ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ತಮ್ಮ ವಿರುದ್ಧ ನಗರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರಾಜ್ಯದಲ್ಲಿ ಕೇವಲ ಏಳೆಂಟು ತಿಂಗಳಿನಲ್ಲೇ ಜನರಿಂದ ತಿರಸ್ಕಾರ ಮನೋಭಾವಕ್ಕೆ ಈಡಾಗಿರುವ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ 28 ಸ್ಥಾನಗಳೂ ಸಹ ಎನ್ ಡಿಎ ಪಾಲಾಗಲಿವೆ ಎಂದು ಗೋಪಾಲಯ್ಯ ಭವಿಷ್ಯ ನುಡಿದರು.