ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಪಂಚದ ಪ್ರಥಮ ಅರಿವಿನ ಬೆರಗು ಅಕ್ಕ ಮಹಾದೇವಿ: ಡಾ.ಅನಿತಾ ಅಭಿಮತ
ಅಕ್ಕ ಮಹಾದೇವಿಯು ಪ್ರಪಂಚದ ಪ್ರಥಮ ವೈರಾಗ್ಯನಿಧಿ ಹಾಗೂ ಅರಿವಿನ ಬೆರಗು ಎಂದು ಎಸ್‌ಎಸ್‌ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನಿತಾ ದೊಡ್ಡಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 18 ಲಕ್ಷ ಮೀರಿದ ಮತದಾರರು
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿನ ಎಂಟು ವಿಧಾನಸಭಾ ಮತಕ್ಷೇತ್ರದಲ್ಲಿ 25,005 ಯುವಕರು, 22,194 ಯುವತಿಯರು ಮತ್ತು ತೃತೀಯಲಿಂಗ ಐವರು ಸೇರಿ ಒಟ್ಟು ಒಟ್ಟು 47,204 ಯುವ ಮತದಾರರು ಮೊದಲ ಬಾರಿಗೆ ಮತ ಚಲಾವಣೆ ಮಾಡಲಿದ್ದಾರೆ.
ಸರ್ವೋತ್ತಮರ ಆಯ್ಕೆ ಮತದಾರರ ಜವಾಬ್ದಾರಿ
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಇಡೀ ಜಗತ್ತಿಗೇ ಮಾದರಿಯಾಗಿದೆ. ಕೇವಲ ಉತ್ತಮರನಲ್ಲ, ಸರ್ವೋತ್ತಮರನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರ ಮೇಲಿದೆ. ಆದ್ದರಿಂದ ಮೇ 7ರಂದು 100ಕ್ಕೆ 100ರಷ್ಟು ಮತದಾನ ಆಗುವಂತೆ ಎಲ್ಲರೂ ಓಟ್ ಹಾಕಬೇಕಿದೆ ಎಂದು ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ನಿರಂಜನಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿರುವ ಮೋದಿ -ಮಾಜಿ ಸಚಿವ ಬಿಸಿಪಾ
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶಾಶ್ವತ ಗ್ಯಾರಂಟಿಗಳನ್ನು ನೀಡಿದ್ದಾರೆ. ಕೋವಿಡ್ ಸಮಯದಲ್ಲಿ ದೇಶದ ಜನತೆಗೆ ವ್ಯಾಕ್ಸಿನ್ ನೀಡಿ ಜನರ ಆರೋಗ್ಯ ಕಾಪಾಡಿದ್ದಾರೆ. ಕಿಸಾನ್ ಸಮ್ಮಾನ್, ರಕ್ಷಣಾ ಕ್ಷೇತ್ರದಲ್ಲಿ ಪ್ರಗತಿ, ಆಯುಷ್ಮಾನ್ ಭಾರತ್ ಅಂತಹ ಯೋಜನೆಗಳನ್ನು ನೀಡಿ ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಮೃಣಾಲಗೆ ಆರತಿ ಬೆಳಗಿ, ತಿಲಕವಿಟ್ಟು ಹಾರೈಸಿದ ಮಹಿಳೆಯರು
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಬೆಳಗಾವಿ ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿದರು. ಹೊದಲ್ಲೆಲ್ಲ ಮಹಿಳೆಯರು ಮನೆ ಮಗನಿಗೆ ಆರತಿ ಬೆಳಗಿ, ತಿಲಕವಿಟ್ಟು ವಿಜಯೀಭವ ಎಂದು ಹಾರೈಸಿದರು.
ಮಂಡ್ಯ ಲೋಕಸಭಾ ಕ್ಷೇತ್ರ: ಶೇ.81.56 ರಷ್ಟು ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಶೇ.81.56 ರಷ್ಟು ಮತದಾನ ನಡೆದಿದೆ. ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಶೇ.87.13 ರಷ್ಟು ಮತದಾನದೊಂದಿಗೆ ಅತಿ ಹೆಚ್ಚು ಮತದಾನ, ಮಂಡ್ಯ ತಾಲೂಕಿನಲ್ಲಿ ಶೇ.76.98 ರಷ್ಟು ಮತದಾನದೊಂದಿಗೆ ಅತಿ ಕಡಿಮೆ ಮತದಾನವಾಗಿದೆ.
ಯಾರನ್ನೋ ನೋಡಿ ಮತ ಕೊಡಿಯೆನ್ನುವರನ್ನು ನಂಬಲು ಸಾಧ್ಯವಿಲ್ಲ
ಚುನಾವಣೆಯ ಸಮಯದಲ್ಲಿ ಎಲ್ಲಿಂದಲೋ ಬಂದು ಕರ್ಮಭೂಮಿ ಎನ್ನುವವರನ್ನು, ಯಾರನ್ನೋ ನೋಡಿ ಮತ ಕೊಡಿ ಎನ್ನುವರನ್ನು ಜನರು ನಂಬಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದರು.
ಎರಡು ಬಾರಿ ಮತ ಹಾಕಿದ ಅದಮಾರು ಶ್ರೀಗಳು
ಶ್ರೀಗಳು ನಗರದ ನಾರ್ತ್ ಶಾಲೆಯ ಮತಗಟ್ಟೆಗೆ ಮುಂಜಾನೆ ಮೊದಲಿಗರಾಗಿ ಮತದಾನಕ್ಕೆ ಆಗಮಿಸಿ ಮತಯಂತ್ರದ ಗುಂಡಿ ಒತ್ತಿದ್ದರು. ಆದರೆ ಬೀಪ್ ಸೌಂಡ್ ಕೇಳಿರಲಿಲ್ಲ.
ಯುವಕರಿಗೆ ಉದ್ಯೋಗ ನೀಡದ ಕೇಂದ್ರ ಸರ್ಕಾರ: ರಾಘವೇಂದ್ರ ಹಿಟ್ನಾಳ
ಕಳೆದ ಹತ್ತು ವರ್ಷಗಳಿಂದ ದೇಶದ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದವರು ಈ ವರೆಗೂ ಎಷ್ಟು ಉದ್ಯೋಗ ನೀಡಿದ್ದಾರೆ ಎಂಬ ಲೆಕ್ಕ ಕೊಡಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಕೇಳಿದ್ದಾರೆ.
ಅಕ್ಕಮಹಾದೇವಿ ಆದರ್ಶಗಳನ್ನು ಅಳವಡಿಸಿಕೊಂಡಲ್ಲಿ ಬದುಕು ಸಾರ್ಥಕ-ಹೊನ್ನಾಳಿ ಹಿರೇಕಲ್ಮಠದ ಶ್ರೀ
ಅಕ್ಕಮಹಾದೇವಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಷ್ಯ ಬದುಕು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
< previous
1
...
11301
11302
11303
11304
11305
11306
11307
11308
11309
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?