ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
1141 ಹಿರಿಯರು, 368 ವಿಕಲಚೇತನರು ಮನೆಯಿಂದ ಮತದಾನ
ಕಳೆದ ಎರಡು ದಿನಗಳಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಂದ ಶೇ.96.05 ರಷ್ಟು ಮತದಾನವಾಗಿದೆ.
ತುರುವೇಕೆರೇಲಿ ಶೇ.80 ಶಾಂತಿಯುತ ಮತದಾನ
ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಮತದಾನವು ಶೇಕಡಾ ೮೦ ರಷ್ಟು ಆಗಿದೆ. ಎಲ್ಲಾ ಕಡೆಯೂ ಶಾಂತಿಯುತವಾಗಿ ಮತದಾನ ನಡೆದಿದೆ.
ಹಾಸನ ಜಿಲ್ಲೆಯಲ್ಲಿ ಮತದಾನ ಬಹುತೇಕ ಶಾಂತಿಯುತ, ಕೆಲವೆಡೆ ಗಲಾಟೆ
ಹಾಸನ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯು ಬಹುತೇಕ ಶಾಂತಿಯುತವಾಗಿತ್ತು. ಬೆಳಿಗ್ಗೆ ಬಿರುಸಿನಿಂದ ಆರಂಭವಾದ ಮತದಾನ ಸಂಜೆ ಹೊತ್ತಿಗೆ ಮುಕ್ತಾಯವಾಯಿತು. ಸಂಜೆಯಾದರೂ ಮತದಾರರು ಮತಗಟ್ಟೆಗಳತ್ತ ದಾಂಗುಡಿ ಇಡುತ್ತಿದ್ದರು. ಕೆಲವೆಡೆ ಮತಯಂತ್ರ ಕೈಕೊಟ್ಟಿದ್ದವು.
ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೂ ಸ್ಪಂದಿಸಲಿಲ್ಲ ಬಿಜೆಪಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.
ರಸ್ತೆ ಕಾಮಗಾರಿ ಆರಂಭಿಸಲು ಮನವಿ
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸುಳ್ಳಿನ ಬಿಜೆಪಿಗೆ ನಿದ್ದೆಗೆಡಿಸಿದ ಕಾಂಗ್ರೆಸ್ ಗ್ಯಾರಂಟಿಗಳು: ಸಂಯುಕ್ತಾ ಪಾಟೀಲ
ಸುಳ್ಳು ಹೇಳಿ ನಂಬಿಸಿ ಮತಪಡೆದು ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ನಿದ್ದೆಗೆಡಿಸಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಅವಕಾಶ: ಸಚಿವ ಈಶ್ವರ ಖಂಡ್ರೆ
ಕಾಂಗ್ರೆಸ್ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಹಾಗೂ 5 ಗ್ಯಾರಂಟಿಗಳ ಮೂಲಕ ಇದನ್ನು ಸಾಕಾರಗೊಳಿಸುತ್ತಿದೆ ಎಂದು ಭಾಲ್ಕಿಯಲ್ಲಿ ನಡೆದ ವೀರಶೈವ, ಲಿಂಗಾಯತ ಮುಖಂಡರ ಸಭೆಯಲ್ಲಿ ಉಸ್ತುವಾರಿ ಸಚಿವರು ಹೇಳಿದರು.
ಆಲೂರು ತಾಲೂಕಲ್ಲಿ ಶೇ.70 ರಷ್ಟು ಮತದಾನ
ಲೋಕಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಲೂರು ತಾಲೂಕಿನಾದ್ಯಂತ ಶೇಕಡ 70ರಷ್ಟು ಮತದಾನವಾಗಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಪ್ರಾರಂಭವಾದ ಮತದಾನ ಸಂಜೆ ಮುಕ್ತಾಯದ ವೇಳೆಗೆ ಶೇಕಡ 70ಕ್ಕೂ ಮತದಾನವಾಯಿತು.
ಲೋಕಸಭಾ ಚುನಾವಣೆ ನಂತರ ಯಾವ ಗ್ಯಾರಂಟಿ ಇರಲ್ಲ
ಕಾಂಗ್ರೆಸ್ 50 ವರ್ಷಗಳಲ್ಲಿ ದೇಶದ ಕೋಟಿ ಕೋಟಿ ಹಣ ಲೂಟಿ ಮಾಡಿದೆ. ಜೋಶಿ ನಿಮ್ಮ ಭಾಗದಲ್ಲಿ ಅನೇಕ ಅಭಿವೃದ್ಧಿ ಮಾಡಿದ್ದಾರೆ. ಈ ಬಾರಿ ಅವರಿಗೆ ತಮ್ಮ ಮತ ನೀಡಿ ಮತ್ತೊಮ್ಮೆ ನರೇಂದ್ರ ಮೊದಿ ಅವರ ಕೈ ಬಲಪಡಿಸಿ.
ಲೋಕ ಸಮರ: ಗಣ್ಯರಿಂದ ಮತದಾನ
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಗಣ್ಯಾತಿ ಗಣ್ಯರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ಮೆರೆದರು.
< previous
1
...
11303
11304
11305
11306
11307
11308
11309
11310
11311
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?