ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಜಿ ಸಿಎಂ ಎಚ್ಡಿಕೆ ಗೆಲುವು ತಡೆಯಲು ಸಾಧ್ಯವಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಚುನಾವಣೆಯಲ್ಲಿ ಜಿಲ್ಲೆಯಿಂದ 2 ಲಕ್ಷಕ್ಕೂ ಅಧಿಕ ಮತಗಳಿಂದ ಎಚ್ .ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಲ್ಲಿದ್ದಾರೆ. ಮದ್ದೂರು ಕ್ಷೇತ್ರದಲ್ಲಿ ಎದುರಾಳಿಗಿಂತ 50 ಸಾವಿರಕ್ಕೂ ಹೆಚ್ಚು ಮತಗಳು ಬರಲಿವೆ. ಹಣ ಬಲವೋ ಅಥವಾ ಜನಬಲವೋ ಎಂಬುವುದು ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷಕ್ಕೆ ತಿಳಿಯಲಿದೆ. ಮತದಾರರೇ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಉತ್ತರ ನೀಡಿದ್ದಾರೆ.
ಬಹಿಷ್ಕಾರ ಹಿಂತೆಗೆತ: ಉತ್ಸಾಹದಿಂದ ಮತದಾನ ಮಾಡಿದ ಅಂಬಟ್ಟಿ ಗ್ರಾಮಸ್ಥರು
ಊರಿನ ಅಭಿವೃದ್ಧಿ ನಿರ್ಲಕ್ಷಿಸಿದ ಆರೋಪದಲ್ಲಿ ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಈ ಚುನಾವಣೆಯಲ್ಲಿ ಮತ ಬಹಿಷ್ಕಾರ ಘೋಷಿಸಿದ್ದ ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾ. ಪಂ. ವ್ಯಾಪ್ತಿಯ ಅಂಬಟ್ಟಿಯ ಮತದಾರರು ಮತಬಹಿಷ್ಕಾರ ಹಿಂಪಡೆದು ಶುಕ್ರವಾರ ನಡೆದ ಮತದಾನದಲ್ಲಿ ಪಾಲ್ಗೊಂಡು ಹಕ್ಕು ಚಲಾಯಿಸಿದರು.
ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಕಡಿಮೆ
ಇಂದು ನಗರ ಪ್ರದೇಶದಲ್ಲಿಯೇ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳಿಂದ, ಇಲಾಖೆಯಿಂದ ಮತದಾನದ ಜಾಗೃತಿ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಇತಿಹಾಸ ಪ್ರಸಿದ್ಧ ಎಮ್ಮೆಮಾಡು ವಾರ್ಷಿಕ ಉರೂಸ್‌ಗೆ ಚಾಲನೆ
ಇತಿಹಾಸ ಪ್ರಸಿದ್ಧ ಮಖಾಂ ಉರೂಸ್‌ಗೆ ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸಿದ್ದರು. ಧ್ವಜಾರೋಹಣಕ್ಕೂ ಮೊದಲು ಸಾಮೂಹಿಕ ನಮಾಜಿನ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮತ ಹಾಕಿ ಜವಾಬ್ದಾರಿ ನಿರ್ವಹಿಸೋಣ
ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಜವಾಬ್ದಾರಿ ನಿರ್ವಹಿಸೋಣ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ ಹೇಳಿದರು.
ಗೆಲುವಿನ ಬಗ್ಗೆ ಶ್ರೇಯಸ್ ವಿಶ್ವಾಸ
ಹಾಸನದಲ್ಲಿ 12,52,688 ಮತದಾರರು ತಮ್ಮ ಹಕ್ಕು ಚಲಾಯಿಸುವುದರೊಂದಿಗೆ ಶೇ.77.42 ರಷ್ಟು ಮತದಾನವಾಗಿದೆ. ಈ ಮೂಲಕ ಹಾಸನ ಲೋಕಸಭೆ ಚುನಾವಣೆಯಲ್ಲಿ ಇತಿಹಾಸದಲ್ಲೇ ಈ ಬಾರಿ ಅತ್ಯಧಿಕ ಮತದಾನವಾಗಿದೆ.
ಅಂಬೇಡ್ಕರ್ ನಾಮಫಲಕ ತೆರವುಗೊಳಿಸಿದರೆ ಮತದಾನ ಬಹಿಷ್ಕಾರ ಬೆದರಿಕೆ
ರಾಣಿಬೆನ್ನೂರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕ ತೆರವುಗೊಳಿಸಿದಲ್ಲಿ ಸಮಸ್ತ ದಲಿತ ಸಮುದಾಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ನಾಮಫಲಕ ಅಳವಡಿಸಿದ ಸ್ಥಳದ ಎದುರು ಪ್ರತಿಭಟಿಸಿ ತಹಸೀಲ್ದಾರ್ ಸುರೇಶಕುಮಾರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಾನು ಎಲ್ಲಿದ್ದರೂ ಮೊದಲು ತುಳುನಾಡಿನವಳು: ನಟಿ ಶಿಲ್ಪಾ ಶೆಟ್ಟಿ
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಪ್ರಯುಕ್ತ ಧಾರ್ಮಿಕ ಸಭೆ ನಡೆಯಿತು.
ನಾನು ಮತ ಹಾಕಿದವರು ಗೆದ್ದೇ ಗೆಲ್ಲುತ್ತಾರೆ: ರಕ್ಷಿತ್ ಶೆಟ್ಟಿ
ಮತದಾನ ಮುಗಿಸಿ ಹೊರಬಂದ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳು ಸುತ್ತುವರಿದು ಸೆಲ್ಫಿ ಕ್ಲಿಕ್ಕಿಸಿಕೊಂಡರು. ರಕ್ಷಿತ್ ಎಲ್ಲ ಅಭಿಮಾನಿಗಳನ್ನು ಮಾತನಾಡಿಸಿ, ಎಲ್ಲರೊಂದಿಗೆ ಪೋಟೊಕ್ಕೆ ಫೋಸ್ ಕೊಟ್ಟರು.
ಹನೂರಿನ ಮೆಂದಾರೆ ಗ್ರಾಮಸ್ಥರಿಗೆ ಹಲ್ಲೆ
ಮಲೆ ಮಾದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಮೆಂದಾರೆ ಗ್ರಾಮದ ಸೋಲಿಗ ಸಮುದಾಯದ ಮಹಿಳೆಯರು ಹಾಗೂ ಪುರುಷರಿಗೆ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
< previous
1
...
11312
11313
11314
11315
11316
11317
11318
11319
11320
...
14620
next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?