ಚುನಾವಣಾ ವಸ್ತುವಾಗಿ ನೇಹಾ ಘಟನೆ ಬಳಕೆ ಸರಿಯಲ್ಲ: ನಂಜಪ್ಪನೇಹಾ ಹಿರೇಮಠ್ ಹತ್ಯೆಗೈದಿರುವುದು ಅಕ್ಷಮ್ಯ ಅಪರಾಧ ಈ ಘಟನೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ರಾಜ್ಯ ಸರ್ಕಾರ ಕೂಡ ಸಿಐಡಿ ತನಿಖೆಗೆ ಆದೇಶ ನೀಡಿದ್ದರೂ ನೇಹಾ ಘಟನೆಯನ್ನು ಚುನಾವಣಾ ವಸ್ತುವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು.