ಶೃಂಗೇರಿ ತಾಲೂಕಿನಲ್ಲಿ ಶಾಂತಿಯುತ ಮತದಾನಶೃಂಗೇರಿ, ಲೋಕಸಭೆ ಚುನಾವಣೆಗೆ ಶುಕ್ರವಾರ ಮತದಾನ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ನಡೆಯಿತು. ಮರ್ಕಲ್ ಪಂಚಾಯಿತಿ ಕೂತಗೋಡು, ತೆಕ್ಕೂರು ಮತಗಟ್ಟೆಯಲ್ಲಿ ಬೆಳಗ್ಗೆ ಸ್ವಲ್ಪ ತಡವಾಗಿ ಮತದಾನ ಆರಂಭಗೊಂಡಿದ್ದು ಹೊರತು ಪಡಿಸಿದರೆ ಉಳಿದೆಲ್ಲಾ ಮತಗಟ್ಟೆಗಳಲ್ಲಿ ನಿಗದಿತ ಸಮಯದಲ್ಲಿ ಮತದಾನ ಪ್ರತಿಯೆ ಆರಂಭಗೊಂಡಿತು.