ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.