• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರನಟ ಚಂದ್ರಪ್ಪಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ ಪ್ರದಾನ
ಚಾಮರಾಜನಗರದ ಕೀರ್ತಿ ಕಳಸ ಡಾ. ರಾಜಕುಮಾರ್ ಚಿತ್ರರಂಗದಲ್ಲಿನ ಘಟನೆ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಕೆಲವರು ರಾಜ್‌ಕುಮಾರ್ ಅವರನ್ನು ದೇವತಾ ಸ್ವರೂಪದಲ್ಲಿಯೇ ನೋಡುತ್ತಿದ್ದರು ಎಂದು ಚಾಮರಾಜನಗರ ಸಿಂಹ ಮೂವೀ ಪ್ಯಾರಡೈಸ್ ಮಾಲೀಕರಾದ ಎ.ಜಯಸಿಂಹ ತಿಳಿಸಿದರು.
ಡಾ.ಪ್ರಭಾ ಅವರನ್ನು ಸಂಸದರಾಗಿ ಆಯ್ಕೆಗೊಳಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ವಿದ್ಯಾವಂತೆ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸಿ, ಲೋಕಸಭೆಗೆ ಕಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜನತೆಗೆ ಮನವಿ ಮಾಡಿದರು.
ಕನ್ನಡ ರಾಜ್ಯ, ಭಾಷೆ ಗುರುತಿಸಲು ರಾಜ್‌ ಶ್ರಮ ಕಾರಣ: ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಪುಟ್ಟಣ್ಣಗೋಕಾಕ್
ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಬ್ಲಾಕ್‌ಮೇಲ್: ಮಂಜುಳಾ
ಕೊಲೆ, ಕಳ್ಳತನ, ದರೋಡೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರ ಹೊರತಾಗಿ ರಾಜ್ಯದಲ್ಲಿ ದಿನಸೀ ಪದಾರ್ಥಗಳು ಗಗನಕ್ಕೆ ಏರಿಕೆ ಯಾಗಿವೆ.
ಹಿಪ್ಪರಗಿ ಹಿರೇಮಠದ ಸಂಭ್ರಮದ ರಥೋತ್ಸವ
ರಬಕವಿ-ಬನಹಟ್ಟಿ: ತಾಲೂಕಿನ ಹಿಪ್ಪರಗಿ ಗ್ರಾಮದ ಕೃಷ್ಣಾ ನದಿತಟದ ಪಾವನ ಕ್ಷೇತ್ರ ಹಿಪ್ಪರಗಿ ಹಿರೇಮಠದ ಜಾತ್ರಾ ಮಹೋತ್ಸವ, ಮಹಾರಥೋತ್ಸವ ಮಂಗಳವಾರ ಸಂಜೆ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತರ ಹರ್ಷೋದ್ಗಾರದ ನಡುವೆ ಜರುಗಿತು.
ಮಹಿಳೆಯರ ಕಣ್ಣೀರು ಒರೆಸಿದ ಕಾಂಗ್ರೆಸ್‌ಗೆ ಮತ ನೀಡಿ
ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ
20 ವರ್ಷಗಳ ಕಾಲ ಆಡಳಿತ ನಡೆಸಿದರೂ ಸರಿಯಾಗಿ ಸಂಸದರ ನಿಧಿ ಬಳಕೆಯಾಗಿಲ್ಲ. ಧಾರವಾಡ ಗ್ರಾಮೀಣ ಕ್ಷೇತ್ರವನ್ನು ಸಂಸದರು ತುಂಬಾ ನಿರ್ಲಕ್ಷಿಸಿದ್ದಾರೆ.
ಬಿಜೆಪಿ ರೈತರ ಹಿತ ಕಾಪಾಡಿದೆ: ಜನಾರ್ದನ ರೆಡ್ಡಿ
ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಿದೆ.
ನೇಹಾ ಕೊಲೆ ಕೇಸ್‌ ಸಿಬಿಐಗೆ ವಹಿಸಿ
ಕಾಲೇಜಿಗೆ ಬಂದಿದ್ದ ನೇಹಾ ಹಿರೇಮಠಳನ್ನು ಫಯಾಜ್‌ ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನಾರ್ಹ. ಈ ಘಟನೆಯಿಂದಾಗಿ ದೇಶವೇ ಬೆಚ್ಚಿ ಬಿದ್ದಿದೆ. ಇನ್ನು ಕಾಲೇಜಿಗೆ ಮಕ್ಕಳನ್ನು ಕಳಿಸಲು ಪಾಲಕರು ಭಯಪಡುತ್ತಿದ್ದಾರೆ.
ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಸಾಧ್ಯವೆ?
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆಂದು ಗೋಕಾಕ ಶಾಸಕರು ದಿನ ಬೆಳಗಾದರೇ ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರ ಬೀಳಿಸೋಕೆ ಪ್ರಯತ್ನಿಸಿದರೇ ನಾಡಿನ ಸಮಸ್ತ ಜನರು ಅದರಲ್ಲೂ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಇಂಥ ಒಬ್ಬ ನಾಯಕನನ್ನು ಕೆಳಗಿಳಿಸಲು ಸಾಧ್ಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪ್ರಶ್ನಿಸಿದರು.
  • < previous
  • 1
  • ...
  • 11344
  • 11345
  • 11346
  • 11347
  • 11348
  • 11349
  • 11350
  • 11351
  • 11352
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved