ಕೊಡವ ಕೌಟುಂಬಿಕ ಹಾಕಿ: ಕುಲ್ಲೆಟಿರ, ಚೆಂದಂಡ, ನೆಲ್ಲಮಕ್ಕಡ ಸೆಮಿಫೈನಲ್ ಪ್ರವೇಶನಾಪೋಕ್ಲು ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಗುರುವಾರದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಕುಲ್ಲೆಟಿರ, ಚೆಂದ೦ಡ ಮತ್ತು ನೆಲ್ಲಮಕ್ಕಡ ತಂಡಗಳು ಸೆಮಿಫೈನಲ್ ಪ್ರವೇಶಿಸಿದವು. ಫೈನಲ್ಸ್ ಭಾನುವಾರ ನಡೆಯಲಿದೆ.