ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ಗಣತಿಯಲ್ಲಿ ‘ಮರಾಠ’ ಎಂದು ನಮೂದಿಸಲು ನಾಯಕರ ಸೂಚನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025ರಲ್ಲಿ ಕರ್ನಾಟಕದಲ್ಲಿ ವಾಸಿತ್ತಿರುವ ಕ್ಷತ್ರಿಯ ಮರಾಠ ಸಮುದಾಯದವರು ತಮ್ಮ ಜಾತಿಯ ಹೆಸರನ್ನು ‘ಮರಾಠ’ ಎಂದು ಕಡ್ಡಾಯವಾಗಿ ನಮೂದಿಸುವಂತೆ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು ನಿರ್ಣಯ ಕೈಗೊಂಡಿದೆ.
ಶ್ರೀಕೃಷ್ಣ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ: ಪುತ್ತಿಗೆ ಶ್ರೀ
ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠಗಳ ಸಹಯೋಗದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು.
22ರಿಂದ ಅ.2ರ ವರೆಗೆ ಉಡುಪಿ ಉಚ್ಚಿಲ ದಸರಾ 2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ ಸೆ. 22ರಿಂದ ಅ. 2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ತಿಳಿಸಿದ್ದಾರೆ.
ಪರಂಪರಾಗತ ಜ್ಞಾನ ಉಳಿಸಲು ಪಿಎಂ ವಿಶ್ವಕರ್ಮ ಯೋಜನೆ: ಯಶ್ಪಾಲ್
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ 2025 ನೆರವೇರಿತು.
ಡಾ. ರಾಮದಾಸ್ ಎಂ. ಪೈ 90ನೇ ಹುಟ್ಟುಹಬ್ಬ: ಮಾಹೆಯಲ್ಲಿ ಅಂತರಾಷ್ಟ್ರೀಯ ಸಮ್ಮೇಳನ
ಆಧುನಿಕ ಮಣಿಪಾಲದ ನಿರ್ಮಾತೃ, ಪದ್ಮಭೂಷಣ, ಮಾಹೆ ವಿ.ವಿ.ಯ ಕುಲಾಧಿಪತಿ ಡಾ. ರಾಮದಾಸ ಎಂ. ಪೈ ಅವರ 90ನೇ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಸಂಪನ್ನಗೊಂಡಿತು.
ಬಾಂಗ್ಲಾ ವಲಸಿಗರ ಬಗ್ಗೆ ಜವಾಬ್ದಾರಿ ಯಾರು?: ಸಚಿವ ಸಂತೋಷ್ ಲಾಡ್
ನಾವು ಅಧಿಕಾರಕ್ಕೆ ಬಂದ ನಂತರ 80 ಸಾವಿರ ರೋಹಿಂಗ್ಯಾ ಮುಸ್ಲಿಂ ಬಾಂಗ್ಲಾದೇಶಿಗರನ್ನು ಹೊರ ಕಳುಹಿಸಲಾಗಿದೆ ಎಂದು ಕಾರ್ಮಿಕ ಸಚಿವರು ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆ: ಸಂತೋಷ್ ಎಸ್. ಲಾಡ್
ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾಕನ್ ಭೇಟಿ
ಮತ್ತಿಗೋಡುನಲ್ಲಿರುವ ಸಾಕಾನೆ ಶಿಬಿರಕ್ಕೆ ಶಾಸಕ ಪೊನ್ನಣ್ಣ ಮತ್ತು ಕೊಡಗು ಭೇಟಿಯಲ್ಲಿರುವ ಸಂಸದ ಅಜಯ್ ಮಾಕನ್ ಭೇಟಿ ನೀಡಿದರು.
ಒಗ್ಗಟ್ಟಿನಿಂದ ಪಕ್ಷ ಬಲಪಡಿಸಿ: ಟಿ.ಪಿ.ರಮೇಶ್
ಒಗ್ಗಟ್ಟಿನಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ತಂದು ಕೊಡಲು ಶ್ರಮಿಸಬೇಕು ಎಂದು ಟಿ.ಪಿ. ರಮೇಶ್ ಹೇಳಿದರು.
ಶರಾವತಿ ನದಿ ಉಳಿಸಲು ಸಜ್ಜಾದ ಯುವಪಡೆ
ತಾಲೂಕಿನಲ್ಲಿ ಇದೀಗ ಶರಾವತಿ ಪಂಪ್ಡ್ ಸ್ಟೋರೇಜ್ ಕುರಿತಾದ ಸುದ್ದಿ ಜೋರಾಗಿ ಹರಿದಾಡುತ್ತಿದೆ.
< previous
1
...
1127
1128
1129
1130
1131
1132
1133
1134
1135
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ