ಜಾತಿಗಣತಿ: ಲಿಂಗಾಯತ ಎಂದು ಬರೆಯಿಸಿ: ಗೊಂಗಡಶೆಟ್ಟಿನಮ್ಮ ಹೋರಾಟ ಯಾವುದೇ ಧರ್ಮ, ಪಕ್ಷ, ಸಂಘಟನೆ ಅಥವಾ ಉಪಜಾತಿ ವಿರುದ್ಧ ಅಲ್ಲ, ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ ಲಿಂಗಾಯತ ಒಂದೇ ಎಂಬ ನಿಲುವಿನೊಂದಿಗೆ ಸ್ವಾತಂತ್ರ್ಯ ಧರ್ಮದ ಮಾನ್ಯತೆ ಪಡೆಯುವಲ್ಲಿ ವಿಫಲವಾಗಿದೆ. ಹಾಗಾಗಿ ನಾವೆಲ್ಲರೂ ಲಿಂಗಾಯತ ಲಾಂಛನದ ಅಡಿಯಲ್ಲಿ ಪ್ರತ್ಯೇಕ ಸ್ವತಂತ್ರ ಧರ್ಮ ಪಡೆಯಲು ಹೋರಾಟ ಮಾಡುತ್ತಿದ್ದೇವೆ.