ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲಕೃಷ್ಣರ ಬಂಡಲ್ ಪುಸ್ತಕದಲ್ಲಿ ಏನು ಇಲ್ಲ: ಮಂಜುನಾಥ್
ಮಾಗಡಿ: ಶಾಸಕ ಬಾಲಕೃಷ್ಣ ಅವರ 6 ತಿಂಗಳ ಸಾಧನಾ ಪಥ ಎಂದು ಬಿಡುಗಡೆ ಮಾಡಿರುವ ಪುಸ್ತಕ ಒಂದು ಬಂಡಲ್, ಅದರಲ್ಲಿ ಏನೂ ಇಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ವ್ಯಂಗ್ಯವಾಡಿದರು.
ದುಡಿಯುವ ವರ್ಗದ ಎಸ್‌ಯುಸಿಐ ಅಭ್ಯರ್ಥಿ ಗೆಲ್ಲಿಸಿ: ರಾಮಾಂಜನಪ್ಪ ಆಲ್ದಳ್ಳಿ
ದುಡಿಯುವ ವರ್ಗದ ಪಕ್ಷ ಎಸ್‌ಯುಸಿಐ ದೇಶ ವ್ಯಾಪಿ ಜನಗಳ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟದ ನೇತೃತ್ವ ವಹಿಸಿದೆ.
ನೇಹಾ ಹತ್ಯೆ: ಸಿಐಡಿಯಿಂದ ಸ್ಥಳ ಮಹಜರು
ನ್ಯಾಯಾಲಯದ ಅನುಮತಿ ಮೇರೆಗೆ ಆರೋಪಿಯನ್ನು 6 ದಿನ ತಮ್ಮ ಕಸ್ಟಡಿಗೆ ಪಡೆದಿರುವ ಸಿಐಡಿ ತಂಡವು ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಫಯಾಜ್‌ನನ್ನು ವಶಕ್ಕೆ ಪಡೆದು ಅಲ್ಲಿಂದ ನೇರವಾಗಿ ಅಪರಾಧ ನಡೆದ ಸ್ಥಳವಾದ ಬಿವಿಬಿ ಕಾಲೇಜ್ ಕ್ಯಾಂಪಸ್‌ಗೆ ಕರೆ ತಂದು ಮಹಜರು ನಡೆಸಿತು.
ಹಂಪಿ ಜಾತ್ರೆ: ಮನಸೂರೆಗೊಂಡ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ
ಹಂಪಿ ಕ್ಷೇತ್ರದ ಇತಿಹಾಸದಲ್ಲಿ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚು ಆದ್ಯತೆ ನೀಡಲಾಗಿತ್ತು. ಅದರಂತೆ ಈಗಲೂ ನಮ್ಮ ಭಾಗದಲ್ಲಿ ಸಾಕಷ್ಟು ಕಲಾವಿದರಿದ್ದಾರೆ.
ರಂಗಭೂಮಿ ವಾಸ್ತವ ಬದುಕಿನ ಅಭಿವ್ಯಕ್ತಿ: ಸಂದೀಪ್
ರಂಗಭೂಮಿ ವಾಸ್ತವ ಬದುಕಿನ ಅಭಿವ್ಯಕ್ತಿ. ರಂಗಭೂಮಿಯಿಂದ ಯಾವ ಕಲೆಗಳೂ ಹೊರತಾಗಿಲ್ಲ. ಸಂಗೀತ, ನಾಟಕ, ನೃತ್ಯ ಮುಂತಾದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ರಂಗಭೂಮಿ ಹಾಸುಹೊಕ್ಕಾಗಿದೆ.
ಜನಪರ ಕಾರ್ಯಗಳೇ ಡಿಕೆಸು ಗೆಲುವಿಗೆ ಪೂರಕ
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರದ ಉತ್ತಮ ಆಡಳಿತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿರುವ ಜನರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಸಂಘದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು ವಿಶ್ವಾಸ ವ್ಯಕ್ತಪಡಿಸಿದರು.
ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿಗೆ ಕ್ಷೇತ್ರ ಉಳಿಸುವ ಹುಮ್ಮಸ್ಸು, ಕಾಂಗ್ರೆಸ್‌ಗೆ ಗೆಲ್ಲುವ ತವಕ
ಬಿಜೆಪಿಗೆ ಕ್ಷೇತ್ರವನ್ನು ಉಳಿಸಿಕೊಳ್ಳುವ ತವಕವಾದರೆ, ಕಾಂಗ್ರೆಸ್‌ಗೆ ಕ್ಷೇತ್ರವನ್ನು ವಶಪಡಿಸಿಕೊಳ್ಳುವ ಜಿದ್ದು. ಹಾಗಾಗಿ ಈ ಚುನಾವಣೆ ದ.ಕ. ಪಾಲಿಗೆ ಮಹತ್ವವೆನಿಸಿದೆ.
ಬಿಜೆಪಿ ಒಂದು ಮತವೂ ಬೇರೆಡೆ ಹೋಗದಂತೆ ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲುವಿಗೆ ಸಹಕರಿಸಿ: ಡಾ.ಇಂದ್ರೇಶ್
ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಮೈಮರೆಯದೆ ಒಂದೇಒಂದು ಮತವು ಬೇರೆ ಪಕ್ಷಕ್ಕೆ ಹೋಗದಂತೆ ಎನ್ ಡಿಎ ಮೈತ್ರಿ ಅಭ್ಯರ್ಥಿಗೆ ಹಾಕಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ 28 ಸ್ಥಾನ ಗೆಲ್ಲುತ್ತೇವೆ. ಎಚ್ ಡಿಕೆ ಗೆದ್ದರೆ ಜಿಲ್ಲೆಯ ಅಭಿವೃದ್ಧಿಗೆ ನಾಂದಿಯಾಗಲಿದೆ.
ಭವಿಷ್ಯದ ದೂರದೃಷ್ಟಿಯಿಂದ ನರೇಂದ್ರ ಮೋದಿ ಬೆಂಬಲಿಸಿ
ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.
ಬೊಮ್ಮಾಯಿ, ಜೋಶಿ ಬೆಂಬಲಿಸಲು ಮಾಳಗಿ ಮನವಿ
ಈ ಲೋಕಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಹ್ಲಾದ ಜೋಶಿ ಅವರಿಗೆ ಮಾದಿಗ ಸಮಾಜ ಬೆಂಬಲ ನೀಡಲಿದೆ ಎಂದು ಲೀಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಹೇಳಿದರು.
< previous
1
...
11335
11336
11337
11338
11339
11340
11341
11342
11343
...
14602
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ