ ಸಮುದಾಯದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮಾನವೀಯ ಮೌಲ್ಯ ಬಿತ್ತುವ ಸಂಸ್ಕಾರ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ: ಆಧುನಿಕ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಸಂಸ್ಕಾರ ಅತ್ಯಗತ್ಯ. ವಿದ್ಯಾರ್ಥಿಗಳು ಕೇವಲ ರ‍್ಯಾಂಕ್‌ ಗಳಿಗಷ್ಟೇ ಜ್ಞಾನವನ್ನು ಸೀಮಿತಗೊಳಿಸದೇ ರಾಷ್ಟ್ರಪ್ರೇಮ, ಸ್ವಚ್ಛತೆ, ಪರಿಸರ ಪ್ರೇಮ, ಮಾನವ ಬಂಧುತ್ವ ಗಟ್ಟಿಗೊಳಿಸುವ ಕಡೆಗೂ ಬೆಳೆಸಿಕೊಳ್ಳಬೇಕು ಎಂದು ನಿಡಸೋಸಿಯ ದುರದುಂಡೇಶ್ವರ ಸಿದ್ದಮಹಾಸಂಸ್ಥಾನ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು
ಮಂಡ್ಯ ಚುನಾವಣೆ ಬಗ್ಗೆ ಹೆಚ್ಚು ಯೋಚಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ
ಕಾಂಗ್ರೆಸ್‌ನವರು ಎಷ್ಟೇ ಅಪಪ್ರಚಾರ ಮತ್ತು ಮತದಾರರಿಗೆ ಆಮಿಷ ನೀಡಿದರೂ ಸಹ ಅದನ್ನು ಲೆಕ್ಕಿಸದೇ ಯೋಗ್ಯರಿಗೆ ಮತ ನೀಡಿದ್ದಾರೆಂಬ ನಂಬಿಕೆ ನನಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂಬ ಭೀತಿಯಿಂದ ಗ್ಯಾರಂಟಿಗಳನ್ನು ನೀಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಈಗಾಗಲೇ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ.
3 ದಶಕದಿಂದ ಕ್ಷೇತ್ರದ ಸಮಸ್ಯೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿಲ್ಲ: ಹಿರಿಯ ಶಾಸಕ ಆರ್.ವಿ. ದೇಶಪಾಂಡೆ
ಕೆನರಾ ಕ್ಷೇತ್ರದ ಮತದಾರರು ಕಳೆದ ಆರು ಬಾರಿ ಬಿಜೆಪಿ ಅಭ್ಯರ್ಥಿಯನ್ನೇ ಲೋಕಸಭಾ ಸದಸ್ಯರನ್ನಾಗಿ ಆರಿಸಿ ಕಳಿಸಿದ್ದಾರೆ. ಆದರೆ, ಕ್ಷೇತ್ರದ ಸಮಸ್ಯೆಗಳು ಬಗೆಹರಿಯದೇ ಸಮಸ್ಯೆಗಳಾಗಿಯೇ ಮುಂದುವರೆದಿದ್ದು, ಭಾರತ ಸರ್ಕಾರದಿಂದ ಈ ವರೆಗೂ ಯಾವುದೇ ಕ್ರಮವಾಗಲಿಲ್ಲ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್‌
ಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.
ಕಾಂಗ್ರೆಸ್‌ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ
ಕನ್ನಡಪ್ರಭ ವಾರ್ತೆ ಅಥಣಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ದುಡಿಯುವ ಜನರನ್ನು ಸೋಮಾರಿಯನ್ನಾಗಿ ಮಾಡಿವೆ. ಬಸವಣ್ಣನವರ ಕಾಯಕ ಮಂತ್ರ ರೂಢಿಸಿಕೊಂಡಿದ್ದ ಜನರು ಇಂದು ಸರ್ಕಾರದ ಮುಂದೆ ಕೈ ಒಡ್ಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ಮುಖಂಡ ಸಂಪತಕುಮಾರ್ ಶೆಟ್ಟಿ ಆರೋಪಿಸಿದರು.
ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ : ಸಿ.ಟಿ. ರವಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ.
ರಾಜ್ಯದಲ್ಲಿರುವ ಪ್ರತಿಯೊಬ್ಬ ರೈತನ ಸ್ವಾಭಿಮಾನದ ಚುನಾವಣೆ: ಸಂಯುಕ್ತಾ ಪಾಟೀಲ
ಲೋಕಸಭೆ ಚುನಾವಣೆ ಸಂಯುಕ್ತಾ ಪಾಟೀಲ ಅವರ ಚುನಾವಣೆಯಲ್ಲ, ಜನರಿಗೆ ಪಂಚಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಜಿಲ್ಲೆಯ ವಕೀಲರ ಸಂಘಗಳಿಗೆ ಪ್ರತಿ ವರ್ಷ 3 ಕಟ್ಟಡ ನಿರ್ಮಾಣ
ಕನ್ನಡಪ್ರಭ ವಾರ್ತೆ ರಾಯಬಾಗ: ದಿನೆ ದಿನೇ ವಕೀಲರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯ ಎಲ್ಲ ವಕೀಲರ ಸಂಘಗಳಿಗೆ ಸುಸಜ್ಜಿತ ಎಲ್ಲ ಸೌಲಭ್ಯವುಳ್ಳ ಕಟ್ಟಡಗಳ ಅವಶ್ಯಕತೆಯಿದೆ. ಪ್ರತೀ ವರ್ಷ 3 ಕಟ್ಟಡಗಳನ್ನು ಇಲಾಖೆಯಿಂದ ನಿರ್ಮಿಸಿ ಕೊಡುವ ಯೋಜನೆ ಹಾಕಿದ್ದು, ಅದನ್ನು 4 ವರ್ಷದಲ್ಲಿ ಪೂರ್ಣಗೊಳಿಸುತ್ತೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
  • < previous
  • 1
  • ...
  • 11292
  • 11293
  • 11294
  • 11295
  • 11296
  • 11297
  • 11298
  • 11299
  • 11300
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved