ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಗ್ಗೂಡಿಸುತ್ತವೆ: ನನ್ಯ ಅಚ್ಚುತ ಮೂಡೆತ್ತಾಯ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮಂಗಳವಾರ ನಡೆದ ಎರಡನೇ ದಿನದ ಧಾರ್ಮಿಕ ಸಭೆ ನಡೆಯಿತು.
ಆರ್ಥಿಕ ದಿವಾಳಿಯತ್ತ ಕರ್ನಾಟಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಜಾಹೀರಾತು ನೀಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ. 10 ಕೆಜಿ ಅಕ್ಕಿ ಎಲ್ಲಿದೆ? ಯುವನಿಧಿ 7 ತಿಂಗಳು ಬಿಟ್ಟು ನೀಡಿದರು.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳಿ ಮತ ಕೇಳುವ ನಿಮಗೆ ನಿಮ್ಮ ಅಭಿವೃದ್ಧಿ ಬಗ್ಗೆ ಹೇಳುವ ನೈತಿಕತೆ ಇಲ್ಲವೆ? ಅಚ್ಚೇ ದಿನ ಎಲ್ಲಿದೆ ಸುಳ್ಳಿನ ಸಾಮ್ರಾಜ್ಯ ಕಟ್ಟಿ ರಾಜಕಾರಣ ಮಾಡುತ್ತಿರುವ ಬಿಜೆಪಿಗರಿಂದ ದೇಶದಲ್ಲಿ ಒಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎನ್ನುವಂತಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕಿಡಿಕಾರಿದರು.
ಕಾಂಗ್ರೆಸ್ ಬಂದರೆ ಬರಗಾಲದ ಗ್ಯಾರಂಟಿ: ಬಸವರಾಜ ಬೊಮ್ಮಾಯಿ
ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೋ ಅವರಿಗೆ ಮೋದಿ ಶನಿಯಾಗಿ ಕಾಡುತ್ತಾರೆ
ನೇಹಾ ಹತ್ಯೆ ವಿಚಾರದಲ್ಲಿ ಬಿಜೆಪಿ ರಾಜಕಾರಣ- ಸಿಎಂ
ಈಗಾಗಲೇ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಕುಟುಂಬದೊಂದಿಗೆ ನಾವಿದ್ದೇವೆ. ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ತೀವ್ರಗತಿಯ ತನಿಖೆ ಮಾಡುತ್ತಿದ್ದಾರೆ.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಪ್ರತಿಭಟನಾ ರ್‍ಯಾಲಿ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಇಲ್ಲಿನ ವಿವಿಧ ಮಹಿಳಾ ಸಂಘಟನೆಗಳು ಬುಧವಾರ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸಿ ಕೂಡಲೇ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದವು.
ಗ್ಯಾರಂಟಿಗಳೇ ಕಾಂಗ್ರೆಸ್‌ಗೆ ಶ್ರೀರಕ್ಷೆ: ದರ್ಶನಾಪೂರ
ಸುರಪುರ ತಾಲೂಕಿನ ಮುದನೂರ ಬಿ.ಮುದನೂರ ಕೆ. ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.
ಅರಸೀಕೆರೆಯಲ್ಲಿ ವಿಜೃಂಭಣೆಯಿಂದ ನಡೆದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಜಾತ್ರೆ
ಅರಸೀಕೆರೆ ತಾಲೂಕಿನ ಸುಕ್ಷೇತ್ರ ಯಾದಪುರ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಐತಿಹಾಸಿಕ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಣ್ಣಿಮೆ ದಿನ ಸಹಸ್ರಾರು ಸಂಖ್ಯೆಯ ಭಕ್ತರು ತಂಡೋಪತಂಡವಾಗಿ ಆಗಮಿಸಿ ಬೆಟ್ಟ ಹತ್ತಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ರ‍್ಯಾಂಬೋ ಸರ್ಕಸ್ ಆಫರ್: ಇಂದು ಮತದಾನಮಾಡಿ ಮೇಲ್ದರ್ಜೆ ಆಸನದಲ್ಲಿ ಸರ್ಕಸ್ ನೋಡಿ!
ಪ್ರದರ್ಶನದ ಸಮಯದಲ್ಲಿ ಟಿಕೆಟ್‌ಗಳು ಕೌಂಟರ್‌ಗಳಲ್ಲಿ ಲಭ್ಯವಿರುತ್ತದೆ. ಮುಂಗಡ ಕಾಯ್ದಿರಿಸಿಕೊಳ್ಳಲು www.rambocircus.in ಲಾಗ್‌ಇನ್ ಮಾಡಿ. ಬುಕ್ ಮೈ ಶೋ ಆಪ್‌ನ ಮೂಲಕ ಸಹ ಟಿಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ.
ಬಡ-ಮಧ್ಯಮ ವರ್ಗದ ಆಸ್ತಿ ಮೇಲೆ ಕಾಂಗ್ರೆಸ್ ಕಣ್ಣು: ಶ್ರೀಕಾತ ಕುಲಕರ್ಣಿ
ಬಡವರು ಮತ್ತು ಮಧ್ಯಮ ವರ್ಗದ ಜನರ ಪಿತ್ರಾರ್ಜಿತ ಆಸ್ತಿಯ ಮೇಲೆ ಕಾಂಗ್ರೆಸ್ ಕಣ್ಣು ಬಿದ್ದಿದೆ. ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಆಸ್ತಿ ಕಬಳಿಸಿ ಮತ್ತೊಬ್ಬರಿಗೆ ಹಂಚುವ ತಂತ್ರ ಹೊಂದಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.
< previous
1
...
11322
11323
11324
11325
11326
11327
11328
11329
11330
...
14611
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ