• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ. ಸಮಗ್ರ ಅಭಿವೃದ್ಧಿಗೆ ‘ಕ್ಯಾಚಪ್ ಕ್ಯಾಪ್ಟನ್‌’ ವೇದಿಕೆ: ಬ್ರಿಜೇಶ್‌ ಚೌಟ
ಚುನಾವಣಾ ಅಧಿಕಾರಿಗಳೂ ತಾಪಮಾನ ಹಿನ್ನೆಲೆಯಲ್ಲಿ ಬೇಗನೆ ಮತದಾನಕ್ಕೆ ಪೂರಕ ವಾತಾವರಣ ಕಲ್ಪಿಸುತ್ತಾರೆ ಎಂದು ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.
ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ವ್ಯರ್ಥವಾಗದು: ಸಾಹಿತಿ ಸುಮಾ ರಮೇಶ್
ಮಕ್ಕಳಿಗಾಗಿ ಯಾವುದೇ ಕಾರ್ಯಕ್ರಮ ಮಾಡಿದರೂ ಕಡಿಮೆಯೇ. ಭಾರತದ ಭವ್ಯ ಪ್ರಜೆಗಳಾಗುವ ಇವರಲ್ಲಿ ಉತ್ತಮ ಸಂಸ್ಕಾರ ಬಿತ್ತುವುದು ಎಲ್ಲರ ಹೊಣೆ ಎಂದು ಸಾಹಿತಿ ಸುಮಾ ರಮೇಶ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದಲ್ಲಿ ಮಾತನಾಡಿದರು.
ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು:ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು.
ಏ.26ರ ಮತದಾನಕ್ಕೆ ಮಂಡ್ಯ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೭,೭೯,೨೪೩ ಮಂದಿ ಮತದಾರರಿದ್ದು, ಈ ಪೈಕಿ ೮,೭೬,೧೧೨ ಮಂದಿ ಪುರುಷರು, ೯,೦೨,೦೬೩ ಮಂದಿ ಮಹಿಳೆಯರು ಹಾಗೂ ೧೬೮ ಇತರೆ ಮತದಾರರಿದ್ದಾರೆ. ಜಿಲ್ಲೆಯ ೧೮೨೪ ಮತಗಟ್ಟೆಗಳಿಗೆ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಆರ್‌ಪಿಎಫ್ ೭೨ ಜನರ ತಂಡ, ಎಸ್‌ಎಪಿ ಗುಜರಾತ್ ೨೧೬ ಜನರ ತಂಡ, ಒಟ್ಟು ನಾಲ್ಕು ಕಂಪನಿಗಳು ಭದ್ರತೆಯಲ್ಲಿ ತೊಡಗಿಸಿಕೊಳ್ಳಲಿವೆ.
ಪ್ರಧಾನಿ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಾರಕಿಹೊಳಿ ಸಹೋದರರು
ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಏ.28 ರಂದು ಆಗಮಿಸಲಿದ್ದು, ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕ್ಲಾಸಿಕ್ ಸಲ್ಮಾರ್ ಕಾರ್ಕಳ ವಿನ್ನರ್ಸ್‌, ಜೈಕಾರ್ ಸ್ಟ್ರೈಕರ್ಸ್ ರನ್ನರ್ಸ್‌
ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-೫ರ ವಿಜೇತರಾಗಿ ಕ್ಲಾಸಿಕ್ ಸಲ್ಮಾರ್ ಕಾರ್ಕಳ, ರನ್ನರ್ಸ್‌ ಆಗಿ ಜೈಕಾರ್ ಸ್ಟ್ರೈಕರ್ಸ್, ೨ನೇ ರನ್ನರ್ಸ್‌ ಆಗಿ ಕಾರ್‌ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರ ಬಹುಮಾನವನ್ನು ಪಡೆದುಕೊಂಡರು.
ಕೃಷ್ಣೆಯ ನೀರು ದಕ್ಷಿಣಕ್ಕೆ ಹೋಗದಂತೆ ಎಚ್ಚೆತ್ತುಕೊಳ್ಳಿ
ರಾಜ್ಯದ 28 ಲೋಕಸಭೆ ಸ್ಥಾನ ಗೆದ್ದರೆ ಕಾವೇರಿ ಭಾಗದ ಜಿಲ್ಲೆಗಳ ನೀರಿನ ಬವಣೆ ಕಡಿಮೆ ಮಾಡಲು ಕೃಷ್ಣಾ ನದಿ ನೀರು ಬಳಸಿಕೊಳ್ಳಲು ಪ್ರಧಾನಿಯವರನ್ನು ಕೇಳೋಣ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಹಿರಿಯ ಕಾಂಗ್ರೆಸ್ಸಿಗ ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ ತೀವ್ರ ಬೇಸರ ವ್ಯಕ್ತಪಡಿಸಿದರು.
ಕುಡಿವ ನೀರಿನ ಸಮಸ್ಯೆ: ಮತದಾನ ಬಹಿಷ್ಕಾರದ ಬೆದರಿಕೆ
ಕರವೇ, ದಲಿತ ಮುಖಂಡರ ಸಭೆ ಕರೆದು ಸಮಸ್ಯೆಗೆ ಸ್ಪಂದಿಸಲು ಮುಖ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮತದಾನ ಬಹಿಷ್ಕಾರ ಕರೆ ವಾಪಸ್‌ ಪಡೆಯಲು ತಹಸೀಲ್ದಾರ್‌ ಡಾ.ಮಲ್ಲಪ್ಪ ಯರಗೋಳ ಮನವಿ ಮಾಡಿಕೊಂಡರು.
ಕೊಡವ ಕೌಟುಂಬಿಕ ಹಾಕಿ: ಕುಲ್ಲೆಟಿರ, ಚೆಪ್ಪಡಿರ, ಬೋವ್ವೆರಿಯಂಡ ಕ್ವಾರ್ಟರ್‌ ಫೈನಲ್‌ಗೆ
ಚೆರಿಯಪರಂಬುವಿನಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಕೌಟುಂಬಿಕ ಕಪ್ ಹಾಕಿ ಪಂದ್ಯಾಟದ ಪ್ರಿ ಕ್ವಾರ್ಟರ್ ಪಂದ್ಯಗಳಲ್ಲಿ ಬುಧವಾರ ದಿನದ ಅಂತ್ಯಕ್ಕೆ ಕುಲ್ಲೆಟಿರ, ಚೆಪ್ಪಡಿರ, ಬೋವ್ವೆರಿಯಂಡ ತಂಡಗಳು ಮುನ್ನಡೆ ಸಾಧಿಸಿ ಕ್ವಾರ್ಟರ್‌ ಫೈನಲ್ ಪ್ರವೇಶಿಸಿದವು.
ಮಹಿಳಾ ಸಶಕ್ತಿಕರಣಕ್ಕೆ ಬಿಜೆಪಿ ಒತ್ತು
ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಬಿಜೆಪಿ ಅಧಿಕಾರ ಸಿಕ್ಕಾಗ ಹಲವಾರು ಮಹಿಳಾ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಹೇಳಿದರು.
  • < previous
  • 1
  • ...
  • 11345
  • 11346
  • 11347
  • 11348
  • 11349
  • 11350
  • 11351
  • 11352
  • 11353
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved