ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಗೆ ದಲಿತರ ಬಗ್ಗೆ ಗೌರವವಿದ್ದರೆ ಮಹೇಶ್‌ನನ್ನು ಉಚ್ಛಾಟಿಸಲಿ: ಕೃಷ್ಣಮೂರ್ತಿ
ಎನ್.ಮಹೇಶ್ ದಲಿತ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ ಬಿಜೆಪಿ ಪಕ್ಷಕ್ಕೆ ದಲಿತ ಜನಾಂಗದ ಬಗ್ಗೆ ಗೌರವವಿದ್ದರೆ ಎನ್.ಮಹೇಶ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಅವರನ್ನು ಕೂಡಲೇ ಎನ್. ಮಹೇಶ್‌ರನ್ನು ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಬಿಎಸ್ಪಿ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.
ನಿರಂತರ ಸೇವೆಗೆಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಿ
ಕೇಂದ್ರದ ಯೋಜನೆಗಳಾದ ಕಿಸಾನ್ ಸಮ್ಮಾನ ಯೋಜನೆಯಿಂದ ರೈತರ ಖಾತೆಗೆ ನೇರವಾಗಿ ₹6 ಸಾವಿರಗಳ ಜಮೆ ಸೇರಿದಂತೆ ಹಲವಾರು ಯೋಜನೆಗಳನ್ನು ಮನದಲ್ಲಿಟ್ಟು ಮತ್ತೊಮ್ಮೆ ಅವಕಾಶ ಕಲ್ಪಿಸಿ ಎಂದು ಚಿಕ್ಕೋಡಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮನವಿ ಮಾಡಿದರು.
ಭೂಮಿ ತಂಪಾದರೆ ಮನುಕುಲಕ್ಕೆ ಉಳಿವು:ನ್ಯಾ. ಗೀತಾಮಣಿ
ಕನ್ನಡಪ್ರಭ ವಾರ್ತೆ ಮುಧೋಳ: ಸಕಾಲಕ್ಕೆ ಮಳೆಯಾಗಿ ಭೂಮಿ ತಂಪಾದರೆ, ಗಿಡ-ಮರಗಳಿಗೆ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಮನು ಕುಲಕ್ಕೆಅನುಕೂಲಕರವಾಗುತ್ತದೆ ಎಂದು ಮುಧೋಳ ನ್ಯಾಯಾಲಯದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಗೀತಾಮಣಿ ಹೇಳಿದರು.
ಚನ್ನಗಿರಿ ಕ್ಷೇತ್ರದಲ್ಲಿ ಡಾ.ಪ್ರಭಾ ಮತಯಾಚನೆ
ಜಿಲ್ಲೆಯಲ್ಲಿ ಅತಿ ಹೆಚ್ಚು ಅಡಕೆ ಬೆಳೆ ಪ್ರದೇಶ ಚನ್ನಗಿರಿ ತಾಲೂಕು ಅಡಕೆ ನಾಡು ಎಂದು ಪ್ರಸಿದ್ದಿ ಆಗಿದೆ. ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿನಿಧಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.
ನೀತಿ ಸಂಹಿತೆ ಪಾಲನೆ, ಚುನಾವಣಾ ವೆಚ್ಚ ನಿರ್ವಹಣೆ ಕಡ್ಡಾಯ: ಆದೇಶ ತಿತರ್‌ಮರೆ
ಚುನಾವಣೆಗೆ ಸಂಬಂಧಿದಂತೆ ಯಾವುದೇ ಸ್ಪಷ್ಟನೆ ಬೇಕಾದಲ್ಲಿ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ನಿಯೋಜಿತಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಆದೇಶ ತಿತರ್‌ಮರೆ ಹೇಳಿದರು.
ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿಗೆ ಸೋಲಿನ ಭೀತಿ: ಖಂಡ್ರೆ
ಸೋಲಿನ ಭಯ ಬಂದಿರುವ ಕಾರಣದಿಂದಲೇ ನಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆಯೂ ಬಿಜೆಪಿಯವರು ಮಾತನಾಡುತ್ತಿದ್ದಾರೆ.
ಇದು ಸುಳ್ಳರು-ಸತ್ಯವಂತರ ಚುನಾವಣೆ: ಸಚಿವ ಶಿವರಾಜ ತಂಗಡಗಿ
ಬಿಜೆಪಿಯವರು ೨೦೧೪ರ ಚುನಾವಣೆಯಲ್ಲಿ ಆಡಿದ ಭಾಷಣವನ್ನು ಮರು ಕೇಳಿದರೇ ಅವರೇ ತಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ.
ಅಕ್ರಮ ಮರಳುಗಾರಿಕೆ ತಡೆಯಲುಹೋದ ಅಧಿಕಾರಿ ಮೇಲೆ ಹಲ್ಲೆ ಯತ್ನ
ಆರೋಪಿತರು, ಅಧಿಕಾರಿಗಳಿಗೆ ಲಂಚಕೋರಿ, ಮುಂತಾದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಕೈ ತೋರಿಸಿದ್ದಾರೆ. ಅಲ್ಲದೇ ಮತ್ತೊಮ್ಮೆ ಬಂದರೆ ಲಾರಿ ಹತ್ತಿಸಿ ಸಾಯಿಸುತ್ತೇವೆ ಎಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಮೋದಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಳ
ಕನ್ನಡಪ್ರಭ ವಾರ್ತೆ ಹುನಗುಂದ: ಉದ್ಯೋಗ ಹೆಚ್ಚಿಸುವ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ರೈಲು, ಬ್ಯಾಂಕ್, ವಿಮಾನಯಾನ ಹೀಗೆ ಅನೇಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಪರಿಣಾಮ ಪ್ರಧಾನಿ ಮೋದಿಯವರಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆ- ಜಿನ್ನಾ ಸಹವರ್ತಿಗಳು ಸಿದ್ಧಪಡಿಸಿರುವ ಪತ್ರ: ಸಿ.ಟಿ ರವಿ ಟೀಕೆ
ಕಾಂಗ್ರೆಸ್ ಘೋಷಣಾ ಪತ್ರ (ಪ್ರಣಾಳಿಕೆ) ಸಿದ್ಧಪಡಿಸಿದ್ದು ಮಹಮದ್ ಆಲಿ ಜಿನ್ನಾ ಸಹವರ್ತಿಗಳು ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ.
< previous
1
...
11331
11332
11333
11334
11335
11336
11337
11338
11339
...
14602
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ